MR Ravi. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಜಿಲ್ಲಾಧಿಕಾರಿ ಎಂ.ಆರ್ ರವಿ ವರ್ಗಾವಣೆ…
ಚಾಮರಾಜನಗರ,ಮೇ,20,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿಲ್ಲಾಧಿಕಾರಿ  ಎಂ.ಆರ್ ರವಿ ಅವರ ತಲೆದಂಡವಾಗಿದೆ.

ಹೌದು, ಪ್ರಕರಣ ಸಂಬಂಧ ಘಟನೆಗೆ ಚಾಮರಾಜನಗರ ಡಿಸಿಯೇ ನೇರ ಹೊಣೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು‌ ಸೇವೆಗಳ ಪ್ರಾಧಿಕಾರದ ಸಮಿತಿ ವರದಿ ನೀಡಿತ್ತು. ಇದೀಗ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್​. ರವಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಸ್ಥಳ ತೋರಿಸದೆ ಡಿಸಿ ಎಂಆರ್ ರವಿ ಅವರನ್ನ ವರ್ಗಾವಣೆ ಮಾಡಲಾಗಿದ್ದು ಈ ಮಧ್ಯೆ ಚಾಮರಾಜನಗರಕ್ಕೆ ಜಿಲ್ಲಾಧಿಕಾರಿಯನ್ನಾಗಿ ಸತೀಶ್​ ಅವರನ್ನು  ನೇಮಕ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 2ರಂದು ಆಮ್ಲಜನಕ ಸಿಗದೇ 24  ರೋಗಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಘಟನೆಗೆ ಮೈಸೂರು ಜಿಲ್ಲಾಡಳಿತ ಚಾಮರಾಜನಗರಕ್ಕೆ ಆಕ್ಸಿಜನ್ ಪೂರೈಸದಿರುವುದೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ಈ ಬಗ್ಗೆ ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲ್ ಗೌಡ ನೇತೃತ್ವದ ಕಾನೂನು‌ ಸೇವೆಗಳ ಪ್ರಾಧಿಕಾರದ ಸಮಿತಿ, ಘಟನೆಗೆ ಚಾಮರಾಜನಗರ ಡಿಸಿಯೇ ನೇರ ಹೊಣೆ ಎಂದು ವರದಿ ನೀಡಿತ್ತು.

Key words: Chamarajanagar -oxygen – case- Transfer –DC-MR Ravi.

The post ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ:  ಜಿಲ್ಲಾಧಿಕಾರಿ ಎಂ.ಆರ್ ರವಿ ವರ್ಗಾವಣೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆಕ್ಸಿಜನ್ ಪೂರೈಕೆಯಾಗದೆ 23 ಮಂದಿ ಸಾವು ವಿಚಾರ: ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಸ್ಪಷ್ಟನೆ ನೀಡಿದ್ದು ಹೀಗೆ….
ಚಾಮರಾಜನಗರ,ಮೇ,3,2021(www.justkannada.in): ಆಕ್ಸಿಜನ್ ಸಮಸ್ಯೆಯಿಂದ 23 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ, ಮೈಸೂರಿನಿಂದ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಯಾಗಿಲ್ಲ. ಸಾವನಪ್ಪಿರುವವರು ಯಾವುದರ ಕೊರತೆಯಿಂದ ಸಾವನಪ್ಪಿದ್ದಾರೆ ಎಂಬ ವರದಿ ತರಿಸುವೆ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಚಾಮರಾಜನಗರ ಡಿಸಿ ಎಂ.ಆರ್ ರವಿ, ಜಿಲ್ಲಾಸ್ಪತ್ರೆಯಲ್ಲಿ ೧೨೦ ಹಾಸಿಗೆ ಇವೆ. ನಮ್ಮ ಬಳಿ ೩೫೦ ಆಕ್ಸಿಜನ್ ಸಿಲಿಂಡರ್ ಇವೆ. ದಿನವೊಂದಕ್ಕೆ ೨೪೦ ಸಿಲಿಂಡರ್ ಅವಶ್ಯಕತೆ ಇದೆ. ಅಗತ್ಯಕ್ಕೆ ಅನುಗುಣವಾಗಿ ಸಿಲಿಂಡರ್ ಪೂರೈಕೆ ಆಗಿಲ್ಲ ಎಂದು ತಿಳಿಸಿದರು.

ಸರ್ಕಾರ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇನೆ. ರಾತ್ರಿ 50 ಸಿಲಿಂಡರ್ ಬಂದಿವೆ. ಬೆಳಗ್ಗೆ 30 ಸಿಲಿಂಡರ್ ಬಂದಿವೆ. 10 ಗಂಟೆಯ ಬಳಿಕ ಆಕ್ಸಿಜನ್ ಟ್ಯಾಂಕರ್ ಬಳ್ಳಾರಿಯಿಂದ ಬರಲಿದೆ. ಇಂದಿನಿಂದ ಆಕ್ಸಿಜನ್ ಸಮಸ್ಯೆ ಜಿಲ್ಲೆಯಲ್ಲಿ ಬಗೆಹರಿಯಲಿದೆ ಎಂದು ಚಾಮರಾಜನಗರ ಎಂ.ಆರ್ ರವಿ ತಿಳಿಸಿದರು.

23 die in Chamarajanagar Govt. hospital due to scarcity of oxygen

Chamarajanagara, May 3, 2021 (www.justkannada.in): In a tragic incident, 23 persons who were infected from the Coronavirus in Chamarajanagar, who were admitted to the Government hospital lost their lives due to scarcity of oxygen. The Deputy Commissioner of Chamarajanagara District M.R. Ravi in his response said that the district had not received oxygen from Mysuru and he would demand a report from the hospital about the reason for the death of 223 persons.

Speaking to the press persons at Chamarajanagara today, the DC M.R. Ravi explained that there are 120 beds at the District Hospital and there were 350 oxygen cylinders. The hospital requires 240 cylinders in a day and the hospital had not received oxygen cylinders as per the requirement.

“I have spoken with the Chief Secretary to the Government. We have received 50 oxygen cylinders in the night and 30 in the morning today. An oxygen tanker will arrive from Ballari after 10 am today. Thus the oxygen problem in the District will be solved today,” he added.

Keywords: Chamarajanagara/ DC M.R. Ravi/ 23 persons die at District hospital/ scarcity of oxygen/ Coronavirus

Key words: chamarajanagar- 22 patient –death-DC –MR Ravi

The post ಆಕ್ಸಿಜನ್ ಪೂರೈಕೆಯಾಗದೆ 23 ಮಂದಿ ಸಾವು ವಿಚಾರ: ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಸ್ಪಷ್ಟನೆ ನೀಡಿದ್ದು ಹೀಗೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ…
ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  24 ಗಂಟೆಗಳಲ್ಲಿ 22 ರೋಗಿಗಳು ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಚಾಮರಾಜನಗರ ಡಿಸಿ ಎಂ.ಆರ್ ರವಿ, ಕೋವಿಡ್, ನಾನ್ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ. ಆಕ್ಸಿಜನ್ ಪೂರೈಕೆ ಸಮಸ್ಯೆ ಇತರೆ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

Key words: Death -22 patients – Chamarajanagar- district-hospital-no oxygen- supply – DC -MR Ravi.

The post ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.