Mysore DHO Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರು ಡಿಎಚ್ ಒಗೆ ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಜನಪ್ರತಿನಿಧಿಗಳು.
ಮೈಸೂರು,ಮೇ,29,2021(www.justkannada.in): ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ನಡೆಯುತ್ತಿದ್ಧ ಸಭೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಅಮರ್ ನಾಥ್ ಅವರನ್ನ ಜನಪ್ರತಿನಿಧಿಗಳು ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಘಟನೆ ನಡೆಯಿತು.

ಕೊರೊನಾ ನಿಯಂತ್ರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಡಿಎಚ್ ಒ ಅಮರ್ ನಾಥ್ ಅವರನ್ನ ಪಕ್ಷಾತೀತವಾಗಿ ಸಂಸದ, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ತರಾಟೆ ತೆಗೆದುಕೊಂಡರು.

ಜಿಲ್ಲಾಡಳಿತ ಔಷಧಿ ದಾಸ್ತಾನಿಲ್ಲ ಎಂದು ಹೇಳುತ್ತೆ. ಆದರೆ ಜನಪ್ರತಿನಿಧಿಗಳು ಖರೀದಿ ಮಾಡಿದ್ರೆ ಔಷಧಿ ಸಿಕ್ತಿದೆ. ಔಷಧಿ ಕೊರತೆ ಹೇಳಿಕೆ ಬಗ್ಗೆ ಡಿಹೆಚ್ ಒ ಅಮರ್ ನಾಥ್ ವಿರುದ್ಧ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ಹುಣಸೂರು ಕ್ಷೇತ್ರಕ್ಕೆ ಔಷಧಿ ಒದಗಿಸದ ಬಗ್ಗೆ  ಶಾಸಕ ಮಂಜುನಾಥ್ ಪ್ರಶ್ನೆ ಎತ್ತಿದರು. ಶಾಸಕ  ಮಂಜುನಾಥ್  ಜೊತೆ ಧ್ವನಿಗೂಡಿಸಿದ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮ್‌ದಾಸ್, ಎಂಎಲ್ ಸಿ ಹೆಚ್.ವಿಶ್ವನಾಥ್, ಶಾಸಕರಾದ ತನ್ವೀರ್‌ಸೇಠ್, ಯತೀಂದ್ರ ಸಿದ್ದರಾಮಯ್ಯ, ಸಾ. ರಾ ಮಹೇಶ್ ಸೇರಿ ಹಲವರು  ದೂರುಗಳ ಸುರಿಮಳೆ ಸುರಿಸಿದರು.

ಕೊರೊನಾ ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ತೋರಿಸಿದ್ದಕ್ಕೆ ಸಭೆಯಲ್ಲಿ ಅಧಿಕಾರಿಯನ್ನ ನಿಲ್ಲಿಸಿ ತರಾಟೆ ತೆಗೆದುಕೊಂಡ ಘಟನೆ ನಡೆಯಿತು. ಅಲ್ಲದೆ ಡಿಹೆಚ್‌ಓ ಅಮರ್ ನಾಥ್ ವಿರುದ್ಧ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್  ಸಹ ಕೆಂಡಾಮಂಡಲರಾದರು.

Key words: Mysore DHO- class- Representatives –corona -meeting

The post ಮೈಸೂರು ಡಿಎಚ್ ಒಗೆ ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಜನಪ್ರತಿನಿಧಿಗಳು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

35 ಸಾವಿರಕ್ಕೂ ಹೆಚ್ಚು ಮಂದಿ ಕೊರೋನಾ ವಾರಿಯರ್ಸ್‌ಗೆ ಲಸಿಕೆ ಪ್ರಯೋಗ- ಮೈಸೂರು ಡಿಹೆಚ್ಓ ಡಾ.ಅಮರ್ ನಾಥ್…
ಮೈಸೂರು, ನವೆಂಬರ್,21,2020(www.justkannada.in): ಜನವರಿಯಲ್ಲಿ ಕೊರೋನಾಗೆ ಲಸಿಕೆ ಸಿಗುವ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಹಿತಿ ನೀಡಿವೆ. ಲಸಿಕೆ ಸಿಕ್ಕ ಬಳಿಕ ಪ್ರಾಯೋಗಿಕವಾಗಿ ಕೊರೋನಾ ವಾರಿಯರ್ಸ್‌ಗೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ ಎಂದು ಮೈಸೂರು ಡಿಹೆಚ್ಓ ಡಾ.ಅಮರ್ ನಾಥ್ ಹೇಳಿದರು.

ಮೈಸೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಮೈಸೂರು ಡಿಹೆಚ್‌ಓ ಡಾ.ಅಮರ್‌ನಾಥ್ , ಕೇಂದ್ರ , ರಾಜ್ಯ ಸರ್ಕಾರಗಳು ಜನವರಿಯಲ್ಲಿ ಲಸಿಕೆ ಸಿಗುವ ಬಗ್ಗೆ ಮಾಹಿತಿ ನೀಡಿವೆ. ಈ ಸಂಬಂಧ ಆರಂಭಿಕವಾಗಿ ಕೊರೋನಾ ವಾರಿಯರ್ಸ್‌ಗೆ ಲಸಿಕೆ ಪ್ರಯೋಗ ಮಾಡಲು ಚಿಂತನೆ ನಡೆಸಲಾಗಿದೆ‌ ಎಂದರು.

ಇನ್ನು ಮೈಸೂರಿನಲ್ಲಿ ಎಷ್ಟು ಮಂದಿ ಕೊರೋನಾ ವಾರಿಯರ್ಸ್‌ ಇದ್ದಾರೆಂದು ಮಾಹಿತಿ ಕೇಳಿದೆ. ಅದರಂತೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ 15,110 ಮಂದಿ ಕೊರೋನಾ ವಾರಿಯರ್ಸ್ ಇದ್ದಾರೆ. ಇನ್ನುಳಿದಂತೆ ಖಾಸಗಿ ಆಸ್ಪತ್ರೆಗಳಲ್ಲಿನ ಸಿಬ್ಬಂದಿಯನ್ನೂ ಕೌಂಟ್ ಮಾಡಲಾಗುತ್ತಿದೆ.

ಒಟ್ಟು 35 ಸಾವಿರಕ್ಕೂ ಹೆಚ್ಚು ಮಂದಿ ಕೊರೋನ ವಾರಿಯರ್ಸ್‌ಗೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ಪ್ರಯೋಗಕ್ಕೆ ಸಿದ್ದತೆ ಮಾಡಲಾಗಿದ್ದು, ಲಸಿಕೆ ಬಂದ ಕೂಡಲೇ ಹಂತ ಹಂತವಾಗಿ ಪ್ರಯೋಗ ಮಾಡಲಾಗುತ್ತದೆ ಎಂದು ಡಿಹೆಚ್.ಓ ಡಾ. ಅಮರ್ ನಾಥ್ ಹೇಳಿದರು.

Key words: Vaccine -trial – 35,000 Corona Warriors-Mysore DHO -Dr. Amarnath.

The post 35 ಸಾವಿರಕ್ಕೂ ಹೆಚ್ಚು ಮಂದಿ ಕೊರೋನಾ ವಾರಿಯರ್ಸ್‌ಗೆ ಲಸಿಕೆ ಪ್ರಯೋಗ- ಮೈಸೂರು ಡಿಹೆಚ್ಓ ಡಾ.ಅಮರ್ ನಾಥ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಲಭ್ಯ: ಪ್ರತಿ ತಾಲ್ಲೂಕಿನಲ್ಲೂ ಆಯುಷ್ ಕ್ಯಾಂಪ್- ಮೈಸೂರು ಡಿಹೆಚ್ ಓ ಡಾ.ವೆಂಕಟೇಶ್ ಮಾಹಿತಿ…
ಮೈಸೂರು,ನ,12,2019(www.justkannada.in):  ಆಯುಷ್ಮಾನ್  ಯೋಜನೆ ಮೈಸೂರಿನ 21 ಖಾಸಗಿ ಆಸ್ಪತ್ರೆಗಳಲ್ಲಿ 26 ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾಹಿತಿ ನೀಡಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಹೆಚ್ ಓ ಡಾ.ವೆಂಕಟೇಶ್, ಮೈಸೂರಿನಲ್ಲಿ  ಒಟ್ಟು 269020 ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಲಾಗಿದೆ. ನಗರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ  35944 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 233076 ಕಾರ್ಡ್ ಗಳನ್ನ ವಿತರಿಸಲಾಗಿದೆ.  ಇನ್ನೂ ಹೆಚ್ಚು ಕಾರ್ಡ್ ಗಳನ್ನು ವಿತರಣೆ ಮಾಡುವ ಗುರಿ ಹೊಂದಿದ್ದೇವೆ.  ಒಟ್ಟು 91ಆಯುಷ್ಮಾನ್  ಸೆಂಟರ್ ಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ವಿನೂತನ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಆಯುಷ್ಮಾನ್ ಯೋಜನೆ ಬಗ್ಗೆ ಜನರಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಪ್ರತಿ ತಾಲ್ಲೂಕುಗಳಲ್ಲಿ ಆಯುಷ್ ಕ್ಯಾಂಪ್ ಮಾಡಲು ಉದ್ದೇಶಿಸಲಾಗಿದೆ. ಆಯುಷ್ಮಾನ್ ಯೋಜನೆಗೆ  ಒಂದು ವರ್ಷ ಪೂರೈಸಿದ್ದು ನಿಗಧಿತ ಗುರಿ ತಲುಪಿದ್ದೇವೆ. ಈ ಯೋಜನೆ ಮೈಸೂರಿನ 21 ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. 26 ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಈ ಯೋಜನೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳು ನಿಯಮ ಪಾಲಿಸದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಹೆಚ್ ಒ ಡಾ.ವೆಂಕಟೇಶ್, ನಮ್ಮ‌ ನಿಯಮ ಪಾಲಿಸದ ಖಾಸಗಿ ಆಸ್ಪತ್ರೆಗಳನ್ನ ರದ್ದು ಮಾಡಲಾಗುವುದು. ಕೆಪಿಎಂಇ ಆಕ್ಟ್ ಈಗ ಸ್ಟ್ರಾಂಗ್ ಆಗಿದೆ. ನಕಲಿ ವೈದ್ಯರ ತಡೆಗೂ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದರು.

Key words: Ayushmann scheme –  government – private hospitals- Ayush camp – taluk- Mysore DHO- Dr. Venkatesh

The post ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಲಭ್ಯ: ಪ್ರತಿ ತಾಲ್ಲೂಕಿನಲ್ಲೂ ಆಯುಷ್ ಕ್ಯಾಂಪ್- ಮೈಸೂರು ಡಿಹೆಚ್ ಓ ಡಾ.ವೆಂಕಟೇಶ್ ಮಾಹಿತಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.