muhoortha Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ..?
ಮೈಸೂರು,ಜೂನ್,2,2021(www.justkannada.in):  ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಇಟ್ಟಿದ್ದೇವೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೂ ಇಲ್ಲೆ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೆ ಮುಹೂರ್ತ ಇಟ್ಟಿದ್ದು ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದರು.

ಇಂದು ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮೂಹೂರ್ತ ಇಟ್ಟಿದ್ದೇವೆ: ಯಡಿಯೂರಪ್ಪ ಸಿಎಂ ಆಗುವುದಕ್ಕೂ‌ ಮುಹೂರ್ತ ಇಟ್ಟಿದ್ದು ಇಲ್ಲೇ. ನಂತರದ ಹಲವು ಬೆಳವಣಿಗೆ ಪ್ರಸಾದ್ ಮನೆ ಸಾಕ್ಷಿ ಆಗಿದೆ. ಈಗಲೂ ಪ್ರಸಾದ್ ಭೇಟಿಯ ಜೊತೆ ರಾಜಕೀಯ ಹಾಗೂ ಜಿಲ್ಲೆಯ ವಿದ್ಯಮಾನದ ಮಾತನಾಡಿದ್ದೇವೆ. ಸದ್ಯಕ್ಕೆ ಯಾವ ವಿಚಾರಕ್ಕೆ ಮುಹೂರ್ತ ಅಂತ ಹೇಳೋಲ್ಲ. ಕಾದು ನೋಡೋಣ ಏನಾಗುತ್ತೆ ಅಂತ ಎಂದು ಮಾರ್ಮಿಕ ಹೇಳಿಕೆ ನೀಡಿದರು.

ಯಡ್ಯೂರಪ್ಪರ ಆರೋಗ್ಯ ಸರಿಯಿಲ್ಲ: ಅವರ ಆರೋಗ್ಯ ಸರಿಯಾಗಬೇಕು.

ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಯಡಿಯೂರಪ್ಪರ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕು. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿ ಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೇಳಿಕೆ‌ ನೀಡಿದರು.

ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು‌ ಕೆಲವರು ಹೇಳಿಕೆ‌ ಕೊಡ್ತಿದ್ದಾರೆ. ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ. ಯಾರು ಏನೇ ಮಾಡಿದ್ರು ತೀರ್ಮಾನ ಮಾಡೋದು ಹೈಕಮಾಂಡ್. ಹಾಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತೇ ಅಂತ ವಿಶ್ವಾಸ ಹೊಂದಿದ್ದೇವೆ ಎಂದು ತಿಳಿಸಿದರು.

Key words: mysore-MLC-H.Vishwanath-siddaramaiah-lose-muhoortha

The post ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಭಾಸ್ ನಟನೆಯ ಸಲಾರ್ ಚಿತ್ರಕ್ಕೆ ಮುಹೂರ್ತ; ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ
ಹೈದರಾಬಾದ್,ಜನವರಿ,15,2021(www.justkannada.in):  ಕನ್ನಡ ಚಿತ್ರರಂಗದ ಸ್ಥಾಯಿಯನ್ನು ದಿಗಂತಕ್ಕೆ ವಿಸ್ತರಿಸುವ ಹಾಗೂ ಇಡೀ ಭಾರತೀಯ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳ ಶಕ್ತಿಯನ್ನು ಸಾಕ್ಷಾತ್ಕರಿಸುವ ವರದಿಯೊಂದು ಇಂದು ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಿಂದ ಬಂದಿದೆ.

ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟಿಸುತ್ತಿರುವ, ʼಕೆಜಿಎಫ್‌ʼ ಚಿತ್ರದಂಥ ಬಿಗ್‌ ಬಜೆಟ್‌ ಇಂಡಿಯನ್‌ ಸಿನಿಮಾವನ್ನು ನಿರ್ಮಾಣ ಮಾಡಿದ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್‌ನ ವಿಜಯ್‌ ಕಿರಗಂದೂರು ಅವರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್‌ʼ ಚಿತ್ರವನ್ನು ನಿರ್ದೇಶಿಸಿ ಮೊದಲ ಟೀಸರ್‌ನಿಂದಲೇ ಜಗತ್ತಿನ ಎಲ್ಲ ದಾಖಲೆಗಳನ್ನು ಬ್ರೇಕ್‌ ಮಾಡಿರುವ ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.

ಮಕರ ಸಂಕ್ರಮಣದ ನಂತರ ಕನ್ನಡ ಚಿತ್ರರಂಗಕ್ಕೆ ಮತ್ತು ಭಾರತೀಯ ಚಿತ್ರಪ್ರೇಮಿಗಳಿಗೆ ಭರ್ಜರಿ ಸುದ್ದಿ ನೀಡಿರುವ ʼಸಲಾರ್‌ʼ ಚಿತ್ರತಂಡದ ಸಂಭ್ರಮದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಿದ್ದರು. ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ಚಿತ್ರದ ಹೀರೋ ಪ್ರಭಾಸ್‌, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು ಪಾಲ್ಗೊಂಡು ಶುಭ ಹಾರೈಸಿದರು. ʼಸಲಾರ್‌ʼ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿ ಹೊರಹೊಮ್ಮಿದೆ.

ಶುಭ ಹಾರೈಸಿದ ಡಿಸಿಎಂ ಅಶ್ವಥ್ ನಾರಾಯಣ್,

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್, “ಕನ್ನಡದಲ್ಲಿ ತಮ್ಮ ಹೊಂಬಾಳೆ ಫಿಲ್ಮ್ಸ್‌ ವತಿಯಿಂದ ʼಕೆಜಿಎಫ್ ಚಾಪ್ಟರ್‌-1ʼ, ʼಕೆಜಿಎಫ್‌ ಚಾಪ್ಟರ್-‌2ʼ ಅದಕ್ಕೂ ಹಿಂದೆ ಇನ್ನು ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ವಿಜಯ್‌ ಕಿರಗಂದೂರು ʼಸಲಾರ್‌ʼ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹಾಗೆಯೇ ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್‌ ನೀಲ್‌ ಅವರು ʼಸಲಾರ್‌ʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅದರಲ್ಲೂ ಪ್ರಭಾಸ್‌ ಅವರ ಈ ಚಿತ್ರ ಮಾಡುತ್ತಿರುವುದು ತುಂಬಾ ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದಕ್ಕೆ ಆನಂದವಾಗಿದೆ. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ʼಬಾಹುಬಲಿʼ ಚಿತ್ರದಿಂದ ಕನ್ನಡದ ಅಭಿಮಾನಿಗಳ ಮನಗೆದ್ದಿರುವ ಪ್ರಭಾಸ್‌ ಅವರು ʼಸಲಾರ್‌ʼ ಚಿತ್ರದಿಂದ ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ ಎಂದರು.

ಪ್ರಭಾಸ್‌ ಜತೆ ಚಿತ್ರ ಖುಷಿ ಸಂಗತಿ ಎಂದ ವಿಜಯ್:‌

“ನಾನು ʼಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್‌ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ʼಸಲಾರ್‌ʼ ಚಿತ್ರವನ್ನು ತಯಾರು ಮಾಡುತ್ತಿದ್ದೇವೆ. ನಮ್ಮ ʼಕೆಜಿಎಫ್‌ʼ ಚಿತ್ರವನ್ನು ಡೈರೈಕ್ಟ್‌ ಮಾಡಿರುವ ಪ್ರಶಾಂತ್‌ ನೀಲ್‌ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್‌ ಕಿರಗಂದೂರು.

ಮುಹೂರ್ತದಲ್ಲಿ ಪ್ರಭಾಸ್‌ ಭಾಗಿ

ʼಸಲಾರ್‌ʼ ಚಿತ್ರಕ್ಕೆ ಪ್ರಭಾಸ್‌ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್‌ ಮಾಡಿದಾಗ ಹೊರಬಿದ್ದ ಸಲಾರ್‌ ಫಸ್ಟ್‌ಲುಕ್‌ ದೇಶದೆಲ್ಲೆಡೆ ವೈರಲ್‌ ಆಗಿತ್ತು. ಪ್ರಭಾಸ್‌ ಈಗಾಗಲೇ ʼರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ʼಆದಿಪುರುಷ್‌ʼ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ʼಸಲಾರ್‌ʼ ಚಿತ್ರವೂ ಟೇಕಾಫ್‌ ಆಗಿದೆ. ನಟ ಯಶ್, ರವಿ ಬಸ್ರೂರ್​, ಭುವನ್​ ಗೌಡ ಸೇರಿದಂತೆ ಕೆಜಿಎಫ್‌ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್‌ ಪ್ರಮುಖ ಆಕರ್ಷಣೆಯಾಗಿದ್ದರು.

ʼಈಶ್ವರ್‌ʼ ಚಿತ್ರದಿಂದ ಮೊದಲುಗೊಂಡು ʼಸಾಹೋʼ ತನಕ ಪ್ರಭಾಸ್‌‌ ನಟಿಸಿದ ಒಟ್ಟು 19 ಚಿತ್ರಗಳು ರಿಲೀಸ್‌ ಆಗಿವೆ. ಈ ಪೈಕಿ ʼಬಾಹುಬಲಿ-ದಿ ಬಿಗಿನಿಂಗ್‌ʼ ಹಾಗೂ ʼಬಾಹುಬಲಿ-ಕನ್‌ಕ್ಲೂಶನ್‌ʼ ಭಾರತ ಮಾತ್ರವಲ್ಲದೆ ಜಾಗತಿಕವಾಗಿಯೂ ಸದ್ದು ಮಾಡಿದ್ದವು. ಇದೀಗ ಅವರು ನಟಿಸುತ್ತಿರುವ ʼಸಲಾರ್‌ʼ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ಕ್ರೇಜ್‌ ಸೃಷ್ಟಿ ಮಾಡಿದೆ.

Key words: actor-Prabhas -movie Salar-muhoortha-DCM Dr Ashwatthanarayan-

The post ಪ್ರಭಾಸ್ ನಟನೆಯ ಸಲಾರ್ ಚಿತ್ರಕ್ಕೆ ಮುಹೂರ್ತ; ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.