muslim | Just Kannada - Daily News Updates

ವರ ಮಹಾಲಕ್ಷ್ಮಿ ಪೂಜೆಯಲ್ಲಿ ಭಾಗಿಯಾಗಿ ಸೌಹಾರ್ದತೆ ಸಂದೇಶ ಸಾರಿದ ಮುಸ್ಲೀಂ ಬಾಂಧವರು
ಮೈಸೂರು,ಆಗಸ್ಟ್,21,2026 (www.justkannada.in): ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಲಕ್ಷ್ಮಿಪುರಂನಲ್ಲಿರುವ ಶ್ರೀ ದುರ್ಗಾ ಫೌಂಡೇಶನ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜೆ ಹಾಗೂ ಸೌಹಾರ್ದತಾ ಕಾರ್ಯಕ್ರಮದಲ್ಲಿ ಮುಸ್ಲೀಂ ಬಾಂಧವರು ಆಶಾ ಕಾರ್ಯಕರ್ತೆಯರು ಭಾಗವಹಿಸಿ ಸೌಹಾರ್ದತೆ ಸಂದೇಶ ಸಾರಿದರು.

ಕಚೇರಿಯಲ್ಲಿ ಲಕ್ಷ್ಮಿ ವಿಗ್ರಹಕ್ಕೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿ ವರಮಹಾಲಕ್ಷ್ಮಿ ಪೂಜೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಪೂಜೆಯ ನಂತರ ಭಾಗವಹಿಸಿದ್ದವರಿಗೆ ಬಾಗಿನ ವಿತರಿಸಲಾಯಿತು. ಧರ್ಮ, ಜಾತಿ ಭೇದವಿಲ್ಲದೆ ಎಲ್ಲರೂ ಒಂದಾಗಿ ಹಬ್ಬವನ್ನು ಆಚರಿಸುವ ಮೂಲಕ ಪರಸ್ಪರ ಸೌಹಾರ್ದತೆ, ಸಹೋದರತ್ವ ಮತ್ತು ಸಾಮಾಜಿಕ ಏಕತೆಯ ಸಂದೇಶವನ್ನು ಸಾರಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಕವಿತಾ , ವೀಣಾ, ರಮ್ಯಾ ,ಯಶಸ್ವಿನಿ, ಮುಸಲ್ಮಾನ್ ಬಾಂಧವರಾದ ಅಮ್ರೀನ್, ಫಾತಿಮಾ, ನಜೀರ ಬೇಗಮ್, ಐರನ್, ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Key words: Mysore, Muslim, Vara Mahalakshmi Puja

ಮುಸ್ಲಿಮರ ಮುನಿಸಿಗೆ “ಹಿಜಾಬ್” ಮುಲಾಮು!? ಆರ್.ಅಶೋಕ್ ಟೀಕೆ
ಬೆಂಗಳೂರು,ಮೇ,14,2026 (www.justkannada.in): ಶಾಲಾ ಸಮವಸ್ತ್ರ ಕುರಿತು 2022ರ ಆದೇಶ ಹಿಂಪಡೆದು ಶಾಲಾಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿ ಕೇಸರಿ ಶಾಲಿಗೆ ಅವಕಾಶ ನಿರಾಕರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ದಾವಣಗೆರೆ ಉಪಚುನಾವಣೆ ಸುತ್ತ ನಡೆದ ಘಟನೆಗಳ ನಂತರ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಬೆದರಿರುವ ಕಾಂಗ್ರೆಸ್ ಸರ್ಕಾರ, ಈಗ ತನ್ನ ಮತಬ್ಯಾಂಕ್ ಉಳಿಸಿಕೊಳ್ಳಲು ‘ಹಿಜಾಬ್’ ಅಸ್ತ್ರವನ್ನು ಕೈಗೆತ್ತಿಕೊಂಡಿದೆ.

ರಾಜ್ಯದ ನೈಜ ಸಮಸ್ಯೆಗಳಾದ ಬೆಲೆ ಏರಿಕೆ, ಭ್ರಷ್ಟಾಚಾರ, ರೈತರ ಸಂಕಷ್ಟ, ಕಾನೂನು ಸುವ್ಯವಸ್ಥೆಯ ವೈಫಲ್ಯ – ಇವೆಲ್ಲದರ ಬಗ್ಗೆ ಮೌನವಾಗಿರುವ ಕಾಂಗ್ರೆಸ್ ಸರ್ಕಾರ, ಮುನಿಸಿಕೊಂಡಿರುವ ಮುಸ್ಲಿಂ ಮತ ಬ್ಯಾಂಕ್ ಗೆ “ಹಿಜಾಬ್” ಮೂಲಕ ಮುಲಾಮು ಹಚ್ಚಲು ಹೊರಟಿದೆ ಎಂದು ಲೇವಡಿ ಮಾಡಿದ್ದಾರೆ.

ಕೋರ್ಟ್ ಆದೇಶವನ್ನೇ ಗಾಳಿಗೆ ತೂರಿ ಒಂದು ಸಮುದಾಯದ ಓಲೈಕೆ ಯಾವ ಸೀಮೆ ಜಾತ್ಯತೀತತೆ?..

ಹಾಗೆಯೇ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ 2022ರಲ್ಲಿ ಅಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ವಸ್ತ್ರಸಂಹಿತೆಯನ್ನು ಮಾನ್ಯ ಹೈಕೋರ್ಟ್ ಎತ್ತಿ ಹಿಡಿದಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಶಿಸ್ತು ಮುಖ್ಯ ಎಂದು ತೀರ್ಪು ನೀಡಿತ್ತು. ಈಗ ಕೋರ್ಟ್ ಆದೇಶವನ್ನೇ ಗಾಳಿಗೆ ತೂರಿ ಒಂದು ಸಮುದಾಯದ ಓಲೈಕೆಗೆ ಮುಂದಾಗಿರುವುದು ಯಾವ ಸೀಮೆ ಜಾತ್ಯತೀತತೆ? ಎಂದು ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಚಾಟಿ ಬೀಸಿದ್ದಾರೆ.

ಒಂದು ಸಮುದಾಯದ ಹಿಜಾಬ್‌ ಗೆ ಹಸಿರು ನಿಶಾನೆ ತೋರಿರುವ ಸಿದ್ದರಾಮಯ್ಯ ಸರ್ಕಾರ, ಕೇಸರಿ ಶಾಲುವಿಗೆ ಮಾತ್ರ ನಿಷೇಧ ಹೇರಿದೆ. ನಿಮ್ಮ ಈ ಓಲೈಕೆ ರಾಜಕಾರಣ ಹಿಂದೂಗಳಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ ಮುಖ್ಯಮಂತ್ರಿಗಳೇ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಆರ್.ಅಶೋಕ್ ಕಿಡಿಕಾರಿದ್ದಾರೆ.

ಶಾಲಾ-ಕಾಲೇಜುಗಳನ್ನು ಸಮಾನತೆಯ ಕೇಂದ್ರಗಳನ್ನಾಗಿ ನೋಡುವ ಬದಲು, ಧರ್ಮದ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ವಿಭಜಿಸುತ್ತಿರುವ ನಿಮ್ಮ ನಡೆಯೇ ನಾಚಿಕೆಗೇಡು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಅತಿಯಾದ ಓಲೈಕೆ ರಾಜಕಾರಣ ಮಾಡಿ ಯಾವ ದುಸ್ಥಿತಿಗೆ ತಲುಪಿದೆಯೋ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೂ ಅದೇ ಗತಿ ಕಾದಿದೆ. ಕರ್ನಾಟಕದಲ್ಲಿ ತುಷ್ಟೀಕರಣದ ಪರಾಕಾಷ್ಠೆ ತಲುಪಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವುದು ಗ್ಯಾರಂಟಿ.

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಸಂವಿಧಾನ ಮತ್ತು ನ್ಯಾಯಾಂಗದ ಆಶಯಗಳನ್ನು ಬಲಿಕೊಡುತ್ತಿರುವ ಈ ಸರ್ಕಾರಕ್ಕೆ ಜನರೇ ಅಂತ್ಯ ಹಾಡಲಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

Key words: School, hijab, Congress, Muslim, R. Ashok

ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ : ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ
ಬೆಂಗಳೂರು,ಜೂನ್,19,2025 (www.justkannada.in): ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡಿ ವಿಪಕ್ಷ ನಾಯಕರಿಂದ ಭಾರೀ ಟೀಕೆಗೆ ಗುರಿಯಾಗಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ ಹೆಚ್ಚಳವಾಗಲಿದೆ.

ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮೀಸಲಾತಿ ನೀಡುವ ಹಾಗೂ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಇತ್ತೀಚೆಗೆ ಅಂಗೀಕರಿಸಲಾಗಿತ್ತು.

Key words: Increase, Muslim, reservation, housing scheme, State Cabinet

ಪವಿತ್ರ ರಂಜಾನ್ ಹಬ್ಬದ ಸಂಭ್ರಮ: ಕಪ್ಪು ಪಟ್ಟಿ ಧರಿಸಿ ನಮಾಜ್‌ ಮಾಡಿದ ಮುಸ್ಲಿಂ ಬಾಂಧವರು
ಮೈಸೂರು,ಮಾರ್ಚ್,31,2025 (www.justkannada.in): ಇಂದು ದೇಶಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ ಹಿನ್ನಲೆ, ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ ಮಾಡಲಾಯಿತು.

ವಕ್ಫ್  ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಸಿ  ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಮುಸ್ಲಿಂ ಬಾಂಧವರು ನಮಾಜ್‌ ಮಾಡಿದ್ದಾರೆ.  ಮೈಸೂರಿನಲ್ಲೂ ಹಲವೆಡೆ ಕಪ್ಪು ಪಟ್ಟಿ ಧರಿಸಿ ಮುಸ್ಲೀಂ ಬಾಂಧವರು ನಮಾಜ್ ಮಾಡಿದ್ದು ಈ ಮೂಲಕ ವಕ್ಫ್ ಕಾನೂನು ತಿದ್ದುಪಡಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.  ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡುವುದರ ಮೂಲಕ ವಕ್ಫ್ ಕಾನೂನು ತಿದ್ದುಪಡಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

ಮೈಸೂರಿನ ನಗರದ ಈದ್ಗಾ ಮೈದಾನದಲ್ಲಿ ಮುಸಲ್ಮಾನ್ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭ ಕೋರಿದರು.  ಈ ವೇಳೆ ಶಾಸಕರುಗಳಾದ ತನ್ವೀರ್ ಸೇಠ್, ಹರೀಶ್ ಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸಹ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.

Key words: Ramadan celebration,  Muslim, namaz, wearing, black belts

ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಂ ಮೀಸಲಾತಿ ಬಿಲ್ ಮಂಡಿಸಿದ್ದಾರೆ- ಬಿವೈ ವಿಜಯೇಂದ್ರ
ಬೆಂಗಳೂರು,ಮಾರ್ಚ್,19,2025 (www.justkannada.in): ನಿನ್ನೆ ಸದನದಲ್ಲಿ ವಿಪಕ್ಷದ ಕಣ್ತಪ್ಪಿಸಿ ಮುಸ್ಲೀಮರ ಮೀಸಲಾತಿ ಬಿಲ್ ಮಂಡನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯ ಸರ್ಕಾರ ನಿನ್ನೆ ಕದ್ದುಮುಚ್ಚಿ ಮೀಸಲಾತಿ ಬಿಲ್ ಮಂಡಿಸಿದೆ.  ವಿರೋಧ ಪಕ್ಷದ ಕಣ್ತಪ್ಪಿಸಿ ಬಿಲ್ ತಂದಿದ್ದಾರೆ. ಬಿಜೆಪಿ ನಿಲುವು ಸ್ಪಷ್ಟ ತುಘಲಕ್ ದರ್ಬಾರ್ ವಿರೋಧಿಸುತ್ತೇವೆ. ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ ಎಂದರು.

ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಯತ್ನಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಯಾರು ಹನಿಟ್ರ್ಯಾಪ್ ಮಾಡೋಕೆ ಹೋಗಿದ್ದಾರೆ ಅವರನ್ನೇ ಕೇಳಿ ಎಂದರು.

Key words: Muslim, reservation, bill, State Government, BY Vijayendra

ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌: ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ್ ಕಿಡಿ
ಬೆಂಗಳೂರು, ಮಾರ್ಚ್‌,7, 2025 (www.justkannada.in):  ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಬಜೆಟ್‌ ಮಂಡನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು.

ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ಹೊಸ ಬಾರ್‌ಗಳನ್ನು ಘೋಷಿಸಲಾಗಿದೆ. ಇದನ್ನು ಕಾಂಗ್ರೆಸ್‌ ಶಾಸಕರ ಬಾಯಿ ಮುಚ್ಚಿಸಲು ಮಾಡಲಾಗಿದೆ. ಇದರಿಂದ 40,000 ಕೋಟಿ ರೂ. ಆದಾಯ ಬರಲಿದೆ. ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ. 4-5 ಸಾವಿರ ಕೋಟಿ ರೂ. ಆದಾಯ ಹೆಚ್ಚಿಸಲು ಈ ಕ್ರಮ ವಹಿಸಲಾಗಿದೆ ಎಂದರು.

ಕಳೆದ ಬಜೆಟ್‌ ನಲ್ಲೂ ಯಾವುದೇ ತೆರಿಗೆ ಘೋಷಣೆ ಮಾಡಿರಲಿಲ್ಲ. ಬಳಿಕ ತೆರಿಗೆಗಳನ್ನು ಹೆಚ್ಚಿಸಲಾಯಿತು. ಈ ಬಾರಿಯೂ ಬಜೆಟ್‌ ನಂತರ ತೆರಿಗೆ ಏರಿಕೆ ಮಾಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಿದಾಗ, ಅದು ಹೆಚ್ಚುವರಿಯಾಗಿತ್ತು. ಕಾಂಗ್ರೆಸ್‌ ಕೊರತೆ ಬಜೆಟ್‌ ಮಂಡಿಸಿದೆ. 193 ಪುಟಗಳಲ್ಲಿ ಹೊಸತನವೇ ಇಲ್ಲ ಎಂದರು.

ಮುಸ್ಲಿಮರ ಬಜೆಟ್‌

ಇದು ಕೇವಲ ಮುಸ್ಲಿಮರ ಬಜೆಟ್‌. ಮುಸ್ಲಿಮರ ಜಟಕಾ ಗಾಡಿ ಏರಿಕೊಂಡು ಸಿದ್ದರಾಮಯ್ಯ ಪ್ರಯಾಣ ಮಾಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1,000 ಕೋಟಿ ರೂ. ನೀಡಲಾಗಿದೆ. ವಕ್ಫ್‌ ಬೋರ್ಡ್‌ ಮುಚ್ಚಿ ಎಂದರೆ, ಅದಕ್ಕೆ 150 ಕೋಟಿ ರೂ. ನೀಡಿದ್ದಾರೆ. ಮುಸ್ಲಿಮರ ವಿದೇಶ ಪ್ರಯಾಣಕ್ಕೆ 30 ಲಕ್ಷ ರೂ. ನೀಡಲಾಗುತ್ತದೆ. ಆದರೆ ಗುರುದ್ವಾರಗಳಿಗೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಮುಸ್ಲಿಮರ ಓಟಿನ ಋಣ ತೀರಿಸಲು ಈ ಬಜೆಟ್‌ ನೀಡಲಾಗಿದೆ ಎಂದು ದೂರಿದರು.

ಎತ್ತಿನಹೊಳೆ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ. ಆದರೆ ಹಣ ಎಷ್ಟು ನಿಗದಿ ಮಾಡಿದ್ದಾರೆ ಎಂದು ಹೇಳಿಲ್ಲ. ತುಂಗಾ, ಕೃಷ್ಣೆ ಮೊದಲಾದ ನೀರಾವರಿ ಯೋಜನೆಗಳಿಗೆ ಹಣ ನೀಡಿಲ್ಲ. ಅಭಿವೃದ್ಧಿಗೆ ಒಂದು ತೊಟ್ಟು ನೀರು ಕೂಡ ಕೊಟ್ಟಿಲ್ಲ. ಬೆಂಗಳೂರಿನಲ್ಲಿ ಎಲ್ಲವನ್ನೂ ಸುರಂಗ ಮಾಡಲು ಯೋಜನೆ ರೂಪಿಸಿದ್ದಾರೆ. 40,000 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಿಸಲಾಗಿದೆ. ಫೆರಿಫರಲ್‌ ರಿಂಗ್‌ ರಸ್ತೆಯನ್ನೇ ಇನ್ನೂ ಮಾಡಿಲ್ಲ. ಇನ್ನು ಸುರಂಗ ಯೋಜನೆ ಮಾಡಲು ಯಾರೂ ಮುಂದೆ ಬರಲ್ಲ. ಬೆಂಗಳೂರಿನ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ರಸ್ತೆ ಗುಂಡಿ ಮುಚ್ಚುವ, ಕಸದ ಸಮಸ್ಯೆ ಪರಿಹರಿಸುವ ಬಗ್ಗೆ ಹೇಳಿಲ್ಲ. ಚುನಾವಣೆ ಇರುವುದರಿಂದ ಇಂತಹ ಬೋಗಸ್‌ ಬಜೆಟ್‌ ಮಂಡಿಸಲಾಗಿದೆ ಎಂದು ಟೀಕಿಸಿದರು.

Key words: Siddaramaiah, Muslim, budget, No development, R. Ashok

ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸದಸ್ಯನ ನೇಮಕ ವಿಚಾರ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು.
ಬೆಂಗಳೂರು,ಮೇ,8,2024 (www.justkannada.in): ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ  ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಟಾಂಗ್ ನೀಡಿದ್ದಾರೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ.  ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

Key words: Muslim, member, Brahmotsav Committee, Siddaramaiah

ರಾಮನವಮಿ ಸಂಭ್ರಮ: ಮೈಸೂರಿನಲ್ಲಿ ಹಿಂದೂ –ಮುಸ್ಲಿಂ ಭಾವೈಕ್ಯತೆಯಿಂದ ಪಾನಕ, ಮಜ್ಜಿಗೆ ವಿತರಣೆ.
ಮೈಸೂರು,ಮಾರ್ಚ್,30,2023(www.justkannada.in):  ಇಂದು ರಾವನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು.

ಪಾನಕ ಮಜ್ಜಿಗೆ ಹಂಚುವ ಮೂಲಕ  ಹಿಂದೂ ಮತ್ತು ಮುಸ್ಲೀಂರು  ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಮಾಡಿದರು. ನಗರದ ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮಚಂದ್ರನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆನಂತರ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ವಿತರಿಸಿದರು.

ಮುಸಲ್ಮಾನ್ ಬಾಂಧವರು ಭಾಗವಹಿಸಿದ್ದಕ್ಕೆ  ಹಿಂದೂ ಯುವಕರು ಸಂತಸ ವ್ಯಕ್ತಪಡಿಸಿದರು. ವಿಶೇಷವಾಗಿ ಶ್ರೀ ರಾಮನ ವೇಷ ಧರಿಸಿ ಬಂದ ಸಿದ್ದಾರ್ಥ ಲೇಔಟ್ ನಿವಾಸಿ ಜೀವನ್ ಅವರು ವಿಶೇಷ ಗಮನ ಸೆಳೆದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಅಧ್ಯಕ್ಷ  ಶಿವಕುಮಾರ್, ಅಧ್ಯಕ್ಷರಾದ ತಾಜ್ ಮಹಮ್ಮದ್, ಲಿಂಗಪ್ಪ, ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ವಾಸಿಂ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಲೋಹಿತ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Key words: Rama Navami-celebration- Hindu-Muslim -spirit – Mysore.

ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರ: ಸ್ಪಷ್ಟನೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..
ಬೆಂಗಳೂರು,ಡಿಸೆಂಬರ್,1,2022(www.justkannada.in): ಮುಸ್ಲೀಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಹಜ್ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವೆ ಶಶಿಕಲಾ ಜೊಲ್ಲೆ, ಪ್ರತ್ಯೇಕ ಮುಸ್ಲಿಂ ಕಾಲೇಜಿಗಾಗಿ ಸರ್ಕಾರ ಅನುಮತಿ ನೀಡಿದೆ ಅನ್ನುವುದು ಸುಳ್ಳು.  ರಾಜ್ಯ ಸರ್ಕಾರ ಅಂತಹ ಯಾವುದೇ ಹೇಳಿಕೆ ನೀಡಿಲ್ಲ ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕ  ಅವರ ವೈಯಕ್ತಿಕ ಎಂದಿದ್ದಾರೆ.

ಪ್ರತ್ಯೇಕ ಮುಸ್ಲಿಂ ಕಾಲೇಜು ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ.  ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಆರಂಭಿಸಲ್ಲ.  ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ.  ಊಹಾಪೋಹಗಳಿಗೆ ಸ್ಪಷ್ಟನೆ ನೀಡುವಂತೆ ಕೇಳಿದ್ದೇನೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.

Key words: Separate college – Muslim –women- Minister- Shashikala Jolle

ಮುಸ್ಲೀಂ ವೋಟ್ ನಿಂದ ಅಧಿಕಾರ ಎನ್ನುವ ಕಾಲ ಹೋಗಿ ಬಹಳ ದಿನವಾಯ್ತು- ಶಾಸಕ ಜಮೀರ್ ಗೆ ಸಿ.ಟಿ ರವಿ ಟಾಂಗ್.
ನವದೆಹಲಿ,ಜುಲೈ,25,2022(www.justkannada.in): ಮುಸ್ಲೀಂ ವೋಟ್ ನಿಂದ ಅಧಿಕಾರ ಎನ್ನುವ ಕಾಲವಿತ್ತು. ಆದರೆ ಆ ಕಾಲ ಹೋಗಿ ಬಹಳದಿನವಾಯ್ತು  ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಟಾಂಗ್ ನೀಡಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಶಾಸಕ ಸಿ.ಟಿ ರವಿ, ಮುಸ್ಲೀಮರಿಂದ ಗೆಲ್ಲಬಹುದು ಎನ್ನುವ ಕಾಲ ಹೋಯ್ತು ಮುಸ್ಲೀಮರ ವೋಟ್ ನಿಂದ ಅಧಿಕಾರ ಎನ್ನುವ ಕಾಲವಿತ್ತು. ಆ ಕಾಲ ಹೋಗಿ ಬಹಳ ದಿನವಾಯ್ತು.ವೋಟ್ ಬ್ಯಾಂಕ್ ತೋರಿಸಿ ಹೆದುರಿಸುವ ಕಾಲವೂ ಹೋಯ್ತು.  ನೆನಪಟ್ಟುಕೊಳ್ಳಿ ಜಮೀರ್ ಬಾಯ್ ಎಂದು ಲೇವಡಿ ಮಾಡಿದರು.

ಇನ್ನು  ಒಕ್ಕಲಿಗರಿಗೆ ಸಿಎಂ ಅವಕಾಶ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಸಿ.ಟಿ ರವಿ,  ಕುಟುಂಬದ ಸಂಪತ್ತು ಹೆಚ್ಚು ಮಾಡಿಕೊಳ್ಳುವವರು ಬೇಡ. ಸೋಗಲಾಡಿ ಜಾತ್ಯಾತೀತರೂ ಬೇಡ.  ಜಾತಿಗೊಬ್ಬರು ಸಿಎಂ ಆಗಲು ಸಾಧ್ಯವಿಲ್ಲ .  ನಾವು ಸಮಗ್ರ ಕರ್ನಾಟಕದ ಸಿಎಂ ಆಗಬೇಕು ಎನ್ನುವವರು. ಕಾಂಗ್ರೆಸ್ಸಿಗರಿಗೆ  ಜಾತಿ ಅನಕೂಲಕ್ಕೆ ಮಾತ್ರ.  ಜಾತಿ ರಾಜಕಾರಣ ಇರಬಾರದು.  ಕಾಂಗ್ರೆಸ್ಸಿಗರದ್ದು ನಖಲಿ ಜಾತ್ಯಾತೀತವಾದ ಎಂದು ಕಿಡಿಕಾರಿದರು.

Key words: power – Muslim –vote-bjp-CT Ravi – MLA -Zameer.