Tag: mysore-dasara-Chamundeshwari Pallakki – Mysore DC -Rohini Sindhuri
ತಾಯಿ ಚಾಮುಂಡೇಶ್ವರಿ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…
ಮೈಸೂರು,ಅಕ್ಟೋಬರ್,27,2020(www.justkannada.in): ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.
ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ...