Tag: mou Chancellor selection process has reached the climax stage
ಕ್ಲೈಮ್ಯಾಕ್ಸ್ ಹಂತ ತಲುಪಿದ ಮೈವಿವಿ ಕುಲಪತಿ ಆಯ್ಕೆ ಪ್ರಕ್ರಿಯೆ
ಮೈಸೂರು, ಮಾರ್ಚ್ 19, 2023 (www.justkannada.in): ಮೈಸೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿ ಆಯ್ಕೆ ಸಂಬಂಧ ಬೆಂಗಳೂರಿನ ಸಿಎಂಆರ್ ಎವಿ ವಿಶ್ರಾಂತ ಕುಲಪತಿ ಪ್ರೊ.ಎಚ್.ಎಸ್.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ಮೈಸೂರು ವಿವಿ...