Mysore Railway | Just Kannada - Daily News Updates

ಮೈಸೂರು ರೈಲ್ವೆ ವೇಳಾಪಟ್ಟಿಯಲ್ಲಿ ಪರಿಷ್ಕರಣೆ: ಜನವರಿ 1ರಿಂದ ಜಾರಿ
ಮೈಸೂರು,ಡಿಸೆಂಬರ್,30,2024 (www.justkannada.in): ಹೊಸ ರೈಲ್ವೆ ವೇಳಾಪಟ್ಟಿ 01.01.2025 ರಿಂದ ಜಾರಿಗೆ ಬಂದಿದ್ದೂ, ಭಾರತೀಯ ರೈಲ್ವೆಯಾದ್ಯಂತ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ.

ಎಲ್ಲಾ ಪ್ರಯಾಣಿಕರು ರೈಲು ಪ್ರಯಾಣವನ್ನು ಪ್ರಾರಂಭಿಸುವ ಮೊದಲು ಈ ಕೆಳಗೆ ನೀಡಿರುವ ‘ವೆಬ್ ಸೈಟ್ ಲಿಂಕ್‌’ನ ಸಹಾಯದಿಂದ ಹೊಸ ರೈಲು ವೇಳಾಪಟ್ಟಿಯನ್ನು ದಯಮಾಡಿ ಪರಿಶೀಲಿಸಲು  ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.

01.01.2025 ರಿಂದ ಮೈಸೂರು ಮತ್ತು ಇತರ ನಿಲ್ದಾಣಗಳಿಗೆ ನಿರ್ಗಮಿಸುವ ಮತ್ತು ಆಗಮಿಸುವ ರೈಲುಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುವ ರೈಲುಗಳ ಪಟ್ಟಿ ಈ ಕೆಳಕಂಡಂತಿದೆ.

ಮೈಸೂರಿನಿಂದ ಸಾಯಿನಗರ ಶಿರಡಿಗೆ ಹೊರಡುವ ರೈಲು ಸಂಖ್ಯೆ 16217 ದಿನಾಂಕ 06.01.2025 ರಿಂದ ಬೆಳಿಗ್ಗೆ 05:00 ಗಂಟೆಗೆ ಮೈಸೂರಿನಿಂದ ಹೊರಡಲಿದೆ.

ಟುಟಿಕೋರಿನ್‌ (ತೂತುಕುಡಿ)ನಿಂದ ಮೈಸೂರಿಗೆ ಹೊರಡುವ ರೈಲು ನಂ.16235 ಪಾಂಡವಪುರ ನಿಲ್ದಾಣಕ್ಕೆ 08:39 ಗಂಟೆಗೆ ತಲುಪುತ್ತದೆ ಮತ್ತು 08:40 ಗಂಟೆಗೆ ಹೊರಟು ಅಂತಿಮವಾಗಿ 09:30 ಗಂಟೆಗೆ ಮೈಸೂರು ತಲುಪುತ್ತದೆ.

ನಂಜನಗೂಡಿನಿಂದ ಮೈಸೂರಿಗೆ ಹೊರಡುವ ರೈಲು ನಂ.06299 ನಂಜನಗೂಡಿನಿಂದ 10:25 ಗಂಟೆಗೆ ಹೊರಟು 11:15 ಗಂಟೆಗೆ ಮೈಸೂರು ತಲುಪಲಿದೆ. ಮಾರ್ಗದಲ್ಲಿ ರೈಲು ಸುಜಾತಪುರಂ ಹಾಲ್ಟ್ ನಲ್ಲಿ 10:25 – 10:29, ತಾಂಡವಪುರ ಹಾಲ್ಟ್ 10:32 – 10:33, ಕಡಕೋಳ 10:38 – 10-:39, ಅಶೋಕಪುರಂ 10:48 – 10:49, ಚಾಮರಾಜಪುರಂ ನಿಲ್ದಾಣದಲ್ಲಿ 10:54 – 10:55 ಆಗಮಿಸುತ್ತದೆ – ನಿರ್ಗಮಿಸುತ್ತದೆ

ಮೈಸೂರಿನಿಂದ ನಂಜನಗೂಡಿಗೆ ಹೊರಡುವ ಪ್ಯಾಸೆಂಜರ್ ರೈಲು ನಂ.06300 ನಂಜನಗೂಡಿಗೆ 10:00 ಗಂಟೆಗೆ ತಲುಪಲಿದೆ.

ಮೈಸೂರಿನಿಂದ ಚಾಮರಾಜನಗರಕ್ಕೆ ಹೋಗುವ ಪ್ಯಾಸೆಂಜರ್ ರೈಲು ನಂ.60276 ಮೈಸೂರಿನಿಂದ 11:45 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಚಾಮರಾಜನಗರಕ್ಕೆ 13:30 ಗಂಟೆಗೆ ತಲುಪುತ್ತದೆ. ಮಾರ್ಗದಲ್ಲಿ ರೈಲು ಚಾಮರಾಜಪುರಂನಲ್ಲಿ 11:50-11:51, ಅಶೋಕಪುರಂ 11:56-11:55, ಕಡಕೋಳ 12:08-12:09, ತಾಂಡವಪುರ ಹಾಲ್ಟ್ 12:14-12:15, ಸುಜಾತಪುರಂ ಹಾಲ್ಟ್ 12:18-12:19, ನಂಜನಗೂಡು ಟೌನ್ 12:23-12:25, ಚಿನ್ನದಗುಡಿ ಹುಂಡಿ ಹಾಲ್ಟ್ 12:35-12:36, ನರಸಾಂಬುಧಿ ಹಾಲ್ಟ್ 12:38-12:39, ಕವಲಂದೆ ಹಾಲ್ಟ್ 12:44-12:45, ಕೊಣ್ಣನೂರು ಹಾಲ್ಟ್ 12:50-12:51, ಬದನಗುಪ್ಪೆ ಹಾಲ್ಟ್ 12:56-12:57, ಮರಿಯಾಲ ಹಾಲ್ಟ್ 13:03-13:04 ಗಂಟೆಗೆ ಆಗಮಿಸುತ್ತದೆ – ನಿರ್ಗಮಿಸುತ್ತದೆ

ಚಾಮರಾಜನಗರದಿಂದ ಮೈಸೂರಿಗೆ ಹೊಗುವ ಪ್ಯಾಸೆಂಜರ್ ರೈಲು ನಂ.06234 ಅಶೋಕಪುರಂಗೆ 11:53 ಕ್ಕೆ ತಲುಪುತ್ತದೆ ಮತ್ತು 11:55 ಕ್ಕೆ ನಿರ್ಗಮಿಸುತ್ತದೆ ಹಾಗೂ ಚಾಮರಾಜಪುರಂಗೆ 12:01 ಕ್ಕೆ ಆಗಮಿಸಿ 12:02 ಕ್ಕೆ ನಿರ್ಗಮಿಸುತ್ತದೆ.

ಚಾಮರಾಜನಗರದಿಂದ ತುಮಕೂರು ಪ್ಯಾಸೆಂಜರ್ ರೈಲು ನಂ.07345 ಚಿನ್ನದಗುಡಿ ಹುಂಡಿಯಲ್ಲಿ 07:51- 07:52, ನಂಜನಗೂಡು ಟೌನ್ 08:02-08:04, ಸುಜಾತಪುರಂ ಹಾಲ್ಟ್ 08:08 – 08:09, ತಾಂಡವಪುರ ಹಾಲ್ಟ್ 08:13 – 08:14, ಕಡಕೋಳ 08:19-08:20, ಅಶೋಕಪುರಂ 08:33-08:34 ಮತ್ತು ಚಾಮರಾಜಪುರಂ 08:39-08:40.

Key words: Revision, Mysore Railway, Timetable