Tag: Monday
ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ಹೆಚ್.ಡಿ ಕುಮಾರಸ್ವಾಮಿ.
ರಾಮನಗರ,ಏಪ್ರಿಲ್,8,2023(www.justkannada.in): ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ರಾಮನಗರದ ಕೇತಗಾನಹಳ್ಳಿಯಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಮುಳುಗಿಸಲು ಶಾಸಕರನ್ನ ಕರೆದುಕೊಂಡು ಹೋದರು....
ಗಡಿವಿವಾದ: ಸೋಮವಾರ ರಾಜ್ಯ ಸಂಸದರ ನಿಯೋಗದಿಂದ ಕೇಂದ್ರ ಗೃಹ ಸಚಿವರ ಭೇಟಿ- ಸಿಎಂ ಬೊಮ್ಮಾಯಿ.
ಬೆಂಗಳೂರು,ಡಿಸೆಂಬರ್,10,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಈ ಕುರಿತು ಇಂದು...
ನಾಳೆ ಬದಲು ಸೋಮವಾರ ದೆಹಲಿಗೆ ಸಿಎಂ ಬೊಮ್ಮಾಯಿ.
ಬೆಂಗಳೂರು,ಫೆಬ್ರವರಿ,2,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ದೆಹಲಿ ಭೇಟಿಯಲ್ಲಿ ಬದಲಾವಣೆಯಾಗಿದ್ದು, ಸೋಮವಾರ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ...
ಸೋಮವಾರದಿಂದ ಶಿವಮೊಗ್ಗ ಜಿಲ್ಲೆ ಕಂಪ್ಲೀಟ್ ಲಾಕ್ ಡೌನ್ –ಸಚಿವ ಕೆ.ಎಸ್.ಈಶ್ವರಪ್ಪ.
ಶಿವಮೊಗ್ಗ,ಮೇ,29,2021(www.justkannada.in): ದಿನಾಂಕ 31-05-2021ರ ಬೆಳಿಗ್ಗೆ 10 ಗಂಟೆಯಿಂದ 7-06-2021ರ ವರೆಗೆ ಶಿವಮೊಗ್ಗ ಜಿಲ್ಲೆಯು ಸಂಪೂರ್ಣವಾಗಿ ಸ್ತಬ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮಾಧ್ಯಮಗಳ...
ಬಾಯಿ ಮಾತಿಗೆ ಹೇಳಬಾರದು: ಸೋಮವಾರದಿಂದ ಲಾಕ್ ಡೌನ್ ಮಾಡಲೇಬೇಕು- ಹೆಚ್.ವಿಶ್ವನಾಥ್ ಆಗ್ರಹ…
ಮೈಸೂರು,ಮೇ,7,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಾಗಿ ಮೇ 10ರಿಂದ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯಸರ್ಕಾರ ನಿರ್ಧಾರ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ...
ಸಾರಿಗೆ ನೌಕರರ ಮುಷ್ಕರ: ಸೋಮವಾರದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್…
ಬೆಂಗಳೂರು,ಏಪ್ರಿಲ್,17,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸೋಮವಾರದವರೆಗೆ...
“ಸೋಮವಾರದಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ” : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಜನವರಿ,17, 2021(www.justkannada.in) : ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನ ಪರಿಶೀಲಿಸಿದ ಬಳಿಕ...
ನಾಳೆ ರಾಜ್ಯಕ್ಕೆ ಕೊರೋನಾ ಲಸಿಕೆ: ಸೋಮವಾರದಿಂದ ವಿತರಣೆ- ಆರೋಗ್ಯ ಸಚಿವ ಸುಧಾಕರ್…
ಚಿಕ್ಕಬಳ್ಳಾಪುರ,ಜನವರಿ,8,2021(www.justkannada.in): ನಾಳೆ ಕೇಂದ್ರದಿಂದ ರಾಜ್ಯಕ್ಕೆ ಕೊರೋನಾ ಲಸಿಕೆ ಬರಲಿದ್ದು ಸೋಮವಾರದಿಂದ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೊರೋನಾ ಲಸಿಕೆ ಹಂಚಿಕೆ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು...
ಇಂದಿನಿಂದ ಮೈಸೂರು ವಿವಿ ಪಿಹೆಚ್ ಡಿ ಪರೀಕ್ಷೆ ಆರಂಭ…
ಮೈಸೂರು,ನವೆಂಬರ್,28,2020(www.justkannada.in): ಇಂದಿನಿಂದ ಪಿಹೆಚ್‌ಡಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಡಾ. ಕೆ.ಎಂ ಮಹದೇವನ್ ತಿಳಿಸಿದರು.
ಪಿಹೆಚ್.ಡಿ ಪರೀಕ್ಷೆ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಸಚಿವ...
ಸೋಮವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ನಟಿ ರಾಗಿಣಿ…..
ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ಗೆ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ನಟಿ ರಾಗಿಣಿ ತಿಳಿಸಿದ್ದಾರೆ.
ಡ್ರಗ್ಸ್ ಪ್ರಕರಣ ಕುರಿತು ವಿಚಾರಣೆ ನಡೆಸುವುದಕ್ಕೆ ಸಿಸಿಬಿ ಪೊಲೀಸರು,...