Tag: Mother
ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ಗಂಭೀರ ಗಾಯಗೊಂಡಿದ್ದ ತಾಯಿ ಮಗು ದುರ್ಮರಣ.
ಬೆಂಗಳೂರು,ಜನವರಿ,10,2023(www.justkannada.in): ನಿರ್ಮಾಣಹಂತದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡ್ ಗಳು ಬಿದ್ದು ಗಂಭೀರ ಗಾಯಗೊಂಡಿದ್ದ ತಾಯಿ ಮತ್ತು ಮಗು ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ನಾಗವಾರ - ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಮಾರ್ಗ ಕಾಮಗಾರಿ...
ತಾಯಿ ಮಾಡಿದ ಸಾಲಕ್ಕೆ 14 ವರ್ಷದ ಮಗನ ಮೇಲೆ ಹಲ್ಲೆ.
ಕೊಪ್ಪ,ಳ,ಜನವರಿ,7,2023(www.justkannada.in): ಪೋಷಕರು ಮಾಡಿದ ಸಾಲಕ್ಕೆ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಕೆ.ಹೊಸೂರಿನಲ್ಲಿ ಡಿಸೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....
ತಾಯಿ ಹೀರಾಬೆನ್ ಅಂತ್ಯಕ್ರಿಯೆ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ ಮೋದಿ
ಗಾಂಧಿನಗರ,ಡಿಸೆಂಬರ್,30,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾ ಬೆನ್ ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾದರು ಬಳಿಕ ಅಂತ್ಯಕ್ರಿಯೆಯೂ ನೆರವೇರಿತು. ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ...
ತಾಯಿ-ಮಗನ ನಡುವಿನ ಪ್ರೀತಿ ಅಮೂಲ್ಯವಾದ್ದದ್ದು: ಪ್ರಧಾನಿ ಮೋದಿ ತಾಯಿ ಬೇಗ ಗುಣಮುಖರಾಗಲಿ- ರಾಹುಲ್ ಗಾಂಧಿ...
ನವದೆಹಲಿ,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೀರಾಬೆನ್ ಅವರು ಬೇಗ ಗುಣಮುಖರಾಗಲೆಂದು ಕಾಂಗ್ರೆಸ್ ನಾಯಕ ರಾಹುಲ್...
ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು.
ಅಹಮದಾಬಾದ್,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ನಡುವೆ ಹೀರಾಬೆನ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆ ಬುಲೆಟಿನ್...
ಚಿತ್ರದುರ್ಗದ ಮುರುಘಾ ಶ್ರೀ ಪ್ರಕರಣ: ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ...
ಚಿತ್ರದುರ್ಗ,ಡಿಸೆಂಬರ್,5,2022(www.justkannada.in): ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ, ದಯಾಮರಣ ಕೋರಿ ರಾಷ್ಟ್ರಪತಿಗೆ ಸಂತ್ರಸ್ತ ಬಾಲಕಿಯ ತಾಯಿ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯ ತಾಯಿ, 'ನನಗೆ ಹಾಗೂ...
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು.
ಚಿತ್ರದುರ್ಗ,ಅಕ್ಟೋಬರ್,31,2022(www.justkannada.in): ಇಬ್ಬರು ಮಕ್ಕಳ ಜೊತೆಗೆ ಚೆಕ್ ಡ್ಯಾಮ್ಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರ್ಪಿತಾ (28), ಮಾನಸ...
ಸಿಡಿಲು ಬಡಿದು ತಾಯಿ ಮಕ್ಕಳು ಸೇರಿ ನಾಲ್ವರು ಸಾವು.
ಯಾದಗಿರಿ,ಸೆಪ್ಟಂಬರ,28,2022(www.justkannada.In): ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗುರುಮಠಕಲ್ ತಾಲೂಕಿನ ಎಸ್ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. .ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು...
ಬೈಕ್ ಗೆ ಲಾರಿ ಡಿಕ್ಕಿ: ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು.
ಹಾಸನ,ಜುಲೈ,8,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೀಮಾ(38) ಹಾಗೂ ಮಯೂರ(10)...
6 ವರ್ಷದ ಬಳಿಕ ತಾಯಿಯ ಮಡಿಲು ಸೇರಿದ ಮಗ.
ಬೆಂಗಳೂರು,ಮಾರ್ಚ್,12,2022(www.justkannada.in): ತಾಯಿ ಸಂತೆಗೆ ಹೋಗಿ ತರಕಾರಿ ಮಾರುತ್ತಿದ್ದ ವೇಳೆ ದಿಢೀರ್ ನಾಪತ್ತೆಯಾಗಿದ್ಧ ಮಗ ಮತ್ತೆ ಇದೀಗ 6 ವರ್ಷದ ಬಳಿಕ ತಾಯಿ ಮಡಿಲು ಸೇರಿದ್ದಾನೆ.
ಬೆಂಗಳೂರಿನ 6 ವರ್ಷದ ಬಳೀಕ ಭರತ್ ಎಂಬಾತ ತನ್ನ...