Tag: Mysore Mayor
ನ.14ರಿಂದ 19ರವರೆಗೆ ಪಾಲಿಕೆ ಅದಾಲತ್: ಸದುಪಯೋಗ ಪಡಿಸಿಕೊಳ್ಳುವಂತೆ ಮೇಯರ್ ಶಿವಕುಮಾರ್ ಮನವಿ.
ಮೈಸೂರು,ನವೆಂಬರ್,9,2022(www.justkannada.in): ನವೆಂಬರ್ 14ರಿಂದ ನವೆಂಬರ್ 19 ರವರೆಗೆ ಮೈಸೂರು ಮಹಾನಗರ ಪಾಲಿಕೆ ವತಿಯಿಂದ "ಪಾಲಿಕೆ ಅದಾಲತ್'' ಕಾರ್ಯಕ್ರಮ ಹಮ್ಮಿಕೊಂಡಿದ್ದು ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೈಸೂರು ಮೇಯರ್ ಶಿವಕುಮಾರ್ ಮನವಿ ಮಾಡಿದರು.
ಈ...
ಮೈಸೂರು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಆಯ್ಕೆ : ಜೆಡಿಎಸ್ ಗೆ ಕೈ...
ಮೈಸೂರು,ಸೆಪ್ಟಂಬರ್,6,2022(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಕೊನೆಯ ಕ್ಷಣದಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ಧುಗೆಗೇರಿದ್ದಾರೆ.
ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಮೈಸೂರಿನ 60ನೇ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬಿಜೆಪಿಗೆ ಜೆಡಿಎಸ್...
ಮೈಸೂರಿನ ಪ್ರಥಮ ಪ್ರಜೆಗೆ ಈ ಬಾರಿ ದಸರಾದಲ್ಲಿ ಕುದುರೆ ಸವಾರಿ ಭಾಗ್ಯ ಇಲ್ಲ.
ಮೈಸೂರು,ಅಕ್ಟೋಬರ್,5,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭಕ್ಕೆ ಎರಡೇ ದಿನ ಬಾಕಿ ಇದ್ದು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಈ ನಡುವೆ ಅಕ್ಟೋಬರ್ 15 ರಂದು ಜಂಬೂ ಸವಾರಿ ನಡೆಯಲಿದ್ದು ಆ...
ಮೈಸೂರು ಮೇಯರ್ ಚುನಾವಣೆ ‘ಕೈ’ ಸೋಲಿನ ಹೊಣೆ ಹೊತ್ತ ಶಾಸಕ ತನ್ವೀರ್ ಸೇಠ್.
ಮೈಸೂರು,ಆಗಸ್ಟ್,25,2021(www.justkannada.in): ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹಗ್ಗಜಗ್ಗಾಟದಿಂದಾಗಿ ಮೈಸೂರು ಮೇಯರ್ ಪಟ್ಟ ಬಿಜೆಪಿ ಪಾಲಾಗಿದ್ದು ನೂತನ ಮೇಯರ್ ಆಗಿ ಸುನಂದ ಪಾಲನೇತ್ರಾ ಆಯ್ಕೆಯಾಗಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಶಾಸಕ ತನ್ವೀರ್...
ಮೈಸೂರು ಮೇಯರ್ ಸ್ಥಾನ ಕೈತಪ್ಪಿದ ಹಿನ್ನಲೆ: ರಾಜೀನಾಮೆ ನೀಡಲು ಮುಂದಾದ ಪಾಲಿಕೆ ಸದಸ್ಯೆ…
ಮೈಸೂರು,ಫೆಬ್ರವರಿ,25,2021(www.justkannada.in): ನಿನ್ನೆಯಷ್ಟೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆದು ಜೆಡಿಎಸ್-ಕಾಂಗ್ರೆಸ್ ಮೈತ್ರಿಯೇ ಮುಂದುವರೆದಿದೆ.
ಮೇಯರ್ ಆಗಿ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ, ಉಪಮೇಯರ್ ಆಗಿ ಕಾಂಗ್ರೆಸ್ ನ ಅನ್ವರ್ ಬೇಗ್...
ಮೈಸೂರು ಮೇಯರ್ ಆಯ್ಕೆಗೆ ಕಿಂಗ್ ಮೇಕರ್ ಆದ ಪಕ್ಷೇತರರು ಹಾಗೂ ಬಿಎಸ್ಪಿ ಸದಸ್ಯರು…
ಮೈಸೂರು,ಫೆಬ್ರವರಿ,24,2021(www.justkannada.in): ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆ ಬಾರಿ ಕುತೂಹಲ ಕೆರಳಿಸಿದ್ದು ಚುನಾವಣೆಯಲ್ಲಿ ಪಕ್ಷೇತರರು ಹಾಗೂ ಬಿಎಸ್ಪಿ ಸದಸ್ಯರು ಕಿಂಗ್ ಮೇಕರ್ ಆಗಿದ್ದಾರೆ.
ಸದ್ಯ ಮೈಸೂರು ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಬಿಜೆಪಿ, ಜೆಡಿಎಸ್,...
ಪರಿಹಾರಕ್ಕಾಗಿ ಕಾದು ಕಾದು ಬಸವಳಿದ ಕೊರೋನಾ ವಾರಿಯರ್ಸ್ ಕುಟುಂಬ: ಅಧಿಕಾರಿಗಳ ವಿರುದ್ಧ ಮೈಸೂರು ಮೇಯರ್...
ಮೈಸೂರು,ನವೆಂಬರ್,23,2020(www.justkannada.in): ಕೊರೋನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣಾ ಕಾರ್ಯಕ್ರಮ ವಿಳಂಬ ಮಾಡಿದ ಹಿನ್ನೆಲೆ ಅಧಿಕಾರಿಗಳ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ಬಹಿರಂಗ ಅಸಮಾಧಾನ ಹೊರ ಹಾಕಿದರು.
ಪಾಲಿಕೆಯ ಜಯ ಚಾಮರಾಜೇಂದ್ರ...
ಸಂಸದ ಪ್ರತಾಪ್ ಸಿಂಹ ಕುರಿತು ಮೇಯರ್ ತಸ್ನೀಂ ಹೇಳಿಕೆಗೆ ಮೈಸೂರು ನಗರ ಬಿಜೆಪಿ ಖಂಡನೆ…
ಮೈಸೂರು,ಅಕ್ಟೋಬರ್,23,2020(www.justkannada.in): ಮೈಸೂರು ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸಂಸದರಿಗೆ ನೀವು ಪಾಠ ಮಾಡುವ ಅವಶ್ಯಕತೆ ಇಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ ವಿರುದ್ಧ ಮೈಸೂರು ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ ಕಿಡಿಕಾರಿದರು.
ಪ್ರತಾಪ್...
ಮೈಸೂರು ದಸರಾ: ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ‘ಚಾಕೊಲೇಟ್’ ಕೊಟ್ಟಿದೆ-ಮೈಸೂರು ಮೇಯರ್ ತಸ್ನೀಂ ವ್ಯಂಗ್ಯ…
ಮೈಸೂರು,ಅಕ್ಟೋಬರ್,1,2020(www.justkannada.in): ಮೈಸೂರು ದಸರಾಗೆ ಪಾಲಿಕೆಯಿಂದ ಸಿದ್ಧತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನೀಂ, ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ 'ಚಾಕೊಲೇಟ್' ಕೊಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮೈಸೂರು...
‘ಮೈ ಕ್ಲೀನ್ ಸಿಟಿ ಆ್ಯಪ್’ ನ ಹೊಸ ಆವೃತ್ತಿ ಬಿಡುಗಡೆ ಮಾಡಿದ ಮೈಸೂರು ಮಹಾ...
ಮೈಸೂರು,ಮಾ,13,2020(www.justkannada.in): ಮೈಸೂರಿನ ಸ್ವಚ್ಚತೆಗಾಗಿ ಮೈಸೂರು ಮಹಾನಗರ ಪಾಲಿಕೆ ಆ್ಯಪ್ ನ ಹೊಸ ಆವೃತ್ತಿಯನ್ನ ಬಿಡುಗಡೆ ಮಾಡಿದೆ.
ಮೈಸೂರಿನ ಸ್ವಚ್ಚತೆಗಾಗಿ ಮೈ ಕ್ಲೀನ್ ಸಿಟಿ ಆ್ಯಪ್ ನ ಹೊಸ ಆವೃತ್ತಿಯನ್ನ ಪಾಲಿಕೆ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ...