Tag: Mukesh Ambani donates 1.5 crore to Tirupati Thimmappa temple
ತಿರುಪತಿ ತಿಮ್ಮಪ್ಪನ ದೇಗುಲಕ್ಕೆ 1.5 ಕೋಟಿ ದೇಣಿಗೆ ನೀಡಿದ ಮುಕೇಶ್ ಅಂಬಾನಿ
ಬೆಂಗಳೂರು, ಸೆಪ್ಟೆಂಬರ್ 18, 2022 (www.justkannada.in): ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ತಿರುಪತಿ ತಿಮ್ಮಪ್ಪನ ದೇಗುಲಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಕಿರಿಯ ಪುತ್ರ ಅನಂತ್ ಅಂಬಾನಿ ಹಾಗೂ ಭಾವಿ ಸೊಸೆ...