Tag: MP
ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಖಂಡಿಸಿ ವಿಪಕ್ಷಗಳಿಂದ ಪ್ರತಿಭಟನೆ: ಸಂಸತ್ ಕಲಾಪ ಮುಂದೂಡಿಕೆ.
ನವದೆಹಲಿ,ಮಾರ್ಚ್,27,2023(www.justkannada.in) : ಸಂಸದ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಅನರ್ಹಗೊಳಿಸಿದ್ದನ್ನ ಖಂಡಿಸಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.
ಸಂಸತ್ ಉಭಯ ಸದನಗಳಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಕಪ್ಪುಬಟ್ಟೆ ಧರಿಸಿ...
ಮೊದಲು ಜೆಡಿಎಸ್, ಈಗ ಕಾಂಗ್ರೆಸ್ ನನ್ನ ಬಗ್ಗೆ ಮಾತನಾಡಿ ಮೈಲೇಜ್ ತೆಗೆದುಕೊಳ್ತಿದ್ದಾರೆ- ಸಂಸದೆ ಸುಮಲತಾ...
ಮಂಡ್ಯ,ಮಾರ್ಚ್,24,2023(www.justkannada.in): ಸುಮಲತಾ ಸ್ವಾಭಿಮಾನ ಪದ ಬಳಸಬಾರದು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಭಾರತದಲ್ಲಿಲ್ವಾ..? ಬಿಜೆಪಿ...
ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ: ಅಭಿವೃದ್ದಿ ಕೆಲಸ ಮಾಡಿದ್ರೆ ಧನ್ಯವಾದ ಹೇಳ್ತೇನೆ- ಮಾಜಿ...
ಹಾಸನ,ಮಾರ್ಚ್,10,2023(www.justkannada.in): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಸೂಚಿಸಿದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಅವರು ದೊಡ್ಡವರು, ದೊಡ್ಡ ಪಕ್ಷಕ್ಕೆ ಸೇರುತ್ತಿದ್ದಾರೆ. ಅವರು ಸುಮಲತಾ ಅಭಿವೃದ್ಧಿ ಕೆಲಸ ಮಾಡಿದ್ದರೆ ಮಂಡ್ಯ...
ಮುಂದಿನ ರಾಜಕೀಯ ನಡೆ ಬಗ್ಗೆ ಮಂಡ್ಯದಲ್ಲೇ ಘೋಷಣೆ ಮಾಡುತ್ತೇನೆ- ಸಂಸದೆ ಸುಮಲತಾ ಅಂಬರೀಶ್.
ಬೆಂಗಳೂರು,ಮಾರ್ಚ್,10,2023(www.justkannada.in): ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಘೋಷಣೆ ಮಾಡಲಿದ್ದಾರೆ.
ಇಂದು ಮಂಡ್ಯದಲ್ಲಿ ಸುದ್ಧಿಗೋಷ್ಠಿ ನಡೆಸುವ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮುಂದಿನ...
ಹೇ ಮಂತ್ರಿಗಳೇ ನಿಂತ್ಕೊಳ್ರಿ: ನಾನು ಈ ಕ್ಷೇತ್ರದ ಸಂಸದ, ನನಗೆ ಪ್ರೋಟಾಕಾಲ್ ಇಲ್ವಾ?- ಅಶ್ವಥ್...
ರಾಮನಗರ,ಮಾರ್ಚ್,2,2023(www.justkannada.in): ರಾಮನಗರ ಜಿಲ್ಲಾಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ನೂಕಾಟ ತಳ್ಳಾಟ ನಡೆದಿತ್ತು. ಈ ಮಧ್ಯೆಯೇ ಸಚಿವ ಅಶ್ವಥ್ ನಾರಾಯಣ್ ಮತ್ತು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ನಡುವೆಯೂ...
ಉಪ ಚುನಾವಣೆಯಲ್ಲಿ ನನ್ನ ವಿರುದ್ದ ಗೆದ್ದವನು ಈಗ ಎಲ್ಲಿ ಹೋದ..?- ಕಳಲೆ ಕೇಶವಮೂರ್ತಿ ವಿರುದ್ಧ...
ಮೈಸೂರು,ಫೆಬ್ರವರಿ,28,2023(www.justkannada.in): ನಂಜನಗೂಡು ಉಪಚುನಾವಣೆಲಯಲ್ಲಿ ಗೆದ್ದು ಕಳೆದ ವಿಧಾನಸಭೆಯಲ್ಲಿ ಸೋಲನುಭವಿಸಿದ ಕಳಲೆ ಕೇಶವಮೂರ್ತಿ ವಿರುದ್ಧ ಇದೀಗ ಸಂಸದ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ನಂಜನಗೂಡಿನಲ್ಲಿ ಇಂದು ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಉಪ ಚುನಾವಣೆಯಲ್ಲಿ ನನ್ನ ವಿರುದ್ದ...
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು: ಹೊಳೆನರಸೀಪುರದಿಂದಲೇ ಬದಲಾವಣೆ ಆರಂಭ ಎಂದ ಸಂಸದ...
ಹಾಸನ,ಫೆಬ್ರವರಿ,8,2023(www.justkannada.in): ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಕ್ಷೇತ್ರ ಹೊಳೆನರಸೀಪುರದಲ್ಲಿ ಇಂದು ಹಲವು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಸಂಸದ ಡಿ.ಕೆ ಸುರೇಶ್ ನೇತೃತ್ವದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು...
ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರ ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ-...
ಬೆಂಗಳೂರು,ಫೆಬ್ರವರಿ,7,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ.
ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ...
ರಾಜ್ಯಕ್ಕೆ ಜಿಎಸ್ ಟಿ ಬಾಕಿ ಸಿಗುತ್ತಿಲ್ಲ: ಪ್ರಾದೇಶಿಕ ಪಕ್ಷ ಉಳಿದರೇ ಮಾತ್ರ ಸಮಸ್ಯೆ ನಿವಾರಣೆ...
ಹಾಸನ,ಫೆಬ್ರವರಿ,6,2023(www.justkannada.in): ರಾಜ್ಯಕ್ಕೆ ಜಿಎಸ್ ಟಿ ಬಾಕಿ ಸಿಗುತ್ತಿಲ್ಲ. ಎಲ್ಲವನ್ನೂ ಬರೀ ಉತ್ತರ ಭಾರತಕ್ಕೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದರು.
ಹಾಸನದ ಹೊಳೇನರಸೀಪುರದಲ್ಲಿ...
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು,ಫೆಬ್ರವರಿ,6,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗ್ಗಾಗೆ ಭೇಟಿ ನೀಡುತ್ತಿದ್ದು ಇಂದು ಸಹ ಆಗಮಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ಎರಡು ಮಹತ್ವದ ಇಲಾಖೆಗಳ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ...