Tag: Mysore Dasara- Chamundeshwari –welcome- mysore-palace
ಮೈಸೂರು ದಸರಾ: ಅರಮನೆ ತಲುಪಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂರ್ಣಕುಂಭ ಸ್ವಾಗತ.
ಮೈಸೂರು,ಅಕ್ಟೋಬರ್,15,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಚಾಮುಂಡಿ ಬೆಟ್ಟದಿಂದ ಬಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ...