mysore-court | Just Kannada - Daily News Updates

ಜೋಡಿ ಕೊಲೆ: ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್
ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ ಮತ್ತು ಅತ್ತಿಗೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿತ ಸಹೋದರನಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 1ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದ ಹನುಮಂತ @ ಹನುಮಂತೇಗೌಡ(55) ಜೀವಾವಧಿ ಶಿಕ್ಷೆಗೊಳಗಾದ ಆರೋಪಿ. ಅಣ್ಣ ಶಿವಲಿಂಗೇಗೌಡ ಮತ್ತು ಅತ್ತಿಗೆ ಭಾರತಿ ಕೊಲೆಯಾದವರು.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕು, ಬನ್ನೂರು ಹೋಬಳಿ, ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಜೇನುಗುಡ್ಡೆ ಹತ್ತಿರದ ಗದ್ದೆಜಾಡಿನ ರಸ್ತೆಯಲ್ಲಿನ ಗೋಮಾಳಕ್ಕೆ ಸೇರಿದ ಸರ್ವೆ ನಂ.101ರ 20 ಗುಂಟೆ ಜಮೀನನ್ನು ಆರೋಪಿ  ಹನುಮಂತೇಗೌಡ ಹಿಂದಿನಿಂದ ವ್ಯವಸಾಯ ಮಾಡುತ್ತಿದ್ದನು, ಇದೇ ಜಮೀನನಲ್ಲಿ ಆರೋಪಿ ಹನುಮಂತೇಗೌಡನ ಸಹೋದರ ಮೃತ ಶಿವಲಿಂಗೇಗೌಡ ದಬ್ಬಾಳಿಕೆ ಮಾಡಿ ಹೆದರಿಸಿ ಎರಡು ಮೂರು ವರ್ಷದಿಂದ ವ್ಯವಸಾಯ ಮಾಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ಅಣ್ಣನ ಮೇಲೆ ದ್ವೇಷ ಸಾಧಿಸುತ್ತಿದ್ದ  ಹನುಮಂತೇಗೌಡ  29-08-2023 ರಂದು ಮಧ್ಯಾಹ್ನ 3-30 ರಿಂದ 4-00 ಗಂಟೆ ನಡುವಿನ ಅವಧಿಯಲ್ಲಿ ಅಣ್ಣ ಶಿವಲಿಂಗೇಗೌಡ ಮತ್ತು ಅತ್ತಿಗೆ ಭಾರತಿ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ವೇಳೆ ಕೊಡಲಿಯಿಂದ ಹಲ್ಲೆ ಮಾಡಿ ಕೊಲೆಗೈದಿದ್ದನು.

ಹಲ್ಲೆಯಿಂದಾಗಿ ಶಿವಲಿಂಗೇಗೌಡ ಮತ್ತು ಭಾರತಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವುದು ತನಿಖೆಯಿಂದ ದೃಢಪಟ್ಟ ಹನುಮಂತೇಗೌಡನ ವಿರುದ್ಧ ಬನ್ನೂರು ಠಾಣೆಯ ಈ ಹಿಂದಿನ ಆರಕ್ಷಕ ನಿರೀಕ್ಷಕ ಮನೋಜ್ ಕುಮಾರ್ ಇವರು ತನಿಖೆ ಪೂರೈಸಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ನ್ಯಾಯಾಧೀಶರಾದ  ಉಷಾರಾಣಿ  ಅವರು ಅಭಿಯೋಜನೆ ಪರ ಹಾಜರುಪಡಿಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಆರೋಪಿತನ ಮೇಲಿನ ಆರೋಪ ರುಜುವಾತಾಗಿದೆ ಎಂದು ಅಭಿಪ್ರಾಯ ಪಟ್ಟು ಆರೋಪಿತನಿಗೆ ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.1,00,000/- ದಂಡ ವಿಧಿಸಿ ತೀರ್ಪು ನೀಡಿರುತ್ತದೆ. ದಂಡ ಪಾವತಿಸಲು ತಪ್ಪಿದಲ್ಲಿ ಮತ್ತೆ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ.

ಸದರಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಎಂ.ಎನ್.ರಂಜನಾರಾವ್ ಅವರು ಸರ್ಕಾರದ ಪರ ವಾದ ಮಂಡಿಸಿದರು.

Key words: Double murder,  Mysore court, sentences, life imprisonment

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್
ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ  ಕೋರ್ಟ್ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಮಹಮದ್ ಮುಷೀರ್ ಬಿನ್ ಮಹಮದ್ ಮುಸ್ತಾಕ್ ಶಿಕ್ಷೆಗೆ ಗುರಿಯಾದ ಆರೋಪಿ. ದಿ:17-07-2023ರಂದು ಸಂಜೆ 16.00 ಗಂಟೆಗೆ ಸಾತಗಳ್ಳಿ ‘ಎ’ ಜೋನ್ ಪಶ್ಚಿಮದ ಕಡೆಯಿಂದ ವರ್ಧಮಾನ ನಗರದ ಕಡೆ ಹೋಗುವ ರಸ್ತೆಯಲ್ಲಿ ಆರೋಪಿ ಮಹಮದ್ ಮುಷೀರ್ ಬಿನ್ ಮಹಮದ್ ಮುಸ್ತಾಕ್ ಬಿಳಿ ಬಣ್ಣದ ಹೋಂಡಾ ಆಕ್ಟಿವಾ ಸ್ಕೂಟರ್ ನಂ:ಕೆಎ-55-ಕ್ಯೂ-7173ರ ಸೀಟಿನ ಕೆಳಬದಿಯಲ್ಲಿ ಕ್ಯಾರಿ ಬಾಗ್ ಒಳಗಡೆ ಪೇಪರ್ ನಿಂದ ಪ್ಯಾಕ್ ಮಾಡಿದ್ದ 1 ಕೆ.ಜಿ. 555 ಗ್ರಾಂ ಒಣ ಗಾಂಜಾ ಸೊಪ್ಪನ್ನು ಇಟ್ಟುಕೊಂಟು ಸಾಗಾಣಿಕೆ ಮಾಡುತ್ತಿದ್ದಾಗ ಪುರುಷೋತ್ತಮ.ಜಿ, ಸೆನ್ ಕ್ರೈಂ, ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಯವರು ಆತನನ್ನು ವಶಕ್ಕೆ ಪಡೆದುಕೊಂಡು ಆತನ ಬಳಿಯಿದ್ದ ಗಾಂಜಾ ಸೊಪ್ಪು ಮತ್ತು ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ. ನಂತರ ಗಾಂಜಾ ಸೊಪ್ಪನ್ನು ನ್ಯಾಯಾಲಯದಲ್ಲಿ ಇನ್ವೆಂಟರಿ ಮಾಡಿಸಿ, ನಂತರ ಆರ್.ಎಫ್.ಎಸ್.ಎಲ್ ಗೆ ಪರೀಕ್ಷೆಗಾಗಿ ಸಲ್ಲಿಸಿದ್ದು, ತಜ್ಞರು ಗಾಂಜಾ ಸೊಪ್ಪು ಎಂದು ವರದಿ ನೀಡಿರುವುದು ತನಿಖೆಯಿಂದ ದೃಢಪಟ್ಟ ಮೇರೆಗೆ ಆರೋಪಿಯ ವಿರುದ್ಧ .ಮಾರುತಿ.ಟಿ. ತನಿಖಾಧಿಕಾರಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಸದರಿ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ರಮೇಶ ರವರು ಅಭಿಯೋಜನೆಯು ಹಾಜರುಪಡಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ,  ಆರೋಪಿಗೆ 20(b) (ii) B ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯ ಅಪರಾಧಕ್ಕೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು 40 ಸಾವಿರ ರೂ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಮುಂದುವರೆದು 6 ತಿಂಗಳ ಸಾದಾ ಕಾರಾವಾಸ ಶಿಕ್ಷೆ ಅನುಭವಿಸುವಂತೆ ತೀರ್ಪು ನೀಡಿದೆ.

ಸದರಿ ಪ್ರಕರಣದಲ್ಲಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಎನ್.ಬಿ.ವಿಜಯಲಕ್ಷ್ಮಿ ಸರ್ಕಾರದ ಪರ ವಾದ ಮಂಡಿಸಿದ್ದಾರೆ

Key words: mysore Court, sentences, accused, imprisonment ,fine

ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ: ಆತಂಕ
ಮೈಸೂರು,ಜನವರಿ,6,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ನ್ಯಾಯಾಧೀಶರು, ನ್ಯಾಯವಾದಿಗಳು, ಕಕ್ಷಿದಾರರು ಭಯಭೀತರಾಗಿ  ಹೊರಕ್ಕೆ ಓಡಿಬಂದ ಘಟನೆ ನಡೆದಿದೆ.

ಮೈಸೂರಿನ ಎರಡೂ ನ್ಯಾಯಲಯಗಳನ್ನ ಸ್ಫೋಟಿಸುವ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೋರ್ಟ್ ಆವರಣದೊಳಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಶೀಲನೆ ನಡೆಸಲಾಗುತ್ತಿದೆ.

ಈ ಹಿಂದೆ ಆಗಸ್ಟ್ 1, 2016ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಹಿಂಬದಿಯ ಶೌಚಾಲಯದಲ್ಲಿ ಸ್ಫೋಟ ಸಂಭವಿಸಿತು. ಉಗ್ರರು ಮೈಸೂರು ಕೋರ್ಟ್ ನಲ್ಲಿ ಕುಕ್ಕರ್ ಬಾಂಬ್ ಇರಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ನಡೆಸಿದ್ದು, ದೇಶದ ವಿವಿಧ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸಿದ ಆರೋಪದಡಿ ಅಲ್-ಖೈದಾ ಉಗ್ರರಾದ ಕರೀಮ್, ಆಯುಫ್ ಮತ್ತು ಅಬ್ಬಾಸ್ ಅಲಿ ಎಂಬುವವರನ್ನು ಬಂಧಿಸಿತ್ತು. ತಮಿಳುನಾಡು ಮೂಲದ ಈ ಮೂವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.  ಅಲ್‌ ಖೈದಾ ಸಂಘಟನೆ ದಾಳಿ ಹೊಣೆ ಹೊತ್ತಿತ್ತು. ಇದೀಗ ಮತ್ತದೇ ಕೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಬಂದಿದೆ.

Key words: Bomb threat, Mysore Court,  Anxiety

ವಿಚಾರಣೆ ವೇಳೆ ಕುಸಿದು ಬಿದ್ದ ಕಕ್ಷಿದಾರ: ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ನ್ಯಾಯಾಧೀಶರು
ಮೈಸೂರು,ಡಿಸೆಂಬರ್,5,2025 (www.justkannada.in): ಮೈಸೂರಿನ ನ್ಯಾಯಾಲಯದಲ್ಲಿ  ಪ್ರಕರಣವೊಂದರ ವಿಚಾರಣೆ ನಡೆಯತ್ತಿದ್ದ  ವೇಳೆ ಕುಸಿದುಬಿದ್ದ ಕಕ್ಷಿದಾರರೊಬ್ಬರನ್ನು ಖುದ್ದು ನ್ಯಾಯಾಧೀಶರೇ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಚಾಮರಾಜಪುರಂನ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ 6ನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಲಯ ಈ ಘಟನೆ ನಡೆಯಿತು. ಅಲ್ಲಿನ 6ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಹರೀಶ್ ಸಿಂಗ್ ಎಚ್‌.ಜಿ. ಅವರೇ ಕುಸಿದು ಬಿದ್ದ ಕಕ್ಷಿದಾರರನ್ನು ಖುದ್ದು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದು  ನ್ಯಾಯಾಧೀಶರ ನಡೆಗೆ ವಕೀಲರು, ಸಿಬ್ಬಂದಿ ಸಾರ್ವಜನಿಕರು ಸೇರಿ ಎಲ್ಲರೂ ಶ್ಲಾಘಿಸಿದರು.

ಆಗಿದ್ದೇನು?

6ನೇ ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಲಯ  ಮಧ್ಯಾಹ್ನ 1 ಗಂಟೆ ವೇಳೆಗೆ ಸಾಕ್ಷಿ ವಿಚಾರಣೆ ನಡೆಯುತಿತ್ತು. ಈ ಸಮಯದಲ್ಲಿ  ಕಟಕಟೆಯಲ್ಲಿ ನಿಂತಿದ್ದ ವ್ಯಕ್ತಿ ಕುಸಿದುಬಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಠಿಯಾಯಿತು. ಕುಸಿದುಬಿದ್ದಿದ್ದ ವ್ಯಕ್ತಿಯನ್ನು ಅಲ್ಲಿದ್ದ ವಕೀಲರು, ನ್ಯಾಯಾಲಯದ ಸಿಬ್ಬಂದಿ ಕೂರಿಸಿ ನೀರು ಕುಡಿಸಿ ಆರೈಕೆ ಮಾಡಲು ಮುಂದಾಗಿದ್ದುಲ  ಅದರೆ, ಆ ವ್ಯಕ್ತಿಗೆ ನೀರು ಕುಡಿಯುವಷ್ಟು ಪ್ರಜ್ಞೆ ಇರಲಿಲ್ಲ. ಆ ವೇಳೆ ನ್ಯಾಯಾಧೀಶರಾದ ಹರೀಶ್ ಸಿಂಗ್ ಅವರು ನ್ಯಾಯಾಲಯದ ಆರೋಗ್ಯ ಕೇಂದ್ರದಲ್ಲಿನ ವೈದ್ಯರನ್ನು ಸ್ಥಳಕ್ಕೆ ಕರೆಸಿದರು. ತಪಾಸಣೆ ನಡೆಸಿದ ವೈದ್ಯರು, ‘ಹೃದಯಾಘಾತ ಆಗಿರುವ ಸಾಧ್ಯತೆ ಕಡಿಮೆ. ಆದರೆ, ಮಿದುಳು ಪಾರ್ಶ್ವವಾಯು ಆಗಿರಬಹುದು. ಒಂದು ತಾಸಿನೊಳೆ ಐಸಿಯುಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತಕ್ಷಣವೇ ನ್ಯಾಯಾಧೀಶರಾದ ಹರೀಶ್ ಸಿಂಗ್ ಅವರು ಅಲ್ಲಿದ್ದ ಸಿಬ್ಬಂದಿ, ಪೊಲೀಸರು ಹಾಗೂ ವಕೀಲರ ನೆರವಿನಿಂದ ವ್ಯಕ್ತಿಯನ್ನು ತಮ್ಮ ಕಾರಿನಲ್ಲೇ ಕುವೆಂಪುನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Key words: Mysore court, Client, Judge, shows, humanity

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೈಲುಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್
ಮೈಸೂರು,ನವೆಂಬರ್,17,2025 (www.justkannada.in): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ಆರೋಪಿಗೆ  ಜೈಲುಶಿಕ್ಷೆ, ದಂಡ ವಿಧಿಸಿ  ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್. ಮಂಜ ಜೈಲುಶಿಕ್ಷೆಗೆ ಗುರಿಯಾದ ಆರೋಪಿ.  ಪಿರಿಯಾಪಟ್ಟಣ ತಾಲ್ಲೂಕು ಬೆಟ್ಟದಪುರ ಠಾಣಾ ವ್ಯಾಪ್ತಿಗೆ ಸೇರಿದ ಹಲಗನಹಳ್ಳಿ ಗ್ರಾಮದ ದೂರುದಾರರ ಮಗಳು ಅಪ್ರಾಪ್ತ ವಯಸ್ಸಿನ ಪಿ.ಯು.ಸಿ ವಿದ್ಯಾರ್ಥಿನಿಯಾಗಿದ್ದು, ಆಕೆಯನ್ನು ಜಾತ್ರೆಯ ಸಮಯದಲ್ಲಿ ಮಕ್ಕಳ ಆಟದ ಸಾಮಾನುಗಳನ್ನು ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ ದಡಘಟ್ಟ ಗ್ರಾಮದ ಆರೋಪಿ ಕಿರಣ ಬಿನ್. ಮಂಜ  ಅಪ್ರಾಪ್ತ ವಯಸ್ಸಿನ  ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದನು.

ಆರೋಪಿಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ದಿನಾಂಕ 23-03-2022 ರಂದು ‘ನಿಮ್ಮ ತಾಯಿ ಕರೆಯುತ್ತಿದ್ದಾರೆ’ ಎಂದು  ಹೇಳಿ ಹಲಗನಹಳ್ಳಿಯಿಂದ ಕರೆದುಕೊಂಡು ಹುಬ್ಬಳ್ಳಿಗೆ ಬಂದು ಅಲ್ಲಿ ಒಂದು ಮನೆಯಲ್ಲಿ ಇರಿಸಿದ್ದನು. ಈ  ಸಮಯದಲ್ಲಿ ಬಾಲಕಿಗೆ ತಾಳಿಯನ್ನು ಕಟ್ಟಿ ಬಾಲ್ಯ ವಿವಾಹ ಮಾಡಿಕೊಂಡಿದ್ದು, ನಂತರ ಅದೇ ಮನೆಯಲ್ಲಿ ಹಲವಾರು ಬಾರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿರುವುದು ಸಾಬೀತಾದ್ದರಿಂದ ಬೈಲುಕುಪ್ಪೆ ವೃತ್ತ ನಿರೀಕ್ಷಕ  ಬಿ.ಜಿ.ಪ್ರಕಾಶ್ ಅವರು ಆರೋಪಿತನ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ  ನಡೆಸಿದ ಮೈಸೂರಿನ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ. ನ್ಯಾಯಾಧೀಶ ಆನಂದ್ ಪಿ. ಹೊಗಾಡೆ  ಅವರು,  ಆರೋಪಿತನ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತಿಳಿಸಿ ಆರೋಪಿ ಕಿರಣ ಹೆಚ್.ಎಂ.ಗೆ ಪೊಕ್ಸೋ ಕಾಯಿದೆಯಡಿ ಅಪರಾಧಗಳಿಗೆ ಒಟ್ಟು 20 ವರ್ಷ ಕಠಿಣ ಸಜೆ ಹಾಗೂ 5,000/- ದಂಡ, ಬಾಲಕಿಯನ್ನು ಅಪಹರಣ ಮಾಡಿದ ಅಪರಾಧಕ್ಕೆ 10 ವರ್ಷ ಸಾದಾ ಸಜೆ ಮತ್ತು 5,000/- ದಂಡ, ಬಾಲಕಿಯನ್ನು ಬಾಲ್ಯ ವಿವಾಹ ಮಾಡಿಕೊಂಡಿರುವ ಅಪರಾಧಕ್ಕೆ 01 ವರ್ಷ ಸಾದಾ ಸಜೆ ಹಾಗೂ 5,000/- ಗಳ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಈ ಪ್ರಕರಣದ ಅಭಿಯೋಜನೆಯನ್ನು  ಕೆ.ಬಿ.ಜಯಂತಿ, ವಿಶೇಷ ಸರ್ಕಾರಿ ಅಭಿಯೋಜಕರು, ಪೋಕ್ಸೋ ವಿಶೇಷ ನ್ಯಾಯಾಲಯ, ಮೈಸೂರು ಅವರು ನಡೆಸಿದ್ದು ವಾದ ಮಂಡಿಸಿದರು.

Key words: Mysore court, sentences, accused, jail, rape, minor girl

Mysore court : ನಟ ದರ್ಶನ್-ವಿಜಯಲಕ್ಷ್ಮಿಗೆ ಸಮನ್ಸ್..
ಮೈಸೂರು,ಮೇ,23,2025 (www.justkannada.in): ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿ.‌ನರಸೀಪುರ ನ್ಯಾಯಾಲಯ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ʼಬಾರ್‌ ಹೆಡೆಡ್‌ ಗೂಸ್‌ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ನಟ ದರ್ಶನ್ ಸಾಕಿದ್ದರು. ಈ ನಡುವೆ ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ವಿದೇಶಿ ಪ್ರಭೇದದ ಬಾತುಕೋಳಿ  ವಶಕ್ಕೆ ಪಡೆದಿದ್ದರು.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ವಲಸೆ ಬಂದಿದ್ದವು. ಇವುಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧವಾಗಿದೆ. ಈ ನಡುವೆ ಅರಣ್ಯಾಧಿಕಾರಿಗಳಿಗೆ ನಟ ದರ್ಶನ್  ಬಾತುಕೊಳಿಗಳನ್ನ ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆ ನೀಡಿದ್ದರು. ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ.

Key words: Mysore court, Summons, actors, Darshan, Vijayalakshmi

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ
ಮೈಸೂರು,ಏಪ್ರಿಲ್,30,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಳೆದ ಏಳು ವರ್ಷಗಳ ಹಿಂದ ಅಬ್ಬಳತಿ ಗ್ರಾಮದ ಸೌಮ್ಯ ಎಂಬಾಕೆಯನ್ನು ಸ್ವಾಮಿ ನಾಯಕ ವಿವಾಹವಾಗಿದ್ದನು. ಈ ನಡುವೆ 2022 ಮೇ 9 ರಂದು ಪತ್ನಿ ಸೌಮ್ಯ  ಮುಖಕ್ಕೆ ತಲೆ ದಿಂಬು ಹಾಕಿ ಉಸಿರುಗಟ್ಟಿಸಿ ಸ್ವಾಮಿನಾಯಕ ಕೊಲೆ ಮಾಡಿದ್ದನು.

ಪ್ರಕರಣ ವಿಚಾರಣೆ ನಡೆಸಿದ 5 ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕನವರ್, ಸಾಕ್ಷ್ಯಾಧಾರಗಳ ಮೂಲಕ ಕೊಲೆ ಮಾಡಿರುವುದು ದೃಢ ಪಟ್ಟ ಹಿನ್ನಲೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಅಭಿಯೋಜಕ ಯೋಗೇಶ್ವರ್ ವಾದ ಮಂಡಿಸಿದ್ದರು.

Key words: Life sentence, husband, murdered, wife, Mysore court

MYSORE COURT: ಅಪಘಾತ ಮಾಡಿ 31 ಜನರ ಸಾವಿಗೆ ಕಾರಣರಾದ ಆರೋಪಿಗೆ ಶಿಕ್ಷೆ.
ಮೈಸೂರು, ಏ.೨೫,೨೦೨೫: ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಉಂಡಭತ್ತಿ ಕೆರೆಗೆ ಟೆಂಪೋ ಉರುಳಿ ೩೧ ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. ೨೦೧೦ ಡಿಸೆಂಬರ್‌ ೧೪ ರಂದು ಘಟನೆ ನಡೆದಿತ್ತು.

ಉಂಡಭತ್ತಿ ಕೆರೆ ಏರಿಯ ಮೇಲೆ ಆರೋಪಿಯು ಕೆಎ-09-4622 ನಂಬರಿನ ಪ್ಯಾಸೆಂಜರ್ ಟೆಂಪೋದಲ್ಲಿ ನಿಗದಿತ ಪ್ರಯಾಣಿಕರಿಗಿಂತ ಹೆಚ್ಚು ಅಂದರೆ 40 ಜನರನ್ನು ಕೊರಿಸಿಕೊಂಡು ನಂಜನಗೂಡು ಕಡೆಯಿಂದ ಮೈಸೂರು ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಓಡಿಸಿಕೊಂಡು ಬಂದು ರಸ್ತೆಯ ಎಡಬದಿಯ ಕೆರೆಗೆ ಟೆಂಪೋವನ್ನು ಮೊಗಚಿಸಿದ. ೨೦೧೦ ಡಿಸೆಂಬರ್‌ ೧೪ ರಂದು ಘಟನೆ ನಡೆದಿತ್ತು.

ಈ ಪರಿಣಾಮ ಟೆಂಪೋ ಕೆರೆಯ ನೀರಿನಲ್ಲಿ ಮುಳುಗಿ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಪೈಕಿ 31 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹಾಗೂ ಸ್ವಲ್ಪ ಜನರಿಗೆ ಸಾಮಾನ್ಯ ಸ್ವರೂಪದ ಗಾಯಗಳಾಗಿದ್ದು, ನಂತರ ಅಪಾದಿತ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸದೆ ಟೆಂಪೋವನ್ನು ಬಿಟ್ಟು ಪರಾರಿಯಾಗಿದ್ದ.

ಆರೋಪಿಯು ಸದರಿ ವಾಹನದ ಪರ್ಮಿಟ್‌ನ ಷರತ್ತನ್ನು ಪದೇ ಪದೇ ಉಲ್ಲಂಘನೆ ಮಾಡಿದ್ದ. ಜತೆಗೆ ಆಪಾದಿತ-2 ವಾಹನದ ಮಾಲೀಕ. ವಾಹನದ ಪರ್ಮಿಟ್‌ನ ಷರತ್ತುಗಳನ್ನು ಉಲ್ಲಂಘನೆ ಮಾಡಿ ತಮ್ಮ ವಾಹನದಲ್ಲಿ ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ಕಳುಹಿಸಿಕೊಟ್ಟಿರುವುದು ತನಿಖೆಯಿಂದ ದೃಢಪಟ್ಟಿರುವುದರಿಂದ ಆಪಾದಿತ-1 (ಚಾಲಕ)  ಮೇಲೆ ಕಲಂ: 279, 337, 304(2) 2 m 2/2. : 187, 177 ಹಾಗೂ  ಅಪಾದಿತ-2 (ವಾಹನದ ಮಾಲೀಕ) ಮೇಲೆ ಕಲಂ 192(ಎ), ಐಎಂ.ವಿ ಆಕ್ಟ್ ರೀತ್ಯಾ ತನಿಖೆ ಕೈಗೊಳ್ಳಲಾಗಿತ್ತು.

file photo

ಡಿ.ವೈ.ಎಸ್.ಪಿ  ಸಿ.ಡಿ ಜಗದೀಶ್ ರವರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಜತೆಗೆ  ನ್ಯಾಯಾಲಯದ ಪೊಲೀಸ್ ಸಿಬ್ಬಂದಿ ಮಹದೇವಸ್ವಾಮಿ ಈ ಪ್ರಕರಣದಲ್ಲಿ ಸಾಕ್ಷಿದಾರರನ್ನು ಕರೆತರುವಲ್ಲಿ ಸಹಕರಿಸಿದ್ದರು.

ಆಪಾದಿತರ ವಿರುದ್ಧದ ಆಪಾದನೆ ರುಜುವಾತುಪಡಿಸುವ ಸಲುವಾಗಿ ಅಭಿಯೋಜನೆಯು 27 ಜನ ಸಾಕ್ಷಿಗಳನ್ನು ಹಾಗೂ 83 ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿತ್ತು. ಜತೆಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳನ್ನು ಹೆಸರಿಸಿ ವಾದ ಮಂಡಿಸಿದ್ದರಿಂದ ಮೈಸೂರು ನಗರದ 11ನೇ ಅಧಿಕ ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ ನ್ಯಾಯಾಧೀಶರಾದ ಸಂಜಯ್ ಎಂ ಮಲ್ಲಿಕಾರ್ಜುನಯ್ಯ ರವರು ವಿಚಾರಣೆ ನಡೆಸಿ ಆಪಾದಿತರ ವಿರುದ್ಧ ಆಪಾದಿಸಲಾದ ಆಪಾದನೆಯು ಸಾಭೀತಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದರು.

ಐಎಂವಿ ಆಕ್ಟ್ ರಡಿಯಲ್ಲಿ ಮೊದಲ ಆರೋಪಿಗೆ ಒಟ್ಟಾರೆ 3 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು ಒಟ್ಟಾರೆ- 12,600/-ದಂಡ ಮತ್ತು ಎರಡನೇ ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 10,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸೌಮ್ಯ.ಎಂ.ಎನ್ , ಸಹಾಯಕ ಸರ್ಕಾರಿ ಅಭಿಯೋಜಕಿ

ಸದರಿ ಪ್ರಕರಣದಲ್ಲಿ ರಾಜ್ಯದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ  ಸೌಮ್ಯ.ಎಂ.ಎನ್ ವಿಚಾರಣೆ ನಡೆಸಿ ಸಮರ್ಥವಾಗಿ ವಾದ ಮಂಡಸಿದ್ದರು.

KEY WORDS:  Mysore court, convicted,31 people were killed, tempo fell, Undabhatti Lake , Mysuru-Nanjangud Main Road.

SUMMARY:

Those accused of causing the death of 31 people in an accident were punished. The court convicted the accused in connection with the incident in which 31 people were killed when a tempo fell into Undabhatti Lake on Mysuru-Nanjangud Main Road.

MYSORE CRIME NEWS: ಗಡಿಪಾರು ನೋಟಿಸ್ ವಜಾಗೊಳಿಸಿದ ಕೋರ್ಟ್ , ಪೊಲೀಸರಿಗೆ ಮುಖಭಂಗ
ಮೈಸೂರು, ಮಾ.11,2025 : ಇಲ್ಲಿನ ಉದಯಗಿರಿ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದ  ಆರೋಪಿ ಸತೀಶ್ ಗಡಿಪಾರು ಆದೇಶಕ್ಕೆ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ತೆರವಿಗೆ ಕೋರಿ ಪೊಲೀಸರು ಸಲ್ಲಿಸಿದ್ದ  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸರು ನೀಡಿದ್ದ ಗಡಿಪಾರು ನೋಟಿಸ್ ವಜಾಗೊಳಿಸಿದೆ.

ಗಡಿಪಾರು ನೋಟಿಸ್ ನೀಡುವಾಗ ಪೊಲೀಸರ ಕಾರ್ಯವಿಧಾನ ಲೋಪದಿಂದ ಕೂಡಿದೆ ಎಂಬ ಅಂಶವನ್ನು ಉಲ್ಲೇಖಿಸಿ ಕೋರ್ಟ್, ಪೊಲೀಸರು ನೀಡಿದ್ದ ಗಡಿಪಾರು ನೋಟಿಸ್ ವಜಾಗೊಳಿಸಿತು.

ಘಟನೆ ಹಿನ್ನೆಲೆ:

ವಿವಾದತ್ಮಕ ಪೋಸ್ಟ್ ನಿಂದ ಗಲಭೆಗೆ ಕಾರಣವಾದ ಆರೋಪ ಎದುರಿಸುತ್ತಿರುವ ಸತೀಶ್  ಅಲಿಯಾಸ್ ಪಾಂಡುರಂಗ ನ್ನನು ಗಡಿಪಾರು ಮಾಡುವ ಸಲುವಾಗಿ ಪೊಲೀಸರು ನೀಡಿದ್ದ ಆದೇಶಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ನಿರ್ಬಂಧ ತೆರವುಗೊಳಿಸುವ ಸಲುವಾಗಿ ಪೊಲೀಸರು ಕಳೆದವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ರಿವಿಜನ್ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಆರೋಪಿ ಪರ ವಕೀಲ ಅ.ಮ.ಭಾಸ್ಕರ್ , ತಡೆಯಾಜ್ಞೆ ತೆರವಿಗೆ ಆಕ್ಷೇಪಿಸಿದರು. ಆರೋಪಿ ಸತೀಶ್ ವಿರುದ್ಧ ಪೊಲೀಸರು ಹೊರಡಿಸಿರುವ ಗಡಿಪಾರು ಆದೇಶ ಕಾನೂನು ಬಾಹಿರ ಎಂಬುದನ್ನು ಪುನರುಚ್ಚರಿಸಿದರು. ಈ ಆದೇಶ ಹೊರಡಿಸುವ ಮುನ್ನ ಯಾವುದೇ ನಿಯಮವನ್ನು ಪಾಲಿಸಿಲ್ಲ. ಆರೋಪಿಯ ಆರೋಪದ ಬಗ್ಗೆ ಉಲ್ಲೇಖವಿಲ್ಲ, ತನಿಖಾ ವರದಿ ಸಹ ಇಲ್ಲ. ಜತೆಗೆ ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಸಹ ಇಲ್ಲ. ಇಷ್ಟಾದರೂ ಯಾವ ಕಾರಣಕ್ಕಾಗಿ ಗಡಿಪಾರು ನೋಟಿಸ್ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಪಟ್ಟು ಹಿಡಿದರು.ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಧೀಶರು, ಮಾ. 15 ಕ್ಕೆ ತೀರ್ಪು ಕಾಯ್ದಿರಿಸಿ ಮುಂದೂಡಿದ್ದರು.

ಇಂದು ಪ್ರಕರಣದ ವಿಚಾರಣೆ ನಡಿಸಿದ ನ್ಯಾಯಾಧೀಶರು, ಪೊಲೀಸರು ನೀಡಿದ್ದ ಗಡಿಪಾರು ನೋಟಿಸ್ ವಜಾಗೊಳಿಸಿ ಆದೇಶಿಸಿತು.

key words: Mysore Court, dismisses ,deportation notice, A blow to the police, udayagiri police,

summary :

Court dismisses deportation notice: A blow to the police

The court, hearing the application filed by the police seeking the lifting of the stay order issued by the court on the deportation order of accused Satish in a case registered under the jurisdiction of the Udayagiri police station here, has dismissed the deportation notice issued by the police.

ಮನೆಗೆ ನುಗ್ಗಿ ದರೋಡೆ ಕೇಸ್: 6 ಆರೋಪಿಗಳಿಗೆ 7 ವರ್ಷ ಜೈಲುಶಿಕ್ಷೆ, ದಂಡ
ಮೈಸೂರು,ಫೆಬ್ರವರಿ,28,2025 (www.justkannada.in):  ಮಹಿಳೆಯ ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚಿದ್ದ ಆರು ಆರೋಪಿಗಳಿಗೆ 7ವರ್ಷಗಳ ಕಾಲ ಕಠಿಣ ಸಜೆ ಮತ್ತು ತಲಾ ರೂ.10,000 ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮೈಸೂರು ನಿವಾಸಿಗಳಾದ ಆರೋಪಿ-1 ಶಿವಕುಮಾರ್, ಆರೋಪಿ-2 ಹರೀಶ್ ಯಾದವ್, ಆರೋಪಿ-3 ಶರತ್ @ ಶರತ್ ಕುಮಾರ್, ಆರೋಪಿ-4 ಸುನಿಲ್ ಕುಮಾರ್, ಆರೋಪಿ-5 ಶಶಾಂಕ್.ಎಸ್ @ ತೇಜಸ್ @ ಆಫಿಸಿಯಲ್, ಆರೋಪಿ-6 ಕಾರ್ತಿಕ್ ಜೈಲು ಶಿಕ್ಷೆಗೆ ಗುರಿಯಾದವರು.

ಆರೋಪಿಗಳು  ದಿ:20-08-2020 ರಂದು ದರೋಡೆ ಮಾಡುವ ಉದ್ದೇಶದಿಂದ ಮೈಸೂರಿನ ಮಹದೇವಪುರದ ನಾಗರತ್ನಮ್ಮ ಅವರ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಮನೆಯ ಬೀರುವಿನಲ್ಲಿದ್ದ ಚಿನ್ನದ ಆಭರಣಗಳು, ರೂ.17,000  ನಗದು ಹಣ, 2 ಮೊಬೈಲ್‌ ಗಳನ್ನು ದೋಚಿದ್ದರು. ನಂತರ ಆಭರಣಗಳನ್ನು ಮಾರಾಟ ಮಾಡಿದ್ದು, ತನಿಖಾ ಕಾಲದಲ್ಲಿ 1 ಮತ್ತು 2ನೇ ಆರೋಪಿತರ ಹೇಳಿಕೆ ಮೇರೆಗೆ ಫಿರ್ಯಾದಿದಾರರ ಮನೆಯಿಂದ ಆರೋಪಿತರು ದರೋಡೆ ಮಾಡಿದ್ದ ಆಭರಣಗಳು ಮತ್ತು 2 ಮೊಬೈಲ್‌ಗಳು ಜಪ್ತಿ ಮಾಡಿರುವುದು ಪ್ರಕರಣದ ಸಾಕ್ಷ್ಯಾಧಾರಗಳಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿತರ ವಿರುದ್ಧ ವಿದ್ಯಾರಣ್ಯಪುರಂ ಆರಕ್ಷಕ ನಿರೀಕ್ಷಕ ಮಂಜುನಾಥ್.ಡಿ  ಅವರು ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ನ್ಯಾಯಾಧೀಶ ಎಂ.ರಮೇಶ ರವರು ಅಭಿಯೋಜನೆ ಪರ ಹಾಜರುಪಡಿಸಿದ ಸಾಕ್ಷಿಗಳನ್ನು ಮತ್ತು ದಾಖಲಾತಿಗಳನ್ನು ಪರಿಗಣಿಸಿ ಪ್ರಕರಣದಲ್ಲಿ ಆರೋಪಿತರು ಕಲಂ 395, 397 ಐಪಿಸಿ ರೀತ್ಯಾ ಅಪರಾಧ ಎಸಗಿರುವುದು ರುಜುವಾತಾಗಿರುವುದಾಗಿ ತೀರ್ಮಾನಿಸಿ 6 ಮಂದಿ ಆರೋಪಿಗಳಿಗೆ ಕಲಂ 395 ಐಪಿಸಿ ಅಡಿಯ ಅಪರಾಧಕ್ಕೆ 7 ವರ್ಷಗಳ ಕಠಿಣ ಸಜೆ ಮತ್ತು ತಲಾ ರೂ.10,000/- ದಂಡ ವಿಧಿಸಿದ್ದು ಮತ್ತು ಕಲಂ 397 ಐಪಿಸಿ ಅಡಿಯ ಅಪರಾಧಕ್ಕೆ 7 ವರ್ಷ ಸಾದಾ ಸಜೆ ಮತ್ತು ತಲಾ ರೂ.5,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಕೆ.ನಾಗರಾಜು ಅವರು ಸರ್ಕಾರದ ಪರ ವಾದ ಮಂಡಿಸಿದರು.

Key words: Home, Robbery case, 6 accused, sentenced, jail, mysore court