29 C
Bengaluru
Tuesday, June 6, 2023
Home Tags Mysore DC

Tag: Mysore DC

ಮೇ 9 ಮತ್ತು10 ರಂದು ಪತ್ರಿಕೆ ಗಳಲ್ಲಿ ರಾಜಕೀಯ ಜಾಹೀರಾತುಗಳ ಮುದ್ರಣಕ್ಕಾಗಿ ಪ್ರಿ-ಸರ್ಟಿಫಿಕೇಷನ್ ಕಡ್ಡಾಯ...

0
ಮೈಸೂರು.ಮೇ,3,2023 (www.justkannada.in): ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನಕ್ಕೆ 48 ಗಂಟೆಗಳ ಮುನ್ನ ಅಂದರೆ ಮೇ 09 ಮತ್ತು ಮೇ 10 ರಂದು ಮುದ್ರಣ ಮಾಧ್ಯಮದಲ್ಲಿ (ಪತ್ರಿಕೆಗಳಲ್ಲಿ) ಯಾವುದೇ ಜಾಹೀರಾತು ನೀಡಲು ಜಿಲ್ಲಾ...

ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷ ರೂ. ಚುನಾವಣಾ ವೆಚ್ಚ ಮಾಡಲು ಅವಕಾಶ –...

0
ಮೈಸೂರು,ಏಪ್ರಿಲ್, 25,2023(www.justkannada.in): ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗರಿಷ್ಟ 40 ಲಕ್ಷದವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿದೆ.  ಪ್ರತಿ ಅಭ್ಯರ್ಥಿಯು ಚುನಾವಣೆಯಲ್ಲಿ ತಾವು ಮಾಡುವ ವೆಚ್ಚವನ್ನು ತಮ್ಮ ಖರ್ಚು ವೆಚ್ಚ ಖಾತೆಯ...

ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ: ‌ನಾಳೆಯಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ- ಮೈಸೂರು ಡಿಸಿ ಡಾ.ಕೆ.ವಿ...

0
ಮೈಸೂರು,ಏಪ್ರಿಲ್,12,2023(www.justkannada.in):  ರಾಜ್ಯ ವಿಧಾನಸಭೆ ಚುನಾವಣೆ  ಸಮೀಪಿಸುತ್ತಿದ್ದು, ಚುನಾವಣೆಗೆ ಮೈಸೂರು ಜಿಲ್ಲಾಡಳಿತ ಸನ್ನದ್ದವಾಗುತ್ತಿದ್ದು ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಸುದ್ದಿಗೋಷ್ಠಿ ಮಾಹಿತಿ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು. ನಾಳೆಯಿಂದಲೇ...

ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ- ಮೈಸೂರು ಡಿಸಿ ಡಾ.ಕೆ.ವಿ.ರಾಜೇಂದ್ರ

0
ಮೈಸೂರು,ಮಾರ್ಚ್,15,2023(www.justkannada.in): ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ...

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿ: 15 ದಿನದೊಳಗೆ ಕಬ್ಬು ಕಟಾವಿಗೆ ಮೈಸೂರು ಜಿಲ್ಲಾಧಿಕಾರಿ ಕೆ.ವಿ...

0
ಮೈಸೂರು,ಜನವರಿ,23,2023(www.justkannada.in): ಟಿ. ನರಸೀಪುರ ತಾಲ್ಲೂಕಿನಲ್ಲಿ ನಿರಂತರ ಚಿರತೆ ದಾಳಿ ಹಿನ್ನೆಲೆ, ಮುಂದಿನ 15 ದಿನಗಳೂಳಗಾಗಿ ಪಕ್ಷಗೊಂಡಿರುವ ಕಬ್ಬುಗಳನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ  ಕೆ.ವಿ ರಾಜೇಂದ್ರ ಸೂಚನೆ ನೀಡಿದ್ದಾರೆ. ಕೃಷಿ ಇಲಾಖೆ, ಆಹಾರ...

ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ- ಮೈಸೂರು ಡಿಸಿ ಡಾ: ಕೆ.ವಿ. ರಾಜೇಂದ್ರ...

0
ಮೈಸೂರು,ಜನವರಿ,10,2023(www.justkannada.in): ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ 80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ...

ಮತದಾರರ ಪಟ್ಟಿ ಪರಿಷ್ಕರಣೆ: ಅಂತಿಮ ಮತದಾರರ ಪಟ್ಟಿ ಪ್ರಕಟ – ಮೈಸೂರು ಡಿಸಿ ಡಾ.ಕೆ.ವಿ.ರಾಜೇಂದ್ರ

0
ಮೈಸೂರು,ಜನವರಿ.05.2023 (www.justkannada.in): ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು  ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ...

ತಹಶೀಲ್ದಾರ್, ವಿಎ, ಆರ್‌ ಐ ವಿರುದ್ಧ ಎಫ್ ಐಆರ್ ವಿಚಾರ: ಮನವಿ ಪರಿಶೀಲಿಸಿ ಕಾ‌ನೂನು...

0
ಮೈಸೂರು,12,2022(www.justkannada.in):  ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಲು ಸಂಚು ಆರೋಪದ ಮೇಲೆ ತಹಸೀಲ್ದಾರ್, ವಿ.ಎ ಹಾಗೂ RI ಸೇರಿ ಐವರ ವಿರುದ್ದ FIR ದಾಖಲಾಗಿರುವ ಕುರಿತು ಮೈಸೂರು ಜಿಲ್ಲಾಧಿಕಾರಿ ಬಗಾದಿ...

ಅದ್ಧೂರಿ ದಸರಾ ಆಚರಣೆಗೆ ಪ್ರಾಯೋಜಕತ್ವ ವಹಿಸುವ ಮೂಲಕ ಕೈ ಜೋಡಿಸಿ- ಮೈಸೂರು ಡಿಸಿ ಡಾ....

0
ಮೈಸೂರು. ಸೆಪ್ಟೆಂಬರ್ ,3,2022(www.justkannada.in): ಕೋವಿಡ್ ಅಲೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿರುವ ಕಾರಣ ಸರಳ ದಸರಾವನ್ನು ಮತ್ತೆ ವಿಜೃಂಭಣೆಯಿಂದ ನಡೆಸುವ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಗಿದ್ದು, ಈ ಬಾರಿಯ ದಸರಾವನ್ನು ಸಾಂಪ್ರಾದಾಯಿಕವಾಗಿ ಹಾಗೂ...

ಮೈಸೂರಲ್ಲಿ ಪ್ರಭಾವಿಗಳ ಭೂ ಮಾಫಿಯ ಆರೋಪ : ಜಿಲ್ಲಾಧಿಕಾರಿ ಗೌತಮ್ ಬಗಾದಿ ನೇತೃತ್ವದಲ್ಲಿ ಅಧಿಕಾರಿಗಳ...

0
  ಮೈಸೂರು, ಜ.07, 2022 : (www.justkannada.in news ): ಮೈಸೂರು ಸುತ್ತಮುತ್ತಲಿನ ಪ್ರಭಾವಿಗಳ ಭೂ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಗೌತಮ್ ಬಗಾದಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜಾಗ ವೀಕ್ಷಿಸಿ ಪರಿಶೀಲನೆ...
- Advertisement -

HOT NEWS

3,059 Followers
Follow