N. Ravikumar | Just Kannada - Daily News Updates
ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ- MLC ಎನ್.ರವಿಕುಮಾರ್ ಕಿಡಿ
ಬೆಂಗಳೂರು,ಜುಲೈ,22,2025 (www.justkannada.in): ರಾಜ್ಯದ ಎಲ್ಲ ಭಾಗಗಳಲ್ಲಿ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರ  ಕುರಿತು ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಎನ್.ರವಿ ಕುಮಾರ್,  ರಾಜ್ಯ ಸರ್ಕಾರದವರು ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾರಕ್ಕೆ ನೀವು ಪತ್ರ ಬರೆಯುವ ಅವಶ್ಯಕತೆ ಇಲ್ಲ. ವ್ಯಾಪಾರಿಗಳು ಮಾಡುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಿರುವ ತಪ್ಪುಗಳನ್ನು ಎಚ್ಚರಿಸುತ್ತೇವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳನ್ನು ಕರೆದು ಮಾತನಾಡಬೇಕು. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Key words: Notice, small traders, MLC, N. Ravikumar
ಬಂಧನದ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ MLC ಎನ್.ರವಿಕುಮಾರ್
ಬೆಂಗಳೂರು,ಜುಲೈ,4,2025 (www.justkannada.in):  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ  ಬಗ್ಗೆ ಅವಹೇಳನಕಾರಿ ಪದ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಸ್ ಶಾಲಿನಿ ರಜನೀಶ್ ಅವರ ಬಗ್ಗೆ ಎಂಎಲ್ ಸಿ  ರವಿಕುಮಾರ್  ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ  ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪರ ವಕೀಲ  ಸುಯೋಗ ಹೇರಳೆ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮನವಿಯೊಂದನ್ನ ಸಲ್ಲಿಸಿಲು ಸಿಎಸ್ ಶಾಲಿನಿ ರಜನೀಶ್ ಭೇಟಿ ಮಾಡಲು ಬಿಜೆಪಿ ನಿಯೋಗ ತೆರಳಿತ್ತು.  ಈ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇರಲಿಲ್ಲಈ ಸಂದರ್ಭದಲ್ಲಿ  ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪವಿದ್ದು ಎಫ್ ಐಆರ್ ದಾಖಲಾಗಿದೆ.
Key words: MLC, N. Ravikumar, files, anticipatory bail, application, Court
ಸಿಎಸ್ ಶಾಲಿನಿ ರಜನೀಶ್ ಬಗ್ಗೆ ಅವಹೇಳನ ಆರೋಪ: ಎನ್.ರವಿಕುಮಾರ್ ವಿರುದ್ದ ಪ್ರಕರಣ ದಾಖಲಿಸಲು ಆಗ್ರಹ
ಮೈಸೂರು,ಜುಲೈ,2,2025 (www.justkannada.in): ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ಆಗ್ರಹಿಸಿದೆ.
ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು ಮತ್ತು ರಾಜ್ಯ ಮಹಿಳಾ ಆಯೋಗಕ್ಕೂ ಪತ್ರ ಬರೆದಿರುವ ಒಡನಾಡಿ ಸೇವಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಪರಶುರಾಮ್.ಎಂ.ಎಲ್ ಹಾಗೂ ಸಂಸ್ಥಾಪಕ ಕಾರ್ಯದರ್ಶಿ ಸ್ಟ್ಯಾನ್ಲಿ. ಕೆ.ವಿ ಅವರು, ‘ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ’ ಎಂದು ಬಿಜೆಪಿಯ ಎನ್.ರವಿಕುಮಾರ್  ಹೇಳಿಕೆ ನೀಡಿದ್ದು ಈ ದ್ವಂದ್ವ ಮಾತುಗಳು ಆಶ್ಚರ್ಯ ಹಾಗೂ ಅಸಹನೀಯವಾಗಿದೆ. ಇವರ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,  ಈ ನಿಟ್ಟಿನಲ್ಲಿ ರವಿಕುಮಾರ್ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಬೇಕು.
ಇವರ ಹೇಳಿಕೆಯು ರಾಜ್ಯದಲ್ಲಿ ಉದ್ಯೋಗ ಮಾಡುತ್ತಿರುವ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣವಾಗುತ್ತದೆ. ತಾವು ದಯಮಾಡಿ ಈ ವಿಚಾರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಎನ್ .ರವಿಕುಮಾರ್ ರವರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ
ಮುಖ್ಯವಾಗಿ ಸಾಮಾಜಿಕ ಹೋರಾಟದ ಮೂಂಚೂಣಿಯಲ್ಲಿರುವ ಒಡನಾಡಿ ಸಂಸ್ಥೆಯು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಳೆದ 35 ವರ್ಷಗಳಿಂದ ಮಹಿಳೆಯರ ಶಸಕ್ತತೆ ಹಾಗೂ ಅವರ ಘನತೆಯುಕ್ತ ಜೀವನ ಕಟ್ಟಿಕೊಡುವಲ್ಲಿ ಶ್ರಮಿಸುತ್ತಿದೆ. ಇವರ ಹೇಳಿಕೆಯು ಮಹಿಳೆಯರ ಘನತೆಯನ್ನು ಕುಗ್ಗಿಸುವಂತಲ್ಲದೇ ಆತಂಕವನ್ನು ಸೃಷ್ಟಿಸುವಂತಾಗಿದೆ. ತಾವು ದಯಮಾಡಿ ಸೂಕ್ತ ತನಿಖೆಯನ್ನು ಕೈಗೊಳ್ಳಬೇಕೆಂದು ಒಡನಾಡಿ ಸೇವಾ ಸಂಸ್ಥೆ ಮನವಿ ಮಾಡಿದೆ.
Key words:  CS, Shalini Rajneesh, case, N. Ravikumar, Mysore
ಮುಸ್ಲೀಮರಿಗೆ ಮೀಸಲಾತಿ ಹೆಚ್ಚಳ: ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ-ಎನ್. ರವಿಕುಮಾರ್ ಕಿಡಿ
ಬೆಂಗಳೂರು,ಜೂನ್,19,2025 (www.justkannada.in): ಮುಸ್ಲೀಂ ಸಮುದಾಯಕ್ಕೆ ಗುತ್ತಿಗೆ ಬಳಿಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು ಈ ಸಂಬಂಧ ಸರ್ಕಾರದ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್. ರವಿ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಎನ್.ರವಿಕುಮಾರ್,  ಸರ್ಕಾರ ವಸತಿ ಯೋಜನೆಯಲ್ಲಿ ಮುಸ್ಲೀಮರಿಗೆ  10% ನಿಂದ 15%ಗೆ ಮೀಸಲಾತಿ ಹೆಚ್ಚಿಸುತ್ತಿದೆ.  ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್  ಆಡಳಿತ ಅಲ್ಲ ರಾಜ್ಯದಲ್ಲಿರುವುದು ಟಿಪ್ಪು ಆಡಳಿತ. ಎಲ್ಲ ಸೌಲಭ್ಯಗಳು ಅಲ್ಪ ಸಂಖ್ಯಾತರಿಗೆ ಮಾತ್ರ ಸಿಗುತ್ತಿದೆ.  ಎಸ್ ಸಿ,ಎಸ್ ಟಿ ಹಣವನ್ನ ಗ್ಯಾರಂಟಿ ಯೋಜನೆ, ಅಲ್ಪಸಂಖ್ಯಾತರಿಗೆ  ನೀಡುತ್ತಿದೆ. ಈ ಮೂಲಕ ಸರ್ಕಾರ ಎಸ್.ಸಿ, ಎಸ್ ಟಿ, ಒಬಿಸಿಗೆ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಡಿಕೆ ಶಿವಕುಮಾರ್,  ಸಿದ್ದರಾಮಯ್ಯ  ಟಿಪ್ಪು ಸುಲ್ತಾನ್ ಆಡಳಿತ ಅನುಷ್ಟಾನ ಮಾಡುತ್ತಿದ್ದಾರೆ.  ಎಲ್ಲಾ ಸೌಲಭ್ಯಗಳನ್ನ ಮುಸ್ಲೀಮರಿಗೆ ನೀಡುತ್ತಿದೆ. ಸರ್ಕಾರದ ಕ್ರಮದ ವಿರುದ್ದ ಹೋರಾಟ ಮಾಡುತ್ತೇವೆ ಎಂದು ರವಿಕುಮಾರ್ ಹರಿಹಾಯ್ದರು.
Key words: Increase, reservation, Muslims, injustice, N Ravikumar
370 ನೇ ವಿಧಿಯ ರದ್ದತಿ ಬಗ್ಗೆ ನಾಳೆ ಜನಜಾಗೃತಿ ಕಾರ್ಯಕ್ರಮ: 150ನೇ ಗಾಂಧಿ ಜಯಂತಿ ಆಚರಣೆ ಕುರಿತು ವಿಡಿಯೋ ಕಾನ್ಫರೆನ್ಸ್- ಎಂಎಲ್ ಸಿ ರವಿಕುಮಾರ್ ಹೇಳಿಕೆ
ಮೈಸೂರು,ಸೆ,21,2019(www.justkannada.in): 370 ನೇ ವಿಧಿಯ ರದ್ದತಿ ಬಗ್ಗೆ ನಾಳೆ  ಬೆಂಗಳೂರಿನಲ್ಲಿ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು.
ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ  ಎನ್.ರವಿಕುಮಾರ್,   370ನೇ ವಿಧಿಯ ರದ್ದತಿ  ಕುರಿತು ಜನಜಾಗೃತಿ ಮೂಡಿಸಲು ನಾಳೆ ,22.9.2019ರಂದು ಬೆಂಗಳೂರಿಗೆ ರಾಷ್ಟ್ರೀಯ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಆಗಮಿಸಲಿದ್ದಾರೆ. ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಸಚಿವ ಅವರು 370ನೇ ಆರ್ಟಿಕಲ್, 35ಎ ರದ್ದತಿಯನ್ನು  ಸಂವಿಧಾನ ಚೌಕಟ್ಟಿನಲ್ಲಿ ಮಾಡಿದ್ದು, ಒಂದು ದೇಶ-ಒಂದು ಸಂವಿಧಾನ ಎಂಬ ಸಂದೇಶವನ್ನು  ನೀಡಿದ್ದಾರೆ ಎಂದರು.
150ನೇ ಗಾಂಧಿ ಜಯಂತಿ ವರ್ಷಾಚರಣೆಯ  ಅರ್ಥಪೂರ್ಣ ಆಚರಣೆ ಮಾಡಬೇಕು. ಆ ದಿನದಂದ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಬೇಕು ಎಂದು ತಿಳಿಸಲು ಇಂದು ರಾಷ್ಟ್ರೀಯ ಅಧ್ಯಕ್ಷರು  ಅಮಿತ್ ಶಾ, ಕಾರ್ಯಾಧ್ಯಕ್ಷರು  ಜೆ.ಪಿ.ನಡ್ಡಾ, ಸಂಘಟನಾ ಪ್ರಧಾನ ಕಾರ್ಯದರ್ಶಿ  ಬಿ.ಎಲ್.ಸಂತೋಷ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಅದೇ ವಿಚಾರವನ್ನು ಇಂದು ಸಂಜೆ ರಾಜ್ಯದ ಎಲ್ಲಾ ಸಂಸದರು ಹಾಗೂ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಯಲಿದೆ ಎಂದು   ರವಿಕುಮಾರ್ ಅವರು ತಿಳಿಸಿದರು.
ಬಿಜೆಪಿಯು ಸಂಘಟನಾ ಪರವಾದ ಹಿನ್ನೆಲೆಯಲ್ಲಿ ಈ ತಿಂಗಳ 30ರ ಒಳಗಡೆ 58 ಸಾವಿರ ಬೂತ್ ಗಳಲ್ಲಿ ಬೂತ್ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಚುನಾವಣೆ ಆದ ಮೇಲೆ ಬೂತ್ ಸಮಿತಿ ರಚನೆ  ಬಿಜೆಪಿ ಕಾರ್ಯಾಲಯಕ್ಕೆ ಮಾಹಿತಿ ನೀಡಬೇಕೆಂದು ತಿಳಿಸಿದೆ. ಡಿಸೆಂಬರ್ ತಿಂಗಳ ಒಳಗಡೆ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷದ ಆಂತರಿಕ ಚುನಾವಣೆಯು ನಡೆಯಲಿದೆ. ಡಿಸೆಂಬರ್ 15ರ ಒಳಗಡೆ ಬಿಜೆಪಿ ಸಂಘಟನಾ ಪರ್ವ ಮುಕ್ತಾಯಗೊಳ್ಳಲಿದೆ ಎಂದು ಎಂಎಲ್ ಸಿ ರವಿಕುಮಾರ್ ತಿಳಿಸಿದರು.
ಉಪಚುನಾವಣೆಗೆ ಸಂಬಂಧಿಸಿದಂತೆ ತಯಾರಿ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ, ಪಕ್ಷದಲ್ಲಿ ನಮ್ಮ ಮುಖಂಡರು ಸಭೆ ಕರೆದು ಉಪಚುನಾವಣೆ ತಯಾರಿ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರವಿ ಕುಮಾರ್ ತಿಳಿಸಿದರು.
ರಾಜ್ಯದಲ್ಲಿ ನೆರೆ ಬಂದಿರುವುದರ ಕುರಿತು ರಾಜ್ಯ ಸರ್ಕಾರ ಸೂಕ್ತವಾದ ರೀತಿಯಲ್ಲಿ ಕ್ರಮಕೈಗೊಂಡು ನೆರೆ ಸಂತ್ರಸ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿಜೆಪಿ ಸರ್ಕಾರದ ಬಗ್ಗೆ ಟೀಕೆ ಟಿಪ್ಪಣಿ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ ಎಂದು ಹೇಳಿದರು.
Key words: Tomorrow- program – repeal – Article 370-bjp-  MLC-N. Ravikumar