mysore-dasara-gajapade Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು ದಸರಾ: ಸಿಡಿಮದ್ದು ಸಿಡಿಸುವ ತಾಲೀಮು ಯಶಸ್ವಿ.
ಮೈಸೂರು,ಸೆ.16:,2022(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳಿಗೆ ತಾಲೀಮು ನಡೆಯುತ್ತಿದೆ. ಇಂದು ಫಿರಂಗಿ ಮೂಲಕ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದ್ದು, ಗಜಪಡೆ, ಅಶ್ವಗಳು ಯಾವುದೂ ವಿಚಲಿತವಾಗದೇ, ತಾಲೀಮು ಯಶಸ್ವಿಯಾಗಿದೆ.

ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದ್ದು, ಇಂದು ವಸ್ತು ಪ್ರದರ್ಶನ ಮೈದಾನದ ವಾಹನ ನಿಲುಗಡೆ ಸ್ಥಳದಲ್ಲಿ ಮೂರು ಸುತ್ತಿನ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿದ್ದು, ಇದಕ್ಕೆ ತಕ್ಕ ಸಿದ್ಧತೆಯನ್ನು ಮೊದಲೇ ಮಾಡಿಕೊಳ್ಳಲಾಗಿತ್ತು.

ಸೆ.12ರಂದು ಮೊದಲ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿತ್ತು. ಆ ವೇಳೆ ಕುದುರೆಗಳು, ಮೂರು ಆನೆಗಳು ಬೆಚ್ಚಿದ್ದವು. ಆದರೆ ಈ ಬಾರಿ ಶಬ್ದಗಳಿಗೆ ಯಾವುದೂ ವಿಚಲಿತವಾಗದೆ ಸುಮ್ಮನೆ ನಿಂತಿದ್ದವು. ಡಿಸಿಪಿ ಶಿವರಾಜ್ ಮಾತನಾಡಿ ವಸ್ತು ಪ್ರದರ್ಶನ ಮೈದಾನದ ವಾಹನ ನಿಲುಗಡೆ ಜಾಗದಲ್ಲಿ ಇಂದು ಫಿರಂಗಿ ಮೂಲಕ ಎರಡನೇ ಸಿಡಿಮದ್ದು ಸಿಡಿಸುವ ತಾಲೀಮು ನಡೆದಿದೆ. ಪ್ರತಿಬಾರಿ ಅರಮನೆ ಬಳಿ ಮಾಡುತ್ತಿದ್ದೆವು. ಅರಮನೆಯ ಗೋಡೆಗಳಿಗೆ ತೊಂದರೆಯಾಗಲಿವೆ ಎನ್ನುವ ಕಾರಣಕ್ಕೆ ಇಲ್ಲಿ ಮಾಡಿದ್ದೇವೆ. ಈ ಬಾರಿ ಶಬ್ದಕ್ಕೆ ಯಾವ ಪ್ರಾಣಿಯೂ ಬೆದರಲಿಲ್ಲ. ತಾಲೀಮಿನಲ್ಲಿ 41 ಕುದುರೆಗಳು ಭಾಗಿಯಾಗಿತ್ತು. 12 ಆನೆಗಳು ಭಾಗಿಯಾಗಿತ್ತು. ಸಿಡಿಮದ್ದು ಒಟ್ಟಾರೆ 92.2ಡೆಸಿಬಲ್ ಎವರೇಜ್ ಇದೆ ಎಂದು ತಿಳಿಸಿದರು. ಸೆ.23ರಂದು ಮೂರನೆ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಯಲಿದೆ.

Key words: Mysore dasara-gajapade-Explosive- exercise -successful.

The post  ಮೈಸೂರು ದಸರಾ: ಸಿಡಿಮದ್ದು ಸಿಡಿಸುವ ತಾಲೀಮು ಯಶಸ್ವಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಗಜಪಡೆಗೆ ನಾಳೆ ಅಥವಾ ನಾಳಿದ್ದು ತಾಲೀಮು ಆರಂಭ : ಈ ಬಾರಿಯೂ ಅರ್ಜುನನೇ ಬಲಶಾಲಿ.
ಮೈಸೂರು,ಆಗಸ್ಟ್,11,2022(www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಒಂದುವರೆ ತಿಂಗಳಿಗೂ ಮೊದಲೇ ಸಿದ್ಧತೆಗಳು ಆರಂಭವಾಗಿದ್ದು, ಆರಮನೆಗೆ ಆಗಮಿಸಿರುವ ಗಜಪಡೆ ಆನೆಗಳಿಗೆ ನಾಳೆ ಅಥವಾ ನಾಡಿದ್ದು ತಾಲೀಮು ಆರಂಭವಾಗಲಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಅರಣ್ಯಾಧಿಕಾರಿ ಕರಿಕಳಾನ್ ಅವರು, ಆಗಸ್ಟ್ 14 ರಿಂದ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ಆರಂಭವಾಗುತ್ತದೆ. ನಮಗೆ ಆನೆಗಳ ತೂಕ ಹೆಚ್ಚಿಸುವುದು ನಮ್ಮ ಉದ್ದೇಶವಿಲ್ಲ. ಆನೆಗಳನ್ನ ಆರೋಗ್ಯ ಕಾಪಾಡುವುದಷ್ಟೇ ನಮ್ಮ ಉದ್ದೇಶ. ಆನೆಗಳಿಗೆ ಈಗ ಪ್ರೋಟಿನ್ ಆಹಾರ ಹೆಚ್ಚಿಸುತ್ತೇವೆ. ದಸರಾ ಮುಗಿಯುವುದರೊಳಗೆ ಎಲ್ಲಾ ಆನೆಗಳ ತೂಕ ಹೆಚ್ಚು ಕಮ್ಮಿ 500 ಕೆ.ಜಿ ಹೆಚ್ಚಾಗುತ್ತದೆ ಎಂದು ಹೇಳಿದರು.

ದಸರಾ ಗಜಪಡೆಗಳ ತೂಕ ಪ್ರಕ್ರಿಯೆ: ಈ ಬಾರಿಯೂ ಅರ್ಜುನನೇ ಬಲಶಾಲಿ.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಹಿನ್ನೆಲೆ ನಗರದ ‌ ದೇವರಾಜ ಮೊಹಲ್ಲಾದಲ್ಲಿ ಗುರುವಾರ ಬೆಳಗ್ಗೆ ಮೈಸೂರಿಗೆ ಆಗಮಿಸಿರುವ ಗಜಪಡೆಯ ತೂಕ ಹಾಕಲಾಯಿತು. ಲಾರಿಗಳಿಗೆ ತೂಕ ಹಾಕುವ ಸಾಯಿ ವೇವ್ ಬ್ರಿಡ್ಜ್ ನಲ್ಲಿ ತೂಕ ಪ್ರಕ್ರಿಯೆ ನಡೆಯಿತು.  ಬರೋಬ್ಬರಿ 5660 ಕೆ.ಜಿ  ಹೊಂದಿರುವ ಅರ್ಜುನ ಈ ಬಾರಿ ಕೂಡ ಬಲಶಾಲಿ ಆಗಿದ್ದಾನೆ. ಇದರ ಜೊತೆಗೆ ಕಾವೇರಿ‌ 3100 ಕೆಜಿ, ಅಭಿಮನ್ಯು 4770 ಕೆಜಿ, ಮಹೇಂದ್ರ 4250 ಕೆಜಿ, ಲಕ್ಷ್ಮೀ  2920 ಕೆಜಿ, ಚೈತ್ರ 3050 ಕೆಜಿ, ಭೀಮ 3920 ಕೆಜಿ, ಧನಂಜಯ 4810 ಕೆಜಿ ಗೋಪಾಲಸ್ವಾಮಿ 5140 ಕೆ.ಜಿ ತೂಕವನ್ನ ಹೊಂದಿವೆ.

Key words: mysore-dasara-gajapade-workout-arjuna- strong

The post ದಸರಾ ಗಜಪಡೆಗೆ ನಾಳೆ ಅಥವಾ ನಾಳಿದ್ದು ತಾಲೀಮು ಆರಂಭ : ಈ ಬಾರಿಯೂ ಅರ್ಜುನನೇ ಬಲಶಾಲಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ದಸರಾ ಗಜಪಡೆಗೆ ಬೀಳ್ಕೊಡುಗೆ: ಕಾಡಿನತ್ತ ಹೆಜ್ಜೆ ಹಾಕಲಿರುವ ಅಭಿಮನ್ಯು ಅಂಡ್ ಟೀಮ್…
ಮೈಸೂರು,ಅಕ್ಟೋಬರ್,28,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯನ್ನ ಯಶಸ್ವಿಯಾಗಿ ನಡೆಸಿದ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಇಂದು ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಲಿವೆ.

ಇಂದು ಅರಣ್ಯ ಇಲಾಖೆಯಿಂದ ದಸರಾ ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ ಆಯೋಜಿಸಲಾಗಿದ್ದು, ಕ್ಯಾಫ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಯಶಸ್ವಿಯಾಗಿ ದಸರಾ ಮುಗಿಸಿದ ಬಳಿಕ ಇದೀಗ ಸ್ವಸ್ಥಾನಕ್ಕೆ ವಾಪಾಸ್ ಆಗುತ್ತಿವೆ. ಇಂದು ನಾಡಿನಿಂದ ಮತ್ತೆ ಕಾಡನತ್ತ ಅಭಿಮನ್ಯು ಅಂಡ್ ಟೀಮ್ ಹೆಜ್ಜೆ ಹಾಕಲಿವೆ.

ಕೊರೋನಾ ಹಿನ್ನೆಲೆ ಈ ಬಾರಿ ಸರಳ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗಿದ್ದು ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಸೀಮಿತವಾಗಿತ್ತು. ಹೀಗಾಗಿ ಕ್ಯಾಪ್ಟನ್ ಅಭಿಮನ್ಯು ಮೊದಲ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕಿದ್ದನು. ಈ ಬಾರಿ 400 ಮೀಟರ್ ಗಷ್ಟೇ ಜಂಬೂ ಸವಾರಿ ಮೆರವಣಿಗೆ ಸೀಮಿತವಾಗಿತ್ತು.

Key words: mysore dasara-gajapade-captain-abhimanyu-team-forest

The post ಇಂದು ದಸರಾ ಗಜಪಡೆಗೆ ಬೀಳ್ಕೊಡುಗೆ: ಕಾಡಿನತ್ತ ಹೆಜ್ಜೆ ಹಾಕಲಿರುವ ಅಭಿಮನ್ಯು ಅಂಡ್ ಟೀಮ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ: ಅರಮನೆ ಆವರಣದಲ್ಲಿ ಗಜಪಡೆಗಳ ಜತೆ ಅಶ್ವರೋಹಿದಳವೂ ತಾಲೀಮಿನಲ್ಲಿ ಭಾಗಿ..
ಮೈಸೂರು,ಅಕ್ಟೋಬರ್,13,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಅರಮನೆ ಆವರಣದಲ್ಲಿ ದಸರಾ ಆನೆಗಳಿಗೆ ತಾಲೀಮು ಜೋರಾಗಿದೆ. ಈ ಮಧ್ಯೆ  ಇಂದಿನಿಂದ ಅಶ್ವರೋಹಿದಳಕ್ಕೂ ತಾಲೀಮು ನಡೆಸಲಾಗುತ್ತಿದೆ.

ಈ ಬಾರಿ ದಸರಾ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದ್ದು, ಹೀಗಾಗಿ ದಸರಾ ಗಜಪಡೆಗಳಿಗೆ ಭಾರ ಹೊರುವ ತಾಲೀಮು ನಡೆಸಲಾಗುತ್ತಿದೆ. ಇನ್ನು ಆನೆಗಳ ಜೊತೆ ಹೊಂದಿಕೊಳ್ಳುವ ಸಲುವಾಗಿ ಇಂದಿನಿಂದ ಅಶ್ವರೋಹಿ ದಳಕ್ಕೂ ತಾಲೀಮು  ನಡೆಸಲಾಗುತ್ತಿದೆ.

ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಆನೆಗಳು ವಿಚಲಿತವಾಗದಂತೆ ಕುದುರೆಗಳು ಹಿಂದೆಯಿಂದ ಹೆಜ್ಜೆ ಹಾಕಲಿದ್ದು, ಮೆರವಣಿಗೆಯ ಅಶ್ವರೋಹಿದಳ ಪ್ರಮುಖ ಆಕರ್ಷಣೆಯಾಗಿ ಕಾಣಿಸಿಕೊಳ್ಳುತ್ತದೆ. ಹೀಗಾಗಿ ವೈದ್ಯಾಧಿಕಾರಿ ಡಾ ನಾಗರಾಜ್  ಸಮ್ಮುಖದಲ್ಲಿ  ಕೆ ಎಸ್ ಆರ್ ಪಿ ಮೌಂಟೆಡ್ ಪೋಲಿಸರಿಂದ ಕುದುರೆಗಳಿಗೆ ತಾಲೀಮು ನಡೆಸಲಾಯಿತು. ಕ್ಯಾಪ್ಟನ್ ಅಭಿಮನ್ಯು ಟೀಂ, ಕುದುರೆಗಳ ಜೊತೆ ನಿರರ್ಗಳವಾಗಿ ಹೆಜ್ಜೆ ಹಾಕಿದವು.

Key words: Mysore Dasara-gajapade-workout-cavalry -palace

The post ಮೈಸೂರು ದಸರಾ: ಅರಮನೆ ಆವರಣದಲ್ಲಿ ಗಜಪಡೆಗಳ ಜತೆ ಅಶ್ವರೋಹಿದಳವೂ ತಾಲೀಮಿನಲ್ಲಿ ಭಾಗಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಾಲೀಮಿನಲ್ಲಿ ಸರಾಗವಾಗಿ ಹೆಜ್ಜೆ ಹಾಕಿದ ಗಜಪಡೆ……
ಮೈಸೂರು,ಸೆ,24,2019(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ದಸರಾ ಗಜಪಡೆಗೆ ಎಂದಿನಂತೆ ತಾಲೀಮು ನಡೆಸಲಾಗುತ್ತಿದೆ.

ಈ ನಡುವೆ ಇಂದು ಸಹ ಜಂಬುಸವಾರಿ ತೆರಳುವ ಮಾರ್ಗದಲ್ಲಿ ಕ್ಯಾಫ್ಟನ್ ಅರ್ಜುನ ನೇತೃತ್ವದ ಗಜಪಡೆ ಎಂದಿನಂತೆ ಹೆಜ್ಜೆ ಹಾಕಿದವು.  ಜಂಬುಸವಾರಿ ತೆರಳುವ ಮಾರ್ಗದಲ್ಲಿ ಕಬ್ಬಿಣದ ಚೂರು,  ಮೊಳೆಗಳು ಆನೆಗಳ ಕಾಲಿಗೆ ತಗುಲಬಾರದೆಂದು ಮ್ಯಾಗ್ನೆಟಿಕ್ ಯತ್ರ ಬಳಕೆ ಮಾಡಲಾಗುತ್ತದೆ. ಗಜಪಡೆ ಸಾಗುವ ದಾರಿಯಲ್ಲಿ ಮ್ಯಾಗ್ನೆಟಿಕ್ ಯಂತ್ರದ ವಾಹನ ಅರ್ಜುನನ ಮುಂದೆ ಸಾಗಲಿದ್ದು,   ಆನೆಗಳು ನಡೆದು ಬರುವ ದಾರಿಯಲ್ಲಿ  ಕಬ್ಬಿಣದ ಚೂರು,  ಮೊಳೆ ಇತ್ಯದು ವಸ್ತುಗಳನ್ನ ಈ ಯಂತ್ರ ಸೆಳೆದುಕೊಳ್ಳುತ್ತದೆ.

ಹೀಗಾಗಿ ನಿತ್ಯವೂ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಗಜಪಡೆಯ ಆನೆಗಳು ಸರಾಗವಾಗಿ ಹೆಜ್ಜೆ ಹಾಕಿದವು.   ಮೊನ್ನೆಯಷ್ಟೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕಾವೇರಿ ಆನೆಯ ಎಡಗಾಲಿಗೆ ಮೊಳೆಯೊಂದು ಚುಚ್ಚಿಕೊಂಡಿತ್ತು.

Key words: mysore-dasara-gajapade-elephant -steps -workout.

The post ತಾಲೀಮಿನಲ್ಲಿ ಸರಾಗವಾಗಿ ಹೆಜ್ಜೆ ಹಾಕಿದ ಗಜಪಡೆ…… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಅರಮನೆ ಅಂಗಳಕ್ಕೆ ಆಗಮಿಸುವ ದಸರಾ ಗಜಪಡೆ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು…..
ಮೈಸೂರು, ಆಗಸ್ಟ್ 25, 2019 (www.justkannada.in): ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜ ಪಡೆ  ಇಂದು ಮೈಸೂರು ಅರಮನೆಯಲ್ಲಿ ಪ್ರವೇಶಿಸಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ಅರಮನೆಗೆ ಮೊದಲ ತಂಡದ 6 ಆನೆಗಳು ಆಗಮಿಸಲಿದೆ.

ಹುಣಸೂರಿನ ವೀರನಹೊಸಹಳ್ಳಿಯಿಂದ ನಗರಕ್ಕೆ ಆಗಮಿಸಿದ ಆನೆಗಳು ಅಶೋಕಪುರಂನ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದೆ. ಇಂದು ಬೆಳಗ್ಗೆ ಅರಣ್ಯ ಭವನದಿಂದ ಹೊರಡಲಿರುವ ಆನೆಗಳು ಅಶೋಕಪುರಂ ಮುಖ್ಯ ರಸ್ತೆ, ರಾಮಸ್ವಾಮಿ ವೃತ್ತ ಬಳಸಿಕೊಂಡು ಚಾಮರಾಜ ಜೋಡಿ ರಸ್ತೆ ಮೂಲಕ ಅರಮನೆ ಪ್ರವೇಶಿಸಲಿದೆ.

ಅರಮನೆ ಅಂಗಳಕ್ಕೆ ಇಂದು ಆಗಮಿಸುವ ಮೊದಲ ಹಂತದ ದಸರಾ ಗಜಪಡೆಯ ಆನೆಗಳಿಗೆ ಸ್ವಾಗತ ಕೋರಲು ಜಿಲ್ಲಾಡಳಿಯ ಸಜ್ಜಾಗಿದೆ. ಮಧ್ಯಾಹ್ನ 12 ಗಂಟೆಗೆ ಸಲ್ಲುವ ಶುಭ ಅಭಿಜಿನ್ ಲಗ್ನದಲ್ಲಿ ಗಜಪಡೆ ಸ್ವಾಗತ ಕೋರಲಾಗುತ್ತದೆ.ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ನಡೆಯುವ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು,  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ದಸರಾ ಗಜಪಡೆಗಳಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅರಮನೆಗೂ ಮುನ್ನ ಅರಣ್ಯ ಭವನದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಲಿದ್ದು, ಆನೆಗಳಿಗೆ ಅರಣ್ಯ ಭವನದಿಂದ ಅರಣ್ಯ ಅಧಿಕಾರಿಗಳು ಬೀಳ್ಕೊಡಲಿದ್ದಾರೆ.

key words: mysore-dasara-gajapade-palace-welcome

The post ಇಂದು ಅರಮನೆ ಅಂಗಳಕ್ಕೆ ಆಗಮಿಸುವ ದಸರಾ ಗಜಪಡೆ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜು….. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.