Home Tags Mysore dasara

Tag: mysore dasara

ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರಿಂದ ಸ್ಧಳ ಪರಿಶೀಲನೆ

0
ಮೈಸೂರು,ಅಕ್ಟೋಬರ್,6,2023(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರ್ಕಾರ ಅನುಮತಿ...

ಸೆ.4 ರಂದು ಮೈಸೂರು ಅರಮನೆಗೆ ದಸರಾ ಗಜಪಡೆ: ಭರದಿಂದ ಸಾಗಿದ ತಾತ್ಕಾಲಿಕ ಶೆಡ್ ನಿರ್ಮಾಣ...

0
ಮೈಸೂರು,ಆಗಸ್ಟ್,21,2023(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರಲ್ಲಿ ಪಾಲ್ಗೊಳ್ಳಲು  ದಸರಾ ಗಜಪಡೆ ಮೈಸೂರು ಆಗಮನಕ್ಕೆ ಎರಡು ವಾರ ಮಾತ್ರ ಬಾಕಿ ಇದೆ. ಸೆಪ್ಟೆಂಬರ್ 1ರಂದು ನಡೆಯಲಿರುವ ಗಜಪಯಣ ಸಮಾರಂಭ ನಡೆಯಲಿದೆ. ಗಜಪಯಣ ಸಮಾರಂಭದ ಬಳಿಕ...

ಮೈಸೂರು ದಸರಾ: ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆ ಆಯೋಜನೆ..

0
ಮೈಸೂರು,ಆಗಸ್ಟ್,14,2023(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ 2023 ಅಂಗವಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ  ಬ್ರ್ಯಾಂಡಿಂಗ್ ಮೈಸೂರು ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿದೆ. ಈ ಕುರಿತು ಸಚಿವರು,ಶಾಸಕರು,ವಿಧಾನಪರಿಷತ್ ಸದಸ್ಯರು ಈ ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು. ಆಕರ್ಷಕ ಲೋಗೋ,...

ಮೈಸೂರಿನವರೇ ಜಿಲ್ಲಾಮಂತ್ರಿ ಆಗಬೇಕಿತ್ತು: ಸ್ಥಳೀಯರನ್ನು‌ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ- ಹೆಚ್. ವಿಶ್ವನಾಥ್.

0
ಮೈಸೂರು,ಅಕ್ಟೋಬರ್,8,2022(www.justkannada.in): ಮೈಸೂರು ನಗರದ ಸ್ಥಳೀಯರನ್ನು‌ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ. ಮೈಸೂರಿನವರೇ ಜಿಲ್ಲಾಮಂತ್ರಿ ಆಗಬೇಕಿತ್ತು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಜಲದರ್ಶಿನಿ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಸದಸ್ಯ...

ಮೈಸೂರು ದಸರಾ ಯಶಸ್ವಿ: ಗಜಪಡೆಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡುಗೆ.  

0
ಮೈಸೂರು,ಅಕ್ಟೋಬರ್,7,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿದ್ದು ಈ ನಡುವೆ ಐತಿಹಾಸಿಕ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ಧ ದಸರಾ ಗಜಪಡೆಗೆ ಜಿಲ್ಲಾಡಳಿತದಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ದಸರಾ ಆರಂಭಕ್ಕೂ ಒಂದುವರೆ ತಿಂಗಳಿಗೂ ಮೊದಲೇ...

ನಾಡದೇವಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ರಾಜ ಗಾಂಭಿರ್ಯ ಹೆಜ್ಜೆ: ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ...

0
ಮೈಸೂರು,ಅಕ್ಟೋಬರ್,5,2022(www.justkannada.in): ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಅಧಿಕೃತ ಚಾಲನೆ ಸಿಕ್ಕಿದ್ದು ಚಿನ್ನದ ಅಂಬಾರಿಯಲ್ಲಿ ವೀರಾಜಮಾನಳಾದ ನಾಡದೇವಿ ತಾಯಿ ಚಾಮುಂಡೇಶ್ವರಿಯನ್ನ ಹೊತ್ತ ಕ್ಯಾಪ್ಟನ್ ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಅರಮನೆ ಒಳಾಂಗಣದಲ್ಲಿ ಜಂಬೂ...

ಐತಿಹಾಸಿಕ ಜಂಬೂ ಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ: ಗಣ್ಯರು ಸಾಥ್.

0
ಮೈಸೂರು,ಅಕ್ಟೋಬರ್,5,2022(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಅರಮನೆ ಒಳಾಂಗಣದಲ್ಲಿ ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ಚಿನ್ನದ...

ಮೈಸೂರು ದಸರಾ : ಜಂಬೂಸವಾರಿಯಲ್ಲಿ 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸ ಸಾರುವ ಸ್ತಬ್ದಚಿತ್ರಗಳ...

0
ಮೈಸೂರು,ಅಕ್ಟೋಬರ್,5,2022(www.justkannada.in): ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕೆಲವೇ ಕ್ಷಣಗಳಲ್ಲಿ ಚಾಲನೆ ಸಿಗಲಿದ್ದು ಕ್ಯಾಪ್ಟನ್ ಅಭಿಮನ್ಯುವಿಗೆ ಅಂಬಾರಿ ಕಟ್ಟುವ ಕಾರ್ಯ ನಡೆಯಲಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ ಮೆರಗು ಹೆಚ್ಚಿಸುವ ಸ್ತಬ್ದಚಿತ್ರಗಳು ಪ್ರದರ್ಶನವಾಗಲಿವೆ....

ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿ: ಸಾಂಪ್ರದಾಯಿಕ ಪೂಜೆ ಸಲ್ಲಿಕೆ.

0
ಮೈಸೂರು,ಅಕ್ಟೋಬರ್,5,2022(www.justkannada.in):  ಮೈಸೂರು ದಸರಾ ಜಂಬೂ ಸವಾರಿಮೆರವಣಿಗೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು ಈ ನಡುವೆ ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಚಾಮುಂಡಿಬೆಟ್ಟದಿಂದ ತೆರೆದ ವಾಹನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ...

ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ.

0
ಮೈಸೂರು,ಅಕ್ಟೋಬರ್,5,2022(www.justkannada.in): ಇಂದು ಐತಿಹಾಸಿಕ ಜಂಬೂಸವಾರಿ ನಡೆಯಲಿದ್ದು 750 ಕೆಜಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕಲಿದ್ದಾನೆ. ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲು ಆಗಮಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಸುತ್ತೂರು ಮಠಕ್ಕೆ...
- Advertisement -

HOT NEWS