Tag: MLC
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್ ಸಿ ಸ್ಥಾನ ನೀಡುವಂತೆ ಒತ್ತಾಯ.
ಮೈಸೂರು,ಜೂನ್,7,2023(www.justkannada.in): ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್ ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪದವೀಧರ ಘಟಕದ ಜಿಲ್ಲಾಧ್ಯಕ್ಷ ರಮೇಶ್ ಒತ್ತಾಯ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ಪದವೀಧರ ಘಟಕದ ಜಿಲ್ಲಾಧ್ಯಕ್ಷ ರಮೇಶ್,...
ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ...
ಬೆಂಗಳೂರು,ಏಪ್ರಿಲ್,14,2023(www.justkannada.in): ಅಥಣಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ವಿಧಾನಪರಿಷತ್ ಸಭಾಪತಿ...
ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ: ಮೋದಿ ಏನಪ್ಪಾ ನಿಂದು...
ಮೈಸೂರು,ಮಾರ್ಚ್,17,2023(www.justkannada.in): ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ? ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತೆ ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ? ನಿಮ್ಮ ಸರ್ಕಾರದಿಂದ ಪ್ರಜಾಪ್ರಭುತ್ವ ಹಾಳಾಗುತ್ತಿದೆ. ಹೀಗೆಂದು...
ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ: ಸರ್ಕಾರ ಜೀವಂತ ಇದ್ದರೆ ಜೈನ್ ವಿವಿ ವಿರುದ್ಧ ಕ್ರಮ...
ಮೈಸೂರು,ಫೆಬ್ರವರಿ,13,2023(www.justkannada.in): ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಜೈನ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು.
ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...
ಈ ಬಾರಿ ಬಜೆಟ್ ನಲ್ಲಿ ಅಕ್ಷರ, ಆರೋಗ್ಯ,,ಅನ್ನ ಕಡೆಗಣನೆ: ಕೇಂದ್ರದ ವಿರುದ್ಧ ಹೆಚ್.ವಿಶ್ವನಾಥ್ ವಾಗ್ದಾಳಿ.
ಮೈಸೂರು,ಫೆಬ್ರವರಿ,4,2023(www.justkannada.in): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಅಕ್ಷರ, ಆರೋಗ್ಯ, ಅನ್ನವನ್ನು ಕಡೆಗಣಿಸಿದೆ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಟೀಕಿಸಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ...
ಸಾಹಿತಿ ಎಸ್.ಎಲ್ ಭೈರಪ್ಪ ವಿರುದ್ಧ ಅಸಮಾಧಾನ: ಮಾಜಿ ಸಿಎಂ ಎಸ್. ಎಂ ಕೃಷ್ಣರನ್ನು ಹಾಡಿ...
ಮೈಸೂರು,ಜನವರಿ,28,2023(www.justkannada.in): ಪ್ರಧಾನಿ ಮೋದಿಯಿಂದ ನನಗೆ ಪದ್ಮ ವಿಭೂಷಣ ಪ್ರಶಸ್ತಿ ಬಂದಿದೆ ಎಂದು ಹೇಳಿಕೆ ನೀಡಿದ್ದ ಹಿರಿಯ ಸಾಹಿತಿ ಎಸ್.ಎಲ್ ಬೈರಪ್ಪ ವಿರುದ್ಧ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕೊಡ...
ಸಿಎಂ ಬೊಮ್ಮಾಯಿ ಭೇಟಿಯಾದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್.
ಬೆಂಗಳೂರು,ಜನವರಿ,20,2023(www.justkannada.in): ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದಾರೆ.
ಆರ್ ಟಿ ನಗರದ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಎಂಎಲ್...
ಮೈಸೂರು ವಿವಿ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಆಗದಿದ್ದರೇ ಹೋರಾಟ- ಪರಿಷತ್ ಸದಸ್ಯ ಮರಿತಿಬ್ಬೇಗೌಡ...
ಮೈಸೂರು,ಜನವರಿ,17,2023(www.justkannada.in): ಎಲ್ಲಾ ವಿವಿಗಳಲ್ಲಿ ವೇತನ ಪರಿಷ್ಕರಣೆ ಆಗಿರುವ ಹಾಗೆ ಮೈಸೂರು ವಿವಿಯ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಆಗಬೇಕು. ಉನ್ನತ ಶಿಕ್ಷಣ ಸಚಿವರು ಕೂಡಲೇ ಸಭೆ ಕರೆದು ಈ ಸಮಸ್ಯೆ ಬಗೆ ಹರಿಸಬೇಕು....
ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಅಯೋಗ್ಯ: ಮುಸ್ಲೀಂರನ್ನ ಸಮ್ಮೇಳನದಿಂದ ಹೊರಗಿಟ್ಟಿರುವುದು ತಪ್ಪು- ಹೆಚ್.ವಿಶ್ವನಾಥ್.
ಮೈಸೂರು,ಜನವರಿ,5,2023(www.justkannada.in): ಕಸಾಪ ಅಧ್ಯಕ್ಷ ಮಹೇಶ್ ಜೋಷಿ ಒಬ್ಬ ಅಯೋಗ್ಯ. ಇವೆರಲ್ಲಾ ಸೇರಿಕೊಂಡು ಕನ್ನಡ ಭಾಷೆಗೆ ಕೇಸರಿ ಬಣ್ಣ ಬಳೆಯುತ್ತಿದ್ದಾರೆ. ಮುಸ್ಲೀಂರನ್ನ ಸಮ್ಮೇಳನದಿಂದ ಹೊರಗಿಟ್ಟಿರುವುದು ತಪ್ಪು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್...
ಬೆಂಗಳೂರಿನಲ್ಲೂ ಸಹ ಸಕ್ಕರೆ ವಲಯ ನಿರ್ದೇಶನಾಲಯ: ಎಂಎಲ್ ಸಿ ದಿನೇಶ್ ಗೂಳಿಗೌಡ ಮನವಿಗೆ ಸಕ್ಕರೆ...
ಬೆಂಗಳೂರು,ಡಿಸೆಂಬರ್,31,2022(www.justkannada.in): ಬೆಳಗಾವಿಯನ್ನು ರಾಜ್ಯದ 2ನೇ ರಾಜಧಾನಿ ಎಂದು ಪರಿಗಣಿಸಿ ಅಲ್ಲಿಗೆ ಕೆಲವು ಕಚೇರಿಗಳನ್ನು ಸ್ಥಳಾಂತರ ಮಾಡುತ್ತಿರುವುದು ಉತ್ತಮ ಕ್ರಮವೇ ಸರಿ. ಆದರೆ, ಬೆಂಗಳೂರಿನಲ್ಲಿರುವ ಕಬ್ಬು ಅಭಿವೃದ್ಧಿ ಮತ್ತು ನಿರ್ದೇಶನಾಲಯವನ್ನು ಬೆಳಗಾವಿಗೆ ಸ್ಥಳಾಂತರ ಮಾಡಿದ್ದರಿಂದ...