Tag: Mysore-SSLC
ಮೈಸೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು.
ಮೈಸೂರು,ಮಾರ್ಚ್,28,2022(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವಾಗಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.
ಟಿ.ನರಸೀಪುರ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಅಕ್ಕೂರು ನಿವಾಸಿ...