Tag: Must work
“ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ತ್ವರಿತಗತಿಯಲ್ಲಿ ಕೆಲಸವಾಗಬೇಕು” : ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ...
ಬೆಂಗಳೂರು,ಫೆಬ್ರವರಿ,10,2021(www.justkannada.in) : ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಸತಿ ನಿಲಯ ನಿರ್ಮಿಸಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿತ್ತು. ವಸತಿ ನಿಲಯ ನಿರ್ಮಾಣಕ್ಕೆ ಬೇಕಾದ ಎಲ್ಲ ಸಿದ್ದತೆ ಮಾಡಿ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಯುವ ಸಬಲೀಕರಣ...