Tag: modeling
ಕೊರೊನಾ ಕರಿಛಾಯೆ : ಸೆ.16ರಿಂದ ಮೂರು ದಿನ ಮಾದಪ್ಪನ ದರ್ಶನಕ್ಕಿಲ್ಲ ಅವಕಾಶ
ಚಾಮರಾಜನಗರ,ಸೆಪ್ಟೆಂಬರ್,13,2020(www.justkannda.in) : ಕೊರೊನಾ ಹಿನ್ನೆಲೆ ಸೆ.16ರಿಂದ 18ರವರೆಗೆ ಮಲೆ ಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16ರಿಂದ 18ರವರೆಗೆ ಮಲೆ ಮಹದೇಶ್ವರ...