Mysore Dasara -2019 Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದಸರಾ ವೇಳೆ ಮೈಸೂರು ಮೃಗಾಲಯಕ್ಕೆ 1.65 ಲಕ್ಷ ಮಂದಿ ಭೇಟಿ: ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹ…
ಮೈಸೂರು,ಅ,15,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇಳೆ ರಾಜ್ಯ, ದೇಶ ವಿದೇಶಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಸಾಂಸ್ಕೃತಿಕ ನಗರಿಗೆ  ಭೇಟಿ ನೀಡಿ ಮೈಸೂರಿನ ಅಂದವನ್ನ ಕಣ್ತುಂಬಿಕೊಳ್ಳುತ್ತಾರೆ. ದಸರಾ ನೋಡಲು ಬರುವ ಪ್ರವಾಸಿಗರು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡದೆ ಹೋಗಲ್ಲ. ಹೀಗಾಗಿ ದಸರಾ ವೇಳೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಲಾಭ ಆಗುತ್ತದೆ.

ಅಂತೆಯೇ ಮೈಸೂರು ದಸರಾ ಮಹೋತ್ಸವದ ವೇಳೆ 10 ದಿನಗಳಲ್ಲಿ ಚಾಮರಾಜೇಂದ್ರ ಮೃಗಾಲಯಕ್ಕೆ ಒಟ್ಟು 1.65 ಲಕ್ಷ ಮಂದಿ ಭೇಟಿ ನೀಡಿದ್ದು ಸುಮಾರು , 1.59 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 12 ಸಾವಿರದಷ್ಟು ಹೆಚ್ಚಿನ ಪ್ರವಾಸಿಗರು ಮೃಗಾಲಯಕ್ಕೆ ಭೇಟಿ ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಸುಮಾರು 54 ಲಕ್ಷ ಅಧಿಕ ಮೊತ್ತದ ಹಣ ಸಂಗ್ರಹವಾಗಿದೆ.

ಆಯುಧ ಪೂಜೆಯ ದಿನ ಮೃಗಾಲಯಕ್ಕೆ 30,273 ಮಂದಿ ಭೇಟಿ ನೀಡಿದ್ದು, ಟಿಕೆಟ್ ಶುಲ್ಕದಲ್ಲಿ 29.77 ಲಕ್ಷ ಮೊತ್ತ ಸಂಗ್ರಹವಾಗಿದೆ. ವಿಜಯದಶಮಿ ದಿನ 28,386 ಮಂದಿ ಭೇಟಿ. ನೀಡಿದ್ದು ಅಂದು ಟಿಕೆಟ್ ಶುಲ್ಕದ ರೂಪದಲ್ಲಿ 28.28 ಲಕ್ಷ ಮೊತ್ತದ ಹಣ ಸಂಗ್ರಹವಾಗಿದೆ.

ಕಳೆದೆರಡು ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ವಿಜಯದಶಮಿ ದಿನ ಮೃಗಾಲಯಕ್ಕೆ ಭೇಟಿ ನೀಡಿದವರ ಸಂಖ್ಯೆಯಲ್ಲಿ ಇಳಿಕೆ.ಯಾಗಿದೆ. 2017 ರಲ್ಲಿ ವಿಜಯದಶಮಿ ದಿನ 31,722 ಮಂದಿ, 2018 ರಲ್ಲಿ 32,301 ಮಂದಿ  ಭೇಟಿ ನೀಡಿದ್ದರು. ಆದರೆ ಈ ಬಾರಿಯ ಆಯುಧ ಪೂಜೆಯ ದಿನ ಕಳೆದ ವರ್ಷಕ್ಕಿಂತ 8 ಸಾವಿರದಷ್ಟು ಹೆಚ್ಚಿನ ಮಂದಿ ಮೃಗಾಲಯಕ್ಕೆ  ವಿಸಿಟ್ ಮಾಡಿದ್ದಾರೆ.. ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿನ ಪ್ರವಾಸಿಗರ ಭೇಟಿ ಮತ್ತು ಹಣ ಸಂಗ್ರಹದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ…

2016ರಲ್ಲಿ 1.24 ಲಕ್ಷ ಮಂದಿ ಭೇಟಿ, 70.53 ಲಕ್ಷ ರೂಪಾಯಿ ಸಂಗ್ರಹ..

2017ರಲ್ಲಿ 1.23 ಲಕ್ಷ ಮಂದಿ ಭೇಟಿ, 69.17 ಲಕ್ಷ ರೂಪಾಯಿ ಸಂಗ್ರಹ..

2018ರಲ್ಲಿ 1.53 ಲಕ್ಷ ಮಂದಿ ಭೇಟಿ, 1.05 ಕೋಟಿ ರೂಪಾಯಿ ಸಂಗ್ರಹ..

2019ರಲ್ಲಿ 1.65 ಲಕ್ಷ ಮಂದಿ ಭೇಟಿ, 1.59 ಕೋಟಿ ರೂಪಾಯಿ ಸಂಗ್ರಹ..

Key words: mysore dasara-2019- 1.65 lakh -visitors – Mysore Zoo

The post ದಸರಾ ವೇಳೆ ಮೈಸೂರು ಮೃಗಾಲಯಕ್ಕೆ 1.65 ಲಕ್ಷ ಮಂದಿ ಭೇಟಿ: ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಹಣ ಸಂಗ್ರಹ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ-2019: ಚಾಮರಾಜನಗರ ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ‌ ಬಹುಮಾನ….
ಮೈಸೂರು,ಅ,9,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಚಾಮರಾಜನಗರ ಜಿಲ್ಲೆಯ “ಸಂವೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ” ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ ಪಡೆದಿದೆ.

ಉತ್ತರ ಕನ್ನಡ ಜಿಲ್ಲೆಯ “ಕದಂಬ/ಬನವಾಸಿ ” ವಿಷಯ ಆಧಾರಿತ ಸ್ತಬ್ಧ ಚಿತ್ರಕ್ಕೆ ದ್ವೀತಿಯ ಬಹುಮಾನ ಹಾಗೂ ತುಮಕೂರು ಜಿಲ್ಲೆಯ “ನಡೆದಾಡುವ ದೇವರು” ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದೆ.

ಇನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಸರ್ಕಾರದ ಸೌಲಭ್ಯಗಳ ಮಾಹಿತಿ” ವಿಷಯ ಆಧಾರಿತ ಸ್ತಬ್ಧಚಿತ್ರವು ಶಿವಮೊಗ್ಗ ಜಿಲ್ಲೆಯ “ಫಿಟ್ ಇಂಡಿಯಾ” ಹಾಗೂ ಚಿಕ್ಕಮಗಳೂರು ಜಿಲ್ಲೆಯ “ಶಿಶಿಲ ಬೆಟ್ಟ” ವಿಷಯ ಆಧಾರಿತ ಸ್ತಬ್ಧಚಿತ್ರಗಳೊಂದಿಗೆ ಸಮಧಾನಕರ ಬಹುಮಾನವನ್ನು ಹಂಚಿಕೊಂಡಿದೆ.  ನಿನ್ನೆ ನಡೆದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ 30 ಜಿಲ್ಲೆಗಳು ಸೇರಿದಂತೆ 38 ಸ್ತಬ್ಧ ಚಿತ್ರಗಳು ಭಾಗಿಯಾಗಿದ್ದವು.

Key words: Mysore Dasara-2019-  First prize -Chamarajanagar district- tablo

The post ಮೈಸೂರು ದಸರಾ-2019: ಚಾಮರಾಜನಗರ ಜಿಲ್ಲೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ‌ ಬಹುಮಾನ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂಬೂಸವಾರಿ ನೋಡಲು ಮರ ಏರಿದ್ದ ಜನರು : ಭಾರ ತಾಳದೆ ರೆಂಬೆ ತುಂಡಾಗಿ ಬಿದ್ದು ವ್ಯಕ್ತಿಗೆ ಗಾಯ.
ಮೈಸೂರು, ಅ.08, 2019 : ( www.justkannada.in news ) ದಸರ ಜಂಬೂಸವಾರಿ ಮೆರವಣಿಗೆ ವೇಳೆ ಇಲ್ಲಿನ ಮರದ ರೆಂಬೆ ತುಂಡಾಗಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಜಂಬೂಸವಾರಿ ವೀಕ್ಷಿಸುವ ವೇಳೆ ಈ ಘಟನೆ ನಡೆದಿದೆ. ಜಂಬೂಸವಾರಿ ನೋಡಲು ಜನರು ಏರಿದ್ದ ಮರದ ರೆಂಬೆಯು ತುಂಡಾಗಿ ಬಿತ್ತು. ಆಗ ಮರದ ಕೆಳಗಡೆ ಇದ್ದ ಪ್ರಕಾಶ್ ಎಂಬುವವರು ಗಂಭೀರ ಗಾಯಗೊಂಡರು.

ಮೈಸೂರು ತಾಲೊಕು ಉದ್ಬೂರಿನಿಂದ ಪುತ್ರಿಯೊಂದಿಗೆ ದಸರ ಮೆರವಣಿಗೆ ನೋಡಲು ಪ್ರಕಾಶ್ ಬಂದಿದ್ದರು. ಲಯನ್ಸ್ ಸಂಸ್ಥೆಯವರು ಹಾಕಿದ್ದ ಶಾಮಿಯಾನದ ಕೆಳಗೆ ಪ್ರಕಾಶ್ ಕುಳಿತಿದ್ದರು. ಈ ವೇಳೆ ಭಾರ ತಾಳಲಾರದೇ ರೆಂಬೆಯು ಮುರಿಯುತ್ತಿದ್ದಂತೆ ಮೇಲೇರಿದ್ದ ಯುವಕರು ಕೆಳಗೆ ಹಾರಿ ಪಾರಾದರು. ಆದರೆ ಮರದ ರೆಂಬೆ ಶಾಮಿಯಾನದ ಮೇಲೆ ಬಿದ್ದು ಈ ಅನಾಹುತ ಸಂಭವಿಸಿತು.

ಘಟನೆಯಿಂದ ಪ್ರಕಾಶ್ ಅವರ ಎದೆ ಮತ್ತು ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು ಅವರನ್ನು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಅಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದರು. ತಂದೆ ಗಾಯಗೊಂಡಿರುವುದನ್ನು ಕಂಡ ಪುತ್ರಿಯ ರೋದನ ಮುಗಿಲುಮುಟ್ಟಿತ್ತು.

key words : mysore-dasara.2019-jamboosavari-tree-trunk-broken-man-injured

The post ಜಂಬೂಸವಾರಿ ನೋಡಲು ಮರ ಏರಿದ್ದ ಜನರು : ಭಾರ ತಾಳದೆ ರೆಂಬೆ ತುಂಡಾಗಿ ಬಿದ್ದು ವ್ಯಕ್ತಿಗೆ ಗಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿನ್ನದ ಅಂಬಾರಿ ಹೊತ್ತು ‘ರಾಜ ಗಾಂಭೀರ್ಯ’ದಿಂದ ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ…
ಮೈಸೂರು,ಅ,8,2019(www.justkannada.in): ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ ಬಳಿಕ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅರ್ಜುನ ಬನ್ನಿ ಮಂಟಪದತ್ತ ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿದ್ದಾನೆ.

ಅಂಬಾರಿಯಲ್ಲಿನ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಅರಮನೆಯಿಂದ 750 ಕೆಜಿ ತೂಕದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ ಜಯಚಾಮರಾಜೇಂದ್ರ ವೃತ್ತ, ಕೆ.ಆರ್ ಸರ್ಕಲ್, ಸಯ್ಯಾಜಿರಾವ್ ವೃತ್ತ, ಆಯುರ್ವೇದಿಕ್ ವೃತ್ತ, ತಿಲಕ್ ನಗರ, ಬಂಬೂ ಬಜಾರ್ ಹೈವೇ ಮೂಲಕ ಸಾಗಿ ಬನ್ನಿಮಂಟಪದ ಪಂಜಿನಕವಾಯತು ಮೈದಾನಕ್ಕೆ ಸಾಗಲಿದ್ದಾನೆ. ಸುಮಾರು 5 ಕಿ.ಮೀ ನಷ್ಟು ಜಂಬೂ ಸವಾರಿ ಮೆರವಣಿಗೆ ಸಾಗಲಿದೆ.

ಜಂಬೂ ಸವಾರಿ ಮೆರವಣಿಗೆಯನ್ನ ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಪ್ರವಾಸಿಗರು ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಜಮಾಯಿಸಿದ್ದಾರೆ. ಇನ್ನು ಮೆರವಣಿಗೆ ಸಾಗುವ ಮಾರ್ಗದ್ದುದ್ದಕ್ಕೂ ಪೊಲೀಸರ ಸರ್ಪಗಾವಲು ಹಾಕಲಾಗಿದ್ದು, ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ.

Key words: mysore dasara-2019-jamboo savari-Captain Arjuna- stepping

The post ಚಿನ್ನದ ಅಂಬಾರಿ ಹೊತ್ತು ‘ರಾಜ ಗಾಂಭೀರ್ಯ’ದಿಂದ ಹೆಜ್ಜೆ ಹಾಕುತ್ತಿರುವ ಕ್ಯಾಪ್ಟನ್ ಅರ್ಜುನ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಂಬೂ ಸವಾರಿ ಮೆರವಣಿಗೆ ವೇಳೆ ಕಣ್ಮನ ಸೆಳೆಯಲಿವೆ ಸ್ತಬ್ದಚಿತ್ರಗಳು…
ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿ ಮೆರವಣಿಗೆಯ  ಪ್ರಮುಖ ಆಕರ್ಷಣೆ ಸ್ತಬ್ದ ಚಿತ್ರಗಳು. ಈ ಬಾರಿಯೂ ಸ್ತಬ್ದಚಿತ್ರಗಳು ಜನರ ಮನಸೂರೆಗೊಳಿಸಲು ಸಜ್ಜಾಗಿವೆ.

ಕ್ಯಾಪ್ಟನ್ ಅರ್ಜುನ ಅಂಬಾರಿ ಹೊತ್ತು ಹೆಜ್ಜೆ ಹಾಕುವ ಮಾರ್ಗದಲ್ಲಿ ವಿವಿಧಬಗೆಯ ಸ್ತಬ್ದ ಚಿತ್ರಗಳು ಸಾಗಲಿವೆ. ಈ ಮೂಲಕ ಜಂಬೂ ಸವಾರಿ ವೀಕ್ಷಕರ ಕಣ್ಮನ ಸೆಳಯಲಿವೆ.  ಈ ಬಾರಿ  30 ಜಿಲ್ಲೆಗಳಿಂದ ವಿವಿಧ ಬಗೆಯೆ 38ಸ್ತಬ್ದಚಿತ್ರಗಳನ್ನ ತಯಾರಿಸಲಾಗಿದ್ದು ಈಗಾಗಲೇ ಅರಮನೆ ಅಂಗಳಕ್ಕೆ ಸ್ತಬ್ದಚಿತ್ರಗಳು ಆಗಮಿಸಿವೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ  30ಸ್ತಬ್ದ ಚಿತ್ರಗಳು ತಯಾರಿಸಲಾಗಿದ್ದು , ಮೈಸೂರು ಜಿಲ್ಲಾಡಳಿತದಿಂದ  4 ಸ್ತಬ್ದ ಚಿತ್ರಗಳು ಹಾಗೂ ದಸರಾ ಉಪ ಸಮಿತಿಯಿಂದ 4ಸ್ತಬ್ದ ಚಿತ್ರಗಳು ಸೇರಿದಂತೆ ಒಟ್ಟು 38ಸ್ತಬ್ದ ಚಿತ್ರಗಳು  ಅರ್ಜುನನ ಮುಂದೆ ಸಾಗಲಿವೆ.

Key words: mysore dasara-2019-jamboo savari-tablo

The post ಜಂಬೂ ಸವಾರಿ ಮೆರವಣಿಗೆ ವೇಳೆ ಕಣ್ಮನ ಸೆಳೆಯಲಿವೆ ಸ್ತಬ್ದಚಿತ್ರಗಳು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬನ್ನಿಮರಕ್ಕೆ ಪೂಜೆ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್…
ಮೈಸೂರು,ಅ,8,2019(www.justkannada.in): ಮೈಸೂರು ಅರಮನೆಯಲ್ಲಿ ಇಂದು ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿದರು.

ಅರಮನೆಯ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲದ ಆವರಣಕ್ಕೆ ವಿಜಯಯಾತ್ರೆ ಹೊರಟ ಯದುವೀರ್.  ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿ, ಬನ್ನಿ ಮಹಾಕಾಳಿಯಮ್ಮನವರ ಆಶೀರ್ವಾದ ಪಡೆದುಕೊಂಡರು.

ಇನ್ನು ಚಾಮುಂಡಿಬೆಟ್ಟದಿಂದ ತರಲಾದ  ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಿದರು.

Key words: mysore dasara-2019-yaduvir-spacial

The post ಬನ್ನಿಮರಕ್ಕೆ ಪೂಜೆ: ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ  ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಜಪಡೆಗೆ ಅಂತಿಮ ತೂಕ ಪರೀಕ್ಷೆ: ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂ……
ಮೈಸೂರು:8 ಅ, 2019(www.justkannada.in):  ಮೈಸೂರು ದಸರಾ ಹಿನ್ನೆಲೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ  ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆಯ ಆನೆಗಳಿಗೆ ಅಂತಿಮ ತೂಕ ಪರೀಕ್ಷೆ  ನಡೆಸಲಾಯಿತು.

ಕಾಡಿನಿಂದ ನಾಡಿಗೆ ಬಂದ ವೇಳೆ ಅರ್ಜುನ ಅಂಡ್ ಟೀಂಗೆ ತೂಕ ಪರೀಕ್ಷೆ ನಡೆಸಲಾಗಿತ್ತು. ಬಳಿಕ ದಸರಾ ಗಜಪಡೆಯ ಆನೆಗಳಿಗೆ ದಿನ ನಿತ್ಯ ತಾಲೀಮು ನಡೆಸಿ ಉತ್ತಮ ಆಹಾರ ನೀಡಲಾಗಿತ್ತು. ಹೀಗಾಗಿ ಅರ್ಜುನ ನೇತೃತ್ವದ ಗಜಪಡೆಯ ಆನೆಗಳು ಇದೀಗ ಮೊದಲಿಗಿಂತ ಈಗ ತೂಕವನ್ನ ಹೆಚ್ಚಿಸಿಕೊಂಡಿವೆ.

750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಜಂಬೂ ಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿರುವ ಕ್ಯಾಪ್ಟನ್ ಅರ್ಜುನ ನಾಡಿಗೆ ಬಂದ ವೇಳೆ 5800 ಕೆಜಿ ತೂಕ ಹೊಂದಿದ್ದ. ಈಗ 6040 ಕೆಜಿ ತೂಕವನ್ನ ಹೊಂದಿದ್ದಾನೆ. ಈ ಮೂಲಕ 240 ಕೆಜಿ ತೂಕವನ್ನ ಕ್ಯಾಪ್ಟನ್ ಅರ್ಜುನ ಹೆಚ್ಚಿಸಿಕೊಂಡಿದ್ದಾನೆ.

ಈಶ್ವರ ಬಂದಾಗ 3995 ಕೆಜಿ ಇದ್ದ ಈಗ 4270 ಕೆಜಿ ತೂಕ ಹೊಂದಿದ್ದಾನೆ. ಧನಂಜಯ ಬಂದಾಗ 4460 ಕೆಜಿ ಇದ್ದನು. ಈಗ 4710 ಕೆಜಿ ತೂಕ ತೂಗುತ್ತಿದ್ದಾನೆ. ಇನ್ನು ವಿಜಯಾ ಬಂದಾಗ 2825 ಕೆಜಿ ಇದ್ದ. ಈಗ 2970 ಕೆಜಿ ತೂಕ ಹೊಂದಿದ್ದಾನೆ.

Key words: mysore dasara-2019-arjuna-team- Weight- Increase

The post ಗಜಪಡೆಗೆ ಅಂತಿಮ ತೂಕ ಪರೀಕ್ಷೆ: ತೂಕ ಹೆಚ್ಚಿಸಿಕೊಂಡ ಕ್ಯಾಪ್ಟನ್ ಅರ್ಜುನ್ ಅಂಡ್ ಟೀಂ…… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ಜವಾಬ್ದಾರಿ: ಸಚಿವ ಸೋಮಣ್ಣಗೆ ಶಹಬಾಸ್ ಗಿರಿ ನೀಡಿದ ಸಿಎಂ ಬಿ.ಎಸ್ ವೈ…..
ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು  ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ  ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ  ಸುತ್ತೂರು ಸ್ವಾಮೀಜಿಗಳ ಭೇಟಿಗೂ ಮೊದಲು ಮಠದಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ  ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪೂಜೆ ಬಳಿಕ ಸುತ್ತೂರು ಶ್ರೀಗಳನ್ನ ಭೇಟಿಯಾಗಿ ಸಿಎಂ ಬಿಎಸ್ ವೈ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು,  ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ದಸರಾ ಉತ್ಸವವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ಇಂದು ಮಧ್ಯಾಹ್ನ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಗಲಿದೆ. ಇಂದು ಸಂಜೆ ಮೈಸೂರಿಗೆ ರಾಜ್ಯಪಾಲರು ಆಗಮಿಸಲಿದ್ದಾರೆ. ಜಂಬೂಸವಾರಿ ಮೆರವಣಿಗೆ ವೇಳೆ ಎಲ್ಲರೂ ಶಾಂತ ರೀತಿಯಲ್ಲಿ ವರ್ತಿಸಿ ಎಂದು ಮನವಿ ಮಾಡಿದರು.

Key words: mysore dasara-2019- CM BS Yeddyurappa- visit –suttur shakamath-blessing

The post ಮೈಸೂರು ದಸರಾ ಜವಾಬ್ದಾರಿ: ಸಚಿವ ಸೋಮಣ್ಣಗೆ ಶಹಬಾಸ್ ಗಿರಿ ನೀಡಿದ  ಸಿಎಂ ಬಿ.ಎಸ್ ವೈ….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ಉತ್ಸವ ಮೂರ್ತಿ …..
ಮೈಸೂರು,ಅ,8,2019(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ರವಾನೆ ಮಾಡಲಾಗುತ್ತಿದೆ.

ಇಂದು ಜಂಬೂ ಸವಾರಿ ಮೆರವಣಿಗೆ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಶುಭ ಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ  ಕ್ಯಾಪ್ಟನ್ ಅರ್ಜುನನಿಗೆ  ಚಿನ್ನದ ಅಂಬಾರಿ ಕಟ್ಟಲಾಗುತ್ತದೆ. ಬಳಿಕ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಅರ್ಜುನ ಸಾಗಲಿದ್ದು ಅಂಬಾರಿಯಲ್ಲಿನ ಚಾಮುಂಡೇಶ್ವರಿ ತಾಯಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 2.15ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಆ ನಂತರ ಸಂಜೆ 4.31ರಿಂದ 4.57ರ ಒಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿಗೆ ಚಾಲನೆ ಸಿಗಲಿದೆ.  ಅರಮನೆ ಒಳಾಂಗಣದಲ್ಲಿ ಚಿನ್ನದ ಅಂಬಾರಿಯಲ್ಲಿ ಸಾಗುವ ನಾಡದೇವಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ,ಕಮಿಷನರ್ ಕೆ.ಟಿ.ಬಾಲಕೃಷ್ಣ ಪುಷ್ಪಾರ್ಚನೆಗೆ ಸಾಥ್ ನೀಡಲಿದ್ದಾರೆ.

ನಂತರ ಕ್ಯಾಪ್ಟನ್ ಅರ್ಜುನ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದ್ದು ಉಳಿದ ಆನೆಗಳು ಅರ್ಜುನನಿಗೆ ಸಾಥ್ ನೀಡಲಿವೆ. ಜಂಬೂ ಸವಾರಿ ಮೆರವಣಿಗೆ ಜಯಚಾಮರಾಜೇಂದ್ರ ವೃತ್ತ, ಕೆ.ಆರ್ ಸರ್ಕಲ್,  ಸಯ್ಯಾಜಿರಾವ್ ವೃತ್ತ, ಆಯುರ್ವೇದ ವೃತ್ತದ ಮೂಲಕ ಬನ್ನಿಮಂಟಪದ ಪಂಜಿನ ಕವಾಯತು ಮೈದಾನಕ್ಕೆ ತಲುಪಲಿದೆ. ಜಂಬೂ ಸವಾರಿ ಮೆರವಣಿಗೆಯನ್ನ ಪ್ರವಾಸಿಗರು ನೋಡಿ ಕಣ್ತುಂಬಿಕೊಳ್ಳಲಿದ್ದಾರೆ.

ಇನ್ನು ಉತ್ಸವ ಮೂರ್ತಿ ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ರವಾನಿಸುವ ಕಾರ್ಯ ನಡೆಯುತ್ತಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಚಾಮುಂಡಿ ವಿಗ್ರಹ ಸಿದ್ಧವಾಗಿದ್ದು, ಚಿನ್ನದ ಅಂಬಾರಿಯಲ್ಲಿ  ಚಾಮುಂಡಿ ವಿಗ್ರಹ ಸಾಗಲಿದೆ.  ಇನ್ನು ಹಸಿರು ಕೆಂಪು ಬಣ್ಣದ ಸೀರೆಯಲ್ಲಿ ತಾಯಿ ಚಾಮುಂಡೇಶ್ವರಿ ಕಙಂಗೊಳಿಸುತ್ತಿದ್ದಾಳೆ.

Key words: Countdown – Mysore Dasara-2019- Jumbo ride

The post ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ:  ಚಾಮುಂಡಿ ಬೆಟ್ಟದಿಂದ  ಅರಮನೆಯತ್ತ ಉತ್ಸವ ಮೂರ್ತಿ ….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ: ದಿನಕ್ಕೂ ಮೊದಲೇ ಸ್ಥಳ ಕಾಯ್ದಿರಿಸಿಕೊಂಡ ಜನತೆ…
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ನಾಳೆ ನಡೆಯಲಿದ್ದು,   ಈ ನಡುವೆ ಜಂಬೂ ಸವಾರಿ ವೀಕ್ಷಿಸಲು ಮೈಸೂರಿಗರು ಈಗಲೇ ಸ್ಥಳ ಕಾಯ್ದಿರಿಸಿಕೊಂಡಿದ್ದಾರೆ.

ನಾಳೆ  ಜಂಬೂ ಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್ ಅರ್ಜುನ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಹೆಜ್ಜೆ ಹಾಕಲಿದ್ದಾನೆ. ಈ ದೃಶ್ಯವನ್ನ ಕಣ್ತುಂಬಿಕೊಳ್ಳಲು  ಜನತೆ ಕಾತರರಾಗಿದ್ದು, ಈಗಾಗಲೇ ಜಂಬೂಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆಯ ಇಕ್ಕೆಲಗಳಲ್ಲಿ ರಿಜರ್ವೇಷನ್ ಮಾಡಿದ್ದಾರೆ.

ಕಳೆದ ರಾತ್ರಿಯಿಂದಲೇ ಜನರು ಪುಟ್ ಪಾತ್ ಮೇಲೆ ಚಾಪೆ, ಬಟ್ಟೆ ಗೋಣಿಚೀಲಗಳನ್ನು ಇಟ್ಟು ಪುಟ್ ಪಾತ್ ನಲ್ಲಿ ಸ್ಥಳ ಕಾಯ್ದಿರಿಸಿಕೊಂಡಿದ್ದಾರೆ.  ಆಯುರ್ವೇದ ವೃತ್ತದಿಂದ ಬನ್ನೊಮಂಟಪದವರೆಗೂ ಸ್ಥಳವನ್ನ ನಿಗದಿ ಮಾಡಿಕೊಂಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ.

Key words: mysore dasara-2019-Tomorrow -jambu ride- Reservation

The post ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ:   ದಿನಕ್ಕೂ ಮೊದಲೇ ಸ್ಥಳ ಕಾಯ್ದಿರಿಸಿಕೊಂಡ ಜನತೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.