24.8 C
Bengaluru
Wednesday, September 27, 2023
Home Tags MP Renukacharya.

Tag: MP Renukacharya.

ನಿನ್ನೆ ಸಭೆ ಮಾಡಿದವರು ಪಕ್ಷ ಕಟ್ಟಿ ಬೆಳೆಸಿದವರಲ್ಲ-ಬಿ.ಎಲ್ ಸಂತೋಷ್ ವಿರುದ್ದ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ.

0
ಬೆಂಗಳೂರು,ಸೆಪ್ಟಂಬರ್,1,2023(www.justkannada.in):  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಸಭೆ ಮಾಡಿದವರು ಬಿಜೆಪಿ ಕಟ್ಟಿ ಬೆಳೆಸಿದವರಲ್ಲ. ಬಿಜೆಪಿಯಲ್ಲಿ ಲಿಂಗಾಯತರನ್ನೆಲ್ಲಾ ಮುಗಿಸಿದ್ರು....

ಬಿಎಸ್ ವೈ ಕಡೆಗಣನೆ ಬಿಜೆಪಿಗೆ ದೊಡ್ಡ ಶಾಪ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ.

0
ಬೆಂಗಳೂರು,ಆಗಸ್ಟ್,31,2023(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಕಡೆಗಣಿಸುವುದು ಬಿಜೆಪಿಗೆ ದೊಡ್ಡ ಶಾಪ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಎಂ.ಪಿ ರೇಣುಕಾಚಾರ್ಯ, ಬಿಎಸ್ ವೈ ಕಡೆಗಣಿಸಿದ್ದು ಬಿಜೆಪಿಗೆ...

ಬಹಿರಂಗ ಹೇಳಿಕೆ ಹಿನ್ನೆಲೆ: ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ಮುಖಂಡರಿಗೆ ನೋಟಿಸ್.

0
ಬೆಂಗಳೂರು,ಜೂನ್,29,2023(www.justkannada.in): ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಆರೋಪದ ಮೇಲೆ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಕೆಲ ನಾಯಕರಿಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ...

ಸೂಪರ್ ಸಿಎಂ ರೀತಿ ಸಚಿವ ಪ್ರಿಯಾಂಕ್ ಖರ್ಗೆ ವರ್ತಿಸುತ್ತಿದ್ದಾರೆ- ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ.

0
ದಾವಣಗೆರೆ,ಮೇ,30,2023(www.justkannada.in):  ತಂದೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದಕ್ಕೆ ಪುತ್ರ  ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದರು. ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಬಿಜೆಪಿ ನಾಯಕರ ಎಂ.ಪಿ...

ಹೆಚ್.ಡಿಕೆಗೆ ಹತಾಶೆ: ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಇಬ್ಭಾಗ- ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ.

0
ನವದೆಹಲಿ,ಫೆಬ್ರವರಿ,7,2023(www.justkannada.in): ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಇಬ್ಭಾಗವಾಗಲಿದ್ದು, ಎರಡು ಬಣಗಳಾಗಲಿದೆ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಭವಿಷ್ಯ ನುಡಿದರು. ನವದೆಹಲಿಯಲ್ಲಿ ಇಂದು ಮಾತನಾಡಿದೆ ಶಾಸಕ ಎಂ.ಪಿ ರೇಣುಕಾಚಾರ್ಯ,  ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ....

ಶಾಸಕ ಎಂ.ಪಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ.

0
ದಾವಣಗೆರೆ,ನವೆಂಬರ್,9,2022(www.justkannada.in): ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಯ ಹೊನ್ನಾಳಿಯಲ್ಲಿರುವ...

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ನೀಡಲು ಸಿದ್ಧ ಎಂದ ಶಾಸಕ ಎಂ.ಪಿ...

0
ದಾವಣಗೆರೆ,ಜುಲೈ,27,2022(www.justkannada.in): ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ನೀಡಲು ಸಿದ್ಧ ಎಂದಯ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಮ್ಮ ಕಾರ್ಯಕರ್ತ...

ಸೋನಿಯಾಗಾಂಧಿ ರಾಹುಲ್ ಗಾಂಧಿ ದೇವರ ಮಕ್ಕಳಾ..? ಯಾವ ಪುರುಷಾರ್ಥಕ್ಕೆ ಹೋರಾಟ- ಶಾಸಕ ರೇಣುಕಾಚಾರ್ಯ ಕಿಡಿ.

0
ಬೆಂಗಳೂರು,ಜುಲೈ,22,2022(www.justkannada.in):  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನ ಇಡಿ ವಿಚಾರಣೆ ಮಾಡುತ್ತಿರುವುದನ್ನ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ...

ರವೀಂದ್ರನಾಥ್ ರಾಜೀನಾಮೆ ಹಿಂದೆ ನನ್ನ ಕೈವಾಡ ಇಲ್ಲ- ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪಷ್ಟನೆ.

0
ದಾವಣಗೆರೆ,ಮೇ,12,2022(www.justkannada.in):  ಐಪಿಎಸ್ ಹುದ್ದೆಗೆ  ರವೀಂದ್ರನಾಥ್ ರಾಜೀನಾಮೆ ವಿಚಾರ ಸಂಬಂಧ ಇದರಲ್ಲಿ ನನ್ನ ಕೈವಾಡ ಇಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ದಾವಣಗೆರೆ ಹೊನ್ನಾಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ...

ಹಿಂದೂಗಳು ಮಟನ್ ಅಂಗಡಿ ಇಟ್ಟರೇ ಹಣ ಸಹಾಯ- ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಘೋಷಣೆ.

0
ಬೆಂಗಳೂರು,ಮಾರ್ಚ್,30,2022(www.justkannada.in): ರಾಜ್ಯದಲ್ಲಿ  ಹಲಾಲ್  ಮಾಂಸವನ್ನು ಖರೀದಿಸಬೇಡಿ ಎಂದು ಹಿಂದೂಪರ ಸಂಘಟನೆಗಳು ಅಭಿಯಾನ ಆರಂಭಿಸಿದ್ದು ಈ ಬೆನ್ನಲ್ಲೆ ಇದೀಗ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಹಿಂದೂಗಳು ಮಾಂಸದ ಅಂಗಡಿ ಇಟ್ಟರೆ ಹಣಕಾಸಿನ ಸಹಾಯ ಮಾಡುವುದಾಗಿ...
- Advertisement -

HOT NEWS

3,059 Followers
Follow