Tag: Mohamed Nalapad
ರಮ್ಯಾ ಅವರು ಆ ರೀತಿಯ ಟ್ಚೀಟ್ ಮಾಡಬಾರದಿತ್ತು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್...
ಮೈಸೂರು,ಮೇ,13,2022(www.justkannada.in): ಮಾಜಿ ಸಂಸದೆ ರಮ್ಯಾ ಮಾಡಿರುವ ಟ್ಚೀಟ್ ನಿಂದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್, ರಮ್ಯಾ ಅವರು ಆ...