26.8 C
Bengaluru
Wednesday, March 29, 2023
Home Tags MLA

Tag: MLA

ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ.

0
ಬೆಂಗಳೂರು,ಮಾರ್ಚ್,28,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ 5 ದಿನಗಳ ಕಾಲ ಲೋಕಾಯುಕ್ತ ಕಸ್ಟಡಿಗೆ ನೀಡಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ...

 ನೋವಿನಿಂದ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ- ಶಾಸಕ ಎಸ್.ಆರ್ ಶ್ರೀನಿವಾಸ್.

0
ತುಮಕೂರು,ಮಾರ್ಚ್,27,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈ ನಡುವೆ ತುಮಕೂರು ಜಿಲ್ಲೆ ಗುಬ್ಬಿಕ್ಷೇತ್ರದ ಶಾಸಕ ಎಸ್.ಆರ್ ಶ್ರೀನಿವಾಸ್ ಜೆಡಿಎಸ್ ಗೆ ಗುಡ್ ಬೈ ಹೇಳುತ್ತಿದ್ದಾರೆ. ಈ ಕುರಿತು ಇಂದು ತುಮಕೂರಿನಲ್ಲಿ...

ಸಿದ್ಧರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ- ಶಾಸಕ ಯತೀಂದ್ರ ಸಿದ್ಧರಾಮಯ್ಯ.

0
ಮೈಸೂರು,ಮಾರ್ಚ್,24,2023(www.justkannada.in): ಸಿದ್ಧರಾಮಯ್ಯ  ವರುಣಾ ಮತ್ತು ಕೋಲಾರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು  ಶಾಸಕ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ಧರಾಮಯ್ಯ, ವರಿಷ್ಠರು ಕೋಲಾರ ಬೇಡ...

ಶ್ರೀಕಂಠೇಶ್ವರ ದೇವಸ್ಥಾನದ  ಗೌತಮ ಪಂಚ ಮಹಾರಥೋತ್ಸವಕ್ಕೆ ಎಲ್ಲರೂ ಸಹಕರಿಸಿ-  ಶಾಸಕ ಬಿ. ಹರ್ಷವರ್ಧನ್.

0
ಮೈಸೂರು ಮಾರ್ಚ್ 20,2023(www.justkannada.in) ಏಪ್ರಿಲ್ 02 ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಗೌತಮ ಪಂಚ ಮಹಾ ರಥೋತ್ಸವ ಆಚರಿಸುವ ಸಂಬಂಧ ಎಲ್ಲರೂ ಅಗತ್ಯ ಸಹಕಾರ ನೀಡಿ, ಅದ್ಧೂರಿಯಾಗಿ ಆಚರಣೆ ಮಾಡೋಣ ಎಂದು ನಂಜನಗೂಡು...

ಅಪ್ಪ ವರುಣಾಗೆ ಬಂದ್ರೆ ನಾನು ಸ್ಪರ್ಧಿಸಲ್ಲ- ಶಾಸಕ ಯತೀಂದ್ರ ಸಿದ್ಧರಾಮಯ್ಯ.

0
ಮೈಸೂರು,ಮಾರ್ಚ್,20,2023(www.justkannada.in):  ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ. ಈ...

ಮೋದಿ ಮುಖ ನೋಡಿ ಮತಹಾಕಿ ಇಲ್ಲದಿದ್ರೆ ಭಿಕ್ಷೆ ಬೇಡಬೇಕಾಗುತ್ತದೆ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

0
ವಿಜಯಪುರ,ಮಾರ್ಚ್,18,2023(www.justkannada.in): ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರುವ ಕನಸು ಕಟ್ಟಿಕೊಂಡಿರುವ ಬಿಜೆಪಿ  ಮತದಾರರನ್ನ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಇದೀಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು,...

ಕಾಂಗ್ರೆಸ್ ​ಗೆ ಬರ್ತಿಯೋ ಸಿಡಿ ಬಿಡುಗಡೆ ಮಾಡ್ಲೋ ಎಂದು  ಸಚಿವರೊಬ್ಬರಿಗೆ ಡಿಕೆ ಶಿವಕುಮಾರ್ ಹೆದರಿಸಿದ್ದಾರೆ-...

0
ಬೆಳಗಾವಿ,ಮಾರ್ಚ್,13,2023(www.justkannada.in): ಕಾಂಗ್ರೆಸ್ ​ಗೆ ಬರ್ತಿಯೋ ಸಿಡಿ ಬಿಡುಗಡೆ ಮಾಡ್ಲೋ ಎಂದು ಸಚಿವರೊಬ್ಬರಿಗೆ ಡಿಕೆ ಶಿವಕುಮಾರ್ ಹೆದರಿಸುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಮೇಶ್...

ಎಲ್ಲಾ ಭರವಸೆ ಈಡೇರಿಸಿದ್ದೇನೆ ಎನ್ನುವ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದೇಕೆ..? ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ.

0
ಶಿವಮೊಗ್ಗ,ಮಾರ್ಚ್,8,2023(www.justkannada.in): ಸಿದ್ಧರಾಮಯ್ಯ  ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಬೇಡಿಕೆ ಈಡೇರಿಸಿದ್ದರೇ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಪ್ರಶ್ನಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ,  ಸಿದ‍್ಧರಾಮಯ್ಯ...

ಬಿಜೆಪಿಯಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ.

0
ದಾವಣಗೆರೆ,ಮಾರ್ಚ್,7,2023(www.justkannada.in): ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ  8 ಕೋಟಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಕೇಂದ್ರ ಶಿಸ್ತು...

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

0
ಬೆಂಗಳೂರು,ಮಾರ್ಚ್,7,2023(www.justkannada.in):  ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನಾಪತ್ತೆಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಏಕಸದಸ್ಯ ಪೀಠ...
- Advertisement -

HOT NEWS

3,059 Followers
Follow