Tag: Mysore Dasara -2019
ದಸರಾ ವೇಳೆ ಮೈಸೂರು ಮೃಗಾಲಯಕ್ಕೆ 1.65 ಲಕ್ಷ ಮಂದಿ ಭೇಟಿ: ಕಳೆದ ಬಾರಿಗಿಂತ ಈ...
ಮೈಸೂರು,ಅ,15,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇಳೆ ರಾಜ್ಯ, ದೇಶ ವಿದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ ಭೇಟಿ ನೀಡಿ ಮೈಸೂರಿನ ಅಂದವನ್ನ ಕಣ್ತುಂಬಿಕೊಳ್ಳುತ್ತಾರೆ. ದಸರಾ ನೋಡಲು ಬರುವ ಪ್ರವಾಸಿಗರು...
ಮೈಸೂರು ದಸರಾ-2019: ಚಾಮರಾಜನಗರ ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ….
ಮೈಸೂರು,ಅ,9,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಚಾಮರಾಜನಗರ ಜಿಲ್ಲೆಯ "ಸಂವೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ" ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ...
ಜಂಬೂಸವಾರಿ ನೋಡಲು ಮರ ಏರಿದ್ದ ಜನರು : ಭಾರ ತಾಳದೆ ರೆಂಬೆ ತುಂಡಾಗಿ ಬಿದ್ದು...
ಮೈಸೂರು, ಅ.08, 2019 : ( www.justkannada.in news ) ದಸರ ಜಂಬೂಸವಾರಿ ಮೆರವಣಿಗೆ ವೇಳೆ ಇಲ್ಲಿನ ಮರದ ರೆಂಬೆ ತುಂಡಾಗಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ನಗರದ ಸಯ್ಯಾಜಿರಾವ್...
ಚಿನ್ನದ ಅಂಬಾರಿ ಹೊತ್ತು ‘ರಾಜ ಗಾಂಭೀರ್ಯ’ದಿಂದ ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ…
ಮೈಸೂರು,ಅ,8,2019(www.justkannada.in): ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅರ್ಜುನ ಬನ್ನಿ ಮಂಟಪದತ್ತ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ....
ಜಂಬೂ ಸವಾರಿ ಮೆರವಣಿಗೆ ವೇಳೆ ಕಣ್ಮನ ಸೆಳೆಯಲಿವೆ ಸ್ತಬ್ದಚಿತ್ರಗಳು…
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯ ಪ್ರಮುಖ ಆಕರ್ಷಣೆ ಸ್ತಬ್ದ ಚಿತ್ರಗಳು. ಈ ಬಾರಿಯೂ ಸ್ತಬ್ದಚಿತ್ರಗಳು ಜನರ ಮನಸೂರೆಗೊಳಿಸಲು ಸಜ್ಜಾಗಿವೆ.
ಕ್ಯಾಪ್ಟನ್ ಅರ್ಜುನ ಅಂಬಾರಿ ಹೊತ್ತು ಹೆಜ್ಜೆ ಹಾಕುವ...
ಬನ್ನಿಮರಕ್ಕೆ ಪೂಜೆ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್…
ಮೈಸೂರು,ಅ,8,2019(www.justkannada.in): ಮೈಸೂರು ಅರಮನೆಯಲ್ಲಿ ಇಂದು ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿದರು.
ಅರಮನೆಯ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲದ...
ಗಜಪಡೆಗೆ ಅಂತಿಮ ತೂಕ ಪರೀಕ್ಷೆ: ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂ……
ಮೈಸೂರು:8 ಅ, 2019(www.justkannada.in): ಮೈಸೂರು ದಸರಾ ಹಿನ್ನೆಲೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ಆನೆಗಳಿಗೆ ಅಂತಿಮ ತೂಕ ಪರೀಕ್ಷೆ ನಡೆಸಲಾಯಿತು.
ಕಾಡಿನಿಂದ ನಾಡಿಗೆ ಬಂದ ವೇಳೆ ಅರ್ಜುನ ಅಂಡ್...
ಮೈಸೂರು ದಸರಾ ಜವಾಬ್ದಾರಿ: ಸಚಿವ ಸೋಮಣ್ಣಗೆ ಶಹಬಾಸ್ ಗಿರಿ ನೀಡಿದ ಸಿಎಂ ಬಿ.ಎಸ್...
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ...
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ಉತ್ಸವ...
ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ರವಾನೆ ಮಾಡಲಾಗುತ್ತಿದೆ.
ಇಂದು ಜಂಬೂ ಸವಾರಿ ಮೆರವಣಿಗೆ...
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ: ದಿನಕ್ಕೂ ಮೊದಲೇ ಸ್ಥಳ...
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ನಾಳೆ ನಡೆಯಲಿದ್ದು, ಈ ನಡುವೆ ಜಂಬೂ ಸವಾರಿ ವೀಕ್ಷಿಸಲು ಮೈಸೂರಿಗರು ಈಗಲೇ ಸ್ಥಳ ಕಾಯ್ದಿರಿಸಿಕೊಂಡಿದ್ದಾರೆ.
ನಾಳೆ ಜಂಬೂ ಸವಾರಿ...