16.9 C
Bengaluru
Friday, January 27, 2023
Home Tags More than

Tag: More than

ಕೇಂದ್ರ, ರಾಜ್ಯ ಸರ್ಕಾರಿ ಇಲಾಖೆಗಳು, ಪಿಎಸ್‌ ಯುಗಳಲ್ಲಿ 60 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ...

0
ನವದೆಹಲಿ, ನವೆಂಬರ್,8, 2022(www.justkannada.in): ಜಸ್ಟೀಸ್ ಹೆಚ್. ಎನ್. ನಾಗಮೋಹನ್ ದಾಸ್ ಆಯೋಗವು, ಸರ್ಕಾರಗಳಿಂದ ದೇಶದಲ್ಲಿ ನಡೆದಿರುವಂತಹ ಬಂಡವಾಳ ಹಿಂತೆಗೆತ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕ ಪದ್ಧತಿ ಹಾಗೂ ಬ್ಯಾಕ್‌ ಲಾಗ್ ಹುದ್ದೆಗಳು ತುಂಬದೇ...

ಲಾರಿಗೆ ಬಸ್ ಡಿಕ್ಕಿಯಾಗಿ ಯುವಕ ದುರ್ಮರಣ: 20ಕ್ಕೂ ಹೆಚ್ಚು ಮಂದಿಗೆ ಗಾಯ.

0
ಮಂಡ್ಯ,ನವೆಂಬರ್,5,2022(www.justkannada.in):  ಲಾರಿಗೆ ಬಸ್ ಡಿಕ್ಕಿಯಾಗಿ ಯುವಕ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ಗೊಂದಿಹಳ್ಳಿ ಬಳಿ ಈ ಘಟನೆ ನಡೆದಿದೆ. ಅಕ್ಷಯ್ ಎಂಬ ಯುವಕ ಅಪಘಾತದಲ್ಲಿ ಮೃತಪಟ್ಟರೇ ಬಸ್ ನಲ್ಲಿದ್ದ...

ರಾಜ್ಯಾದ್ಯಂತ  PFI ಮುಖಂಡರಿಗೆ ಮತ್ತೆ ಶಾಕ್ : 40ಕ್ಕೂ ಹೆಚ್ಚು ಮುಖಂಡರು ವಶಕ್ಕೆ.

0
ಬೆಂಗಳೂರು,ಸೆಪ್ಟಂಬರ್,27,2022(www.justkannada.in):  ರಾಜ್ಯಾದ್ಯಂತ ಪಿಎಫ್​ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ, ಮೈಸೂರು, ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು,...

ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.

0
ಚಿತ್ರದುರ್ಗ,ಜುಲೈ,21,2022(www.justkannada.in):  ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.ಅಸ್ವಸ್ಥ ವಿದ್ಯಾರ್ಥಿಗಳಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

ಅಭಿವೃದ್ಧಿ ಕಾರ್ಯಗಳೇ ನಮಗೆ ಶ್ರೀರಕ್ಷೆ: 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ- ಸಚಿವ ಕೆ.ಎಸ್...

0
ಮೈಸೂರು,ನವೆಂಬರ್,20,2021(www.justkannada.in): ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಜನಸ್ವಾರಾಜ್ ಮಾಡಲಾಗುತ್ತಿದೆ. ನಮ್ಮ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಈಗಾಗಲೆ ಘೋಷಣೆ ಮಾಡಲಾಗಿದ್ದು ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಿತ್ತೇವೆ ಎಂದು ಜನಸ್ವಾರಜ್ ಯಾತ್ರೆ ಉಸ್ತುವಾರಿ ಹಾಗೂ...

ಕಾವೇರಿ ನೀರಿಗೆ ಚರಂಡಿ ನೀರು ಮಿಶ್ರಣ:  ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ.

0
ಬೆಂಗಳೂರು,ನವೆಂಬರ್,15,2021(www.justkannada.in): ಬೆಂಗಳೂರಿನಲ್ಲಿ  ಕಾವೇರಿ ನೀರಿಗೆ ಚರಂಡಿ ನೀರು ಮಿಶ್ರಣವಾಗಿ ಈ ನೀರನ್ನ ಕುಡಿದು 20ಕ್ಕೂ ಹೆಚ್ಚು ಮಂದಿ  ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನ ಟೆಲಿಕಾಂ ಬಡಾವಣೆಯಲ್ಲಿ ಈ...

ನಿಷ್ಪ್ರಯೋಜಕವಾಯಿತೆ ಕೆಐಸಿ? ಬಾಕಿ ಉಳಿದಿರುವ ಅರ್ಜಿಗಳ ಸಂಖ್ಯೆ 30,000 ಕ್ಕೂ ಹೆಚ್ಚು.

0
ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಕರ್ನಾಟಕ ಮಾಹಿತಿ ಆಯೋಗದಲ್ಲಿ (ಕೆಐಸಿ) ಬಾಕಿ ಉಳಿದುಕೊಂಡಿರುವ ಪ್ರಕರಣಗಳ ಸಂಖ್ಯೆ 30,000 ದಾಟಿದ್ದು, ಇದು 15 ವರ್ಷಗಳ ಹಿಂದೆ ಆಯೋಗ ಸ್ಥಾಪನೆಯಾದಾಗಿನಿಂದ ಈವರೆಗಿನ ಅತೀ ಹೆಚ್ಚಿನ...

ಸರ್ಕಾರಿ ನಿವಾಸದಲ್ಲಿದ್ದ 10ಕ್ಕೂ ಹೆಚ್ಚು ಮರಕ್ಕೆ ಕತ್ತರಿ ಆರೋಪ: ಮಂಡ್ಯ ಎಸ್ಪಿ ವಿರುದ್ಧ ಕ್ರಮಕ್ಕೆ...

0
ಮಂಡ್ಯ,ಸೆಪ್ಟಂಬರ್,14,2021(www.justkannada.in):  ಸರ್ಕಾರ ಮತ್ತು ಇಲಾಖೆಯ ಅನುಮತಿ ಪಡೆಯದೇ ಸರ್ಕಾರಿ ನಿವಾಸದಲ್ಲಿದ್ದ 10ಕ್ಕೂ ಹೆಚ್ಚು ಮರಗಳನ್ನ ಕಡಿಸಿದ್ದಾರೆ. ಜತೆಗೆ ಅನುಮತಿ ಪಡೆಯದೇ ಸರ್ಕಾರಿ ನಿವಾಸ ನವೀಕರಣ ಮಾಡಿರುವ ಆರೋಪ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಸಿಎಫ್ ಐ ಪ್ರತಿಭಟನೆ: 50ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ.

0
ಮಂಗಳೂರು,ಆಗಸ್ಟ್,30,2021(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ  ಖಂಡಿಸಿ ಮಂಗಳೂರಿನ ಕೊಣಾಜೆ ವಿವಿಯಲ್ಲಿ ಸಿಪಿಎಫ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್ ಐ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಇಂದು ಕೊಣಾಜೆ ವಿವಿ ಕ್ಯಾಂಪಸ್ ನಲ್ಲಿ...

ಆರ್.ಧೃವನಾರಾಯಣ್ ಹೇಳಿಕೆ ಖಂಡಿಸಿ ಪ್ರತಿಭಟನೆಗೆ ಮುಂದಾದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ.

0
ಮೈಸೂರು,ಆಗಸ್ಟ್,23,2021(www.justkannada.in):  ಬಿಜೆಪಿ ಮತ್ತು ಆರ್ ಎಸ್ ಎಸ್  ತಾಲೀಬಾನ್ ಸಂಸ್ಕೃತಿಯವರು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್ ಹೇಳಿಕೆಯನ್ನ ಖಂಡಿಸಿ ಮೈಸೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನಾ ರ್ಯಾಲಿ ನಡೆಯಿತು. ಈ...
- Advertisement -

HOT NEWS

3,059 Followers
Follow