Tag: Mysore.
MYSORE CYBER SECURITY HUB : 100 ವರ್ಷದ ಹಿಂದೆಯೇ ಆತ್ಮನಿರ್ಭರ ಅಡಿ ಮೈಸೂರು...
ಮೈಸೂರು, ಜು.04, 2022 :(www.justkannada.in news) ಮೈಸೂರು ಸೈಬರ್ ಸೆಕ್ಯೂರಿಟಿ ಹಬ್ ಆಗಲು ಇದು ಸಕಾಲ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು.
ಮಾನಸ ಗಂಗೋತ್ರಿ ವಿಜ್ಞಾನ ಭವನದಲ್ಲಿ ಮೈಸೂರು ಸ್ಟಾರ್ಟ್...
ಕರಾಟೆ: ರಾಷ್ಟ್ರಮಟ್ಟಕ್ಕೆ ಮೈಸೂರಿನ ಕುಶಾಲ್ ಗೌಡ ಆಯ್ಕೆ.
ಮೈಸೂರು,ಜುಲೈ,2,2022(www.justkannada.in): ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮೈಸೂರಿನ ಪೊಲೀಸ್ ಪಬ್ಲಿಕ್ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಕುಶಾಲ್ ಗೌಡ ಆರ್.ಟಿ. ಬೆಳ್ಳಿ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ್ದಾರೆ.
ರಾಜ್ಯ...
ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹ: ಮೈಸೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ.
ಮೈಸೂರು,ಜುಲೈ,1,2022(www.justkannada.in): ಬಸ್ ಪಾಸ್ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಬಸ್ ಪಾಸ್ ವಿಚಾರದಲ್ಲಿ ಕೆಎಸ್ಆರ್ ಟಿಸಿ ಅವೈಜ್ಞಾನಿಕ...
ಆಷಾಢ ಶುಕ್ರವಾರದ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ: ಅದ್ದೂರಿ ಆಚರಣೆಗೆ ಸಜ್ಜಾದ ಜಿಲ್ಲಾಡಳಿತ.
ಮೈಸೂರು,ಜೂನ್,30,2022(www.justkannada.in): ಕೊರೊನಾ ಕಪಿಮುಷ್ಠಿಗೆ ಸಿಲುಕಿ ಎರಡು ವರ್ಷ ಸರಳ ಹಾಗೂ ಸಂಪ್ರದಾಯ ಆಚರಣೆಗೆ ಮಾತ್ರ ಸೀಮಿತವಾಗಿದ್ದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಆಷಾಢ ಪೂಜೆ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ.
ನಾಳೆ ಮೊದಲ ಆಷಾಢ ಶುಕ್ರವಾರವಾಗಿದ್ದು,...
ಸೋಲಾರ್ ಪವರ್ ಪ್ರಾಜೆಕ್ಟ್ ಹೆಸರಿನಲ್ಲಿ ಕೋಟ್ಯಾಂತರ ರೂ. ದೋಖಾ: ವಂಚನೆಗೊಳಗಾದವರು ತನಿಖಾಧಿಕಾರಿ ಸಂಪರ್ಕಿಸಲು ಸೂಚನೆ.
ಮೈಸೂರು,ಜೂನ್,29,2022(www.justkannada.in): ಸೋಲಾರ್ ಪವರ್ ಪ್ರಾಜೆಕ್ಟ್ ಗಳನ್ನು ಸಾರ್ವಜನಿಕರಿಗೆ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿಗಳನ್ನು ತಮ್ಮ ಸಂಸ್ಥೆಗಳ ಹೆಸರಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗಳಿಗೆ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಈ ಸಂಬಂಧ ಮೈಸೂರು...
ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎಸ್.ಎ ರಾಮದಾಸ್ ಭೂಮಿ ಪೂಜೆ.
ಮೈಸೂರು,ಜೂನ್,28,2022(www.justkannada.in): ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಮೈಸೂರು ವತಿಯಿಂದ ಚಾಮುಂಡಿ ಬೆಟ್ಟದ ದೇವಿಕೆರೆ ಹಾಗೂ ಹಿರೇಕೆರೆಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಎಸ್.ಎ ರಾಮದಾಸ್ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.
ಇದೇ ಸಂದರ್ಭದಲ್ಲಿ...
ಬ್ಲಾಕ್ ಮೇಲ್ ಗೆ ಯತ್ನಿಸಿದ ಯೂ ಟ್ಯೂಬ್ ನ್ಯೂಸ್ ಚಾನಲ್ ವೊಂದರ ಐವರನ್ನ ಹಿಡಿದು...
ಮೈಸೂರು, ಜೂನ್.28,2022(www.justkannada.in): ವ್ಯಕ್ತಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ, ಹಣ ನೀಡುವಂತೆ ಪೀಡಿಸುತ್ತಿದ್ದ ಯೂಟ್ಯೂಬ್ ನ್ಯೂಸ್ ಚಾನೆಲ್ ವೊಂದರ ಐವರನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಅಶೋಕ ರಸ್ತೆಯಲ್ಲಿ ನಡೆದಿದೆ.
ಕರ್ನಾಟಕ ಪಬ್ಲಿಕ್...
ನಾಲೆಗೆ ಎತ್ತಿನಗಾಡಿ ಬಿದ್ದು ರೈತ ಸಾವು.
ಮೈಸೂರು,ಜೂನ್,27,2022(www.justkannada.in): ಆಕಸ್ಮಿಕವಾಗಿ ನಾಲೆಗೆ ಎತ್ತಿನಗಾಡಿ ಮಗುಚಿ ಬಿದ್ದ ಪರಿಣಾಮ ಎತ್ತಿನಗಾಡಿ ಚಲಾಯಿಸುತ್ತಿದ್ದ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಶ್ರೀರಾಮಪುರ ಗ್ರಾಮದ ಬಳಿ ನಡೆದಿದೆ.
ಕೆಸ್ತೂರು ಕೊಪ್ಪಲು ಗ್ರಾಮದ ಚಂದ್ರೇಗೌಡ(53)...
ಶಾಸಕ ರಾಮದಾಸ್ ಗೆ ಮನವಿ : ಪ್ರಧಾನಿ ಮೆಚ್ಚುಗೆ ಪಡೆದಂತೆ, ರಸ್ತೆ ಗುಂಡಿಗಳನ್ನು ಮುಚ್ಚಿಸಿ...
ಮೈಸೂರು, ಜೂ.26, 2022 : (www.justkannada.in news) : ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ರಸ್ತೆಗಳು ಗುಂಡಿ ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಸದ್ಯದಲ್ಲೇ ಮುಂಗಾರು ಆಗಮಿಸುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ.
ಇದು...
MYSORE KIDNAP : ತಾತಾನ ಆರೈಕೆಗೆಂದು ಬಂದವರೇ ಮೊಮ್ಮಗನ ಅಪಹರಿಸಿದರು..!
ಮೈಸೂರು,ಜೂನ್,25,2022(www.justkannada.in): ತಾತನ ಅರೈಕೆಗೆಂದು ಬಂದವರೇ ಮೊಮ್ಮಗನನ್ನ ಅಪಹರಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಹೌದು, ಮೈಸೂರಿನಲ್ಲಿ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯವಾಗಿದ್ದು ಐವರು ಆರೋಪಿಗಳನ್ನ ಬಂಧಿಸಲಾಗಿದೆ.
ಈ ಬಗ್ಗೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್...