mysore- Death Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು: ಓರ್ವನಿಗೆ ಗಾಯ.
ಮೈಸೂರು,ಸೆಪ್ಟಂಬರ್,8,2021(www.justkannada.in): ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವನ್ನಪ್ಪಿ ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಬೋಗಾದಿಯಲ್ಲಿ ಈ ಘಟನೆ  ನಡೆದಿದೆ. ಬಳ್ಳಾರಿ ಮೂಲದ ಹನುಮಂತ ಮೃತಪಟ್ಟ ಕೂಲಿ ಕಾರ್ಮಿಕ. ಕಟ್ಟಡ ನಿರ್ಮಾಣ ವೇಳೆ  ಈ ಘಟನೆ ನಡೆದಿದೆ. ಕೆಲಸ ಮಾಡುತ್ತಿದ್ದ ವೇಳೆ ಹನುಮಂತ ವಿದ್ಯುತ್ ಸಂಪರ್ಕಿಸಿ ಮೊದಲ ಮಹಡಿಯಿಂದ ಕೆಳಬಿದ್ದಿದ್ದು, ಹನುಮಂತನ ಮೇಲೆ ಬಿದ್ದ ಮತ್ತೊಬ್ಬ ಕೂಲಿ ಕಾರ್ಮಿಕ ಬಿದ್ದಿದ್ದಾರೆ.

ಹನುಮಂತನ ಮೇಲೆ ಬಿದ್ದ ಕಾರ್ಮಿಕ ಪ್ರಾಣಾಯದಿಂದ ಪಾರಾಗಿದ್ದು, ಪ್ರಾಣಾಯದಿಂದ ಪಾರಾದ ಕೂಲಿ ಕಾರ್ಮಿಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-death  -worker – touch -electricity.

The post ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಸಾವು: ಓರ್ವನಿಗೆ ಗಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ: ನೀನು ಯಾವ್ ಸೀಮೆ ಕಮಿಷನರಯ್ಯ..?- ಹೆಚ್.ವಿಶ್ವನಾಥ್ ಆಕ್ರೋಶ…
ಮೈಸೂರು,ಮಾರ್ಚ್,25,2021(www.justkannada.in)  ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೈಸೂರಿನ ರಿಂಗ್‌ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿದ ಪೊಲೀಸ್ ಆಯುಕ್ತರ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ.  ನೀನು ಯಾವ್ ಸೀಮೆ ಕಮಿಷನರಯ್ಯ..? ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು. ಹೀಗೆ ಪೊಲೀಸ್ ಕಮಿಷನರ್ ವಿರುದ್ಧ ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.

ಈ ಕುರಿತು ಇಂದು  ಮಾತನಾಡಿದ ಹೆಚ್.ವಿಶ್ವನಾಥ್, ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ, ಸಿಟಿ ರೌಂಡ್ ಹಾಕಲ್ಲ. ಎಷ್ಟು ವರ್ಷ ಆಯ್ತು ಬಂದು. ಎಷ್ಟು ಜನ ಡಿಸಿಪಿ,‌ ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ. ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ.  ಜನಪ್ರತಿನಿಧಿಗಳು, ಜನರ‌ ಬಗ್ಗೆ ಗೌರವ ಇಲ್ಲ. ಈ ನಡುವೆ ಸದನದಲ್ಲಿ ಚರ್ಚೆಯೂ ಆಗಿಲ್ಲ, ನಿನ್ನೆ ಸಿಡಿ ಇಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ. ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದು ಕಿಡಿಕಾರಿದರು.

ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ…?

ಇದು ಪೊಲೀಸರ ಅಚಾತುರ್ಯದಿಂದ ನಡೆದ ಘಟನೆ. ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ. ಫೋಟೋ, ಸಿಸಿ ಕ್ಯಾಮೆರಾ ಇಲ್ವಾ. ಇವರಿಗೆ ಮಾನ ಮರ್ಯಾದೆ ಇಲ್ಲ, ಇವರು ಗೂಂಡಾಗಿರಿ ಮಾಡ್ತಿದ್ದಾರೆ. ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು.

ಬೈಕ್ ಸವಾರನ ಸಾಯಿಸಿದ್ದಕ್ಕೆ ಪ್ರಶಂಸನಾ ಪತ್ರ ನೀಡುತ್ತೀಯಾ. ನೀನು ಯಾವ ಸೀಮೆ ಕಮಿಷನರಯ್ಯ‌ ನೀನು. ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ. ಓಡಿಸಿಕೊಂಡು ಬೈಕ್ ಹಿಡಿ ಅಂತ ಹೇಳುತ್ತಾ. ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರಣಗಳನ್ನ ಕೊಟ್ಟಿದ್ದೀವಿ. ಈ ವರ್ತನೆಯನ್ನ ಯಾರೂ ಕ್ಷಮಿಸಲ್ಲ‌. ಪೊಲೀಸರು ಸುದ್ದಿ ಕೊಟ್ಟರೆ ಅಲ್ವೆ ಗೃಹ ಸಚಿವರು ಮಾತನಾಡೋದು ಎಂದು ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಪೊಲೀಸರು ದಾರಿ ತಪ್ಪುತ್ತಿದ್ದಾರೆ. ಓಡಾಡಿಸಿಕೊಂಡು ವಾಹನ ಇಡಿಯೋದನ್ನ ಬಿಡಬೇಕು. ತಪ್ಪಿಸಿಕೊಂಡು ಓಡಿ ಹೋದರೆ ಕ್ಯಾಮೆರಾ , ಸಿಸಿ ಕ್ಯಾಮೆರಾ ಇಲ್ವ. ತಪಾಸಣೆ ಮಾಡಿ ಆದರೆ ಕ್ಯಾಮೆರಾ ಇರೋದು ಯಾಕೆ. ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಮಂತ್ರಿ ಜೊತೆ ಮಾತನಾಡ್ತೀನಿ ಎಂದು ಹೆಚ್.ವಿಶ್ವನಾಥ್ ಹೇಳಿದರು.

Key words: mysore-death – bike rider-MLC- H.Vishwanath- outrage-against-police Commissioner

The post ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ: ನೀನು ಯಾವ್ ಸೀಮೆ ಕಮಿಷನರಯ್ಯ..?- ಹೆಚ್.ವಿಶ್ವನಾಥ್ ಆಕ್ರೋಶ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಸ್ತೆ ಬದಿಯಲ್ಲಿ ಕುಳಿತಿದ್ದವರ ಮೇಲೆ ಲಾರಿ ಹರಿದು ಓರ್ವ ಸಾವು: ಇಬ್ಬರಿಗೆ ಗಾಯ…
ಮೈಸೂರು,ಅ,30,2019(www.justkannada.in): ರಸ್ತೆ ಬದಿ ಕುಳಿತಿದ್ದವರ ಮೇಲೆ ಲಾರಿ ಹರಿದು  ಓರ್ವ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಗೌಡರಹುಂಡಿ ಬಳಿ ಈ ಘಟನೆ ನಡೆದಿದೆ. ರಂಗಸ್ವಾಮಿ (25) ಮೃತ ಯುವಕ. ರಂಗಸ್ವಾಮಿ ಮೈಸೂರಿನ ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದನು. ಘಟನೆಯಲ್ಲಿ ಪ್ರಸಾದ್ ಮತ್ತು ಕಿರಣ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂವರು ಯುವಕರು ನಿನ್ನೆ ರಾತ್ರಿ ಊಟ ಮುಗಿಸಿ ಗ್ರಾಮದ ಬಸ್​ ಸ್ಟ್ಯಾಂಡ್​ನಲ್ಲಿ ಕುಳಿತಿದ್ದರು. ಈ ವೇಳೇ ಚಾಲಕನ ಅಜಾಗರೂಕತೆಯಿಂದ ಬಸ್​ ಸ್ಟ್ಯಾಂಡ್​ಗೆ ಲಾರಿ ಡಿಕ್ಕಿಯಾಗಿದೆ. ಕೂಡಲೇ ಬಸ್ ಸ್ಟಾಂಡ್ ಶೆಲ್ಟರ್ ಕುಸಿದು ಬಿದ್ದಿದ್ದು ಶೆಲ್ಟರ್ ಅಡಿ ಸಿಲುಕಿದ್ದ ಪ್ರಸಾದ್, ಕಿರಣ್ ಅವರನ್ನು ಗ್ರಾಮಸ್ಥರು ಹೊರಗೆಳೆದಿದ್ದಾರೆ. ರಕ್ಷಣಾ ಕಾರ್ಯದ ವೇಳೆ ರಂಗಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪರಿಹಾರಕ್ಕಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-  Death – lorry – roadside- Injury – two.

The post ರಸ್ತೆ ಬದಿಯಲ್ಲಿ ಕುಳಿತಿದ್ದವರ ಮೇಲೆ ಲಾರಿ ಹರಿದು ಓರ್ವ ಸಾವು: ಇಬ್ಬರಿಗೆ ಗಾಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.