Tag: mysore-pramod muthalik-warn
ಇನ್ಮೇಲೆ ಮಚ್ಚು ಹಿಡ್ಕೊಂಡು ಬಂದರೆ ನಿಮ್ಮ ಕೈ ಕತ್ತರಿಸುತ್ತೇವೆ- ಪ್ರಮೋದ್ ಮುತಾಲಿಕ್ ಎಚ್ಚರಿಕೆ.
ಮೈಸೂರು,ಫೆಬ್ರವರಿ,24,2022(www.justkannada.in): ಭಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹಿಂದೂಗಳ ಹತ್ಯೆ ಹೀಗೆ ಮುಂದುವರಿದರೆ ನಾವು ಬೀದಿ ಬೀದಿಯಲ್ಲಿ ಉತ್ತರ ಕೊಡಬೇಕಾಗುತ್ತದೆ. ಇನ್ಮೇಲೆ ಮಚ್ಚು...