Tag: murder
ಪತಿ,ಪತ್ನಿ ನಡುವೆ ಜಗಳ: ಅಳಿಯನಿಂದಲೇ ಅತ್ತೆಯ ಹತ್ಯೆ.
ಬೆಂಗಳೂರು,ಫೆಬ್ರವರಿ,25,2023(www.justkannada.in): ಪತಿ ಪತ್ನಿ ನಡುವೆ ಜಗಳದಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾಗಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.
ಕೆಂಗೇರಿಯ ಬೃಂದಾವನ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಇಳವರಸಿ(48) ಹತ್ಯೆಯಾದವರು. ದಿವಾಕರ್ ಎಂಬುವವನೇ ತನ್ನ ಅತ್ತೆ...
ಕ್ರಿಕೆಟ್ ಟೂರ್ನಿಮೆಂಟ್ ವೇಳೆ ಕಿರಿಕ್: ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ.
ದೊಡ್ಡಬಳ್ಳಾಪುರ,ಫೆಬ್ರವರಿ,17,2023(www.justkannada.in): ಕ್ರಿಕೆಟ್ ಟೂರ್ನಿಮೆಂಟ್ ವೇಳೆ ಗಲಾಟೆ ನಡೆದು ದುಷ್ಮರ್ಮಿಗಳು ಇಬ್ಬರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ.
ಭರತ್, ಪ್ರತೀಕ್ ಕೊಲೆಯಾದ ಯುವಕರು. ಶಿವರಾತ್ರಿ ಹಬ್ಬದ ಪ್ರಯುಕ್ತ...
ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ
ಬೆಂಗಳೂರು,ಫೆಬ್ರವರಿ,15,2023(www.justkannada.in): ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ಪಡೆದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.
ಹೊಳಲ್ಕೆರೆ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದು, ಸತೀಶ್ ರೆಡ್ಡಿ ಹತ್ಯೆಗೆ 2ಕೋಟಿ...
ಉದ್ಯಮಿ ಪ್ರದೀಪ್ ಸಾವು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ- ರಾಜ್ಯ ಸರ್ಕಾರದ ವಿರುದ್ಧ ರಣದೀಪ್...
ಬೆಂಗಳೂರು,ಜನವರಿ,3,2022(www.justkannada.in): ಉದ್ಯಮಿ ಪ್ರದೀಪ್ ಸಾವು ಆತ್ಮಹತ್ಯೆ ಅಲ್ಲ, ಅದೊಂದು ಕೊಲೆ. ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು. ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು. ಅವರನ್ನು ಬಂಧಿಸಿ...
ಪ್ರೇಮಿಗಳ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ.
ಬೆಂಗಳೂರು,ನವೆಂಬರ್,30,2022(www.justkannada.in): ಪ್ರೇಮಿಗಳ ನಡುವೆ ಗಲಾಟೆ ನಡೆದು ಪ್ರೇಯಸಿಯನ್ನ ಪ್ರಿಯಕರನೇ ಕೊಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳರಿನ ಟಿಸಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ23) ಹತ್ಯೆಯಾದ ಯುವತಿ.. ಪ್ರಿಯಕರ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ.
ಕಲಬುರಗಿ,ನವೆಂಬರ್,2,2022(www.justkannada.in): 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ...
ಬಾಲಕಿ ಅನುಮಾನಸ್ಪದ ಸಾವು ಪ್ರಕರಣ: ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು.
ಮಂಡ್ಯ,ಅಕ್ಟೋಬರ್,14,2022(www.justkannada.in): ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ.
ಟ್ಯೂಷನ್...
ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿ ಬಂಧನ.
ಮಂಡ್ಯ,ಅಕ್ಟೋಬರ್,12,2022(www.justkannada.in): ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂತರಾಜು ಬಂಧಿತ ಆರೋಪಿ. 9...
ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ.
ಕಲ್ಬುರ್ಗಿ,ಅಕ್ಟೋಬರ್,6,2022(www.justkannada.in): ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.
ಕಲ್ಬುರ್ಗಿಯ ಬಸಂತನಗರದಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಿಪುತ್ರ(45) ಹತ್ಯೆಯಾದ ವ್ಯಕ್ತಿ ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಸಂಬಂಧಿಗಳಿಗೆ...
ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ, ಅಕ್ಟೋಬರ್,4,2022(www.justkannada.in): ಪರೇಶ್ ಮೆಸ್ತಾ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆಯಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಪ್ರಕರಣದ ಬಗ್ಗೆ...