Tag: Nadaprabhu Kempegowda
ಕೆಐಎಬಿಯಲ್ಲಿ ‘ನಾಡಪ್ರಭು ಕೆಂಪೇಗೌಡರ ಪ್ರತಿಮೆ’ ಅನಾವರಣಗೊಳಿಸಿದ ಪ್ರಧಾನಿ ಮೋದಿ
ಬೆಂಗಳೂರು,ನವೆಂಬರ್,11,2022(www.justkannada.in): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಬೆಂಗಳೂರು...
ನಾಡಪ್ರಭು ಕೆಂಪೇಗೌಡರ ಕೀರ್ತಿ ಕಾಲಾತೀತ- ಸಿಎಂ ಬೊಮ್ಮಾಯಿ ಬಣ್ಣನೆ.
ಬೆಂಗಳೂರು,ಅಕ್ಟೋಬರ್,21,2022(www.justkannada.in): ದೂರದೃಷ್ಟಿ ಮತ್ತು ವ್ಯವಸ್ಥಿತ ಯೋಜನೆಗಳಿರುವ ಆಡಳಿತಗಾರರು ಶತಶತಮಾನಗಳು ಉರುಳಿದರೂ ಅಜರಾಮರಾಗಿ ಇರುತ್ತಾರೆ ಎನ್ನುವುದಕ್ಕೆ ಬೆಂಗಳೂರಿನ ಸ್ಥಾಪಕರಾದ ನಾಡಪ್ರಭು ಕೆಂಪೇಗೌಡರೇ ಸಾಕ್ಷಿಯಾಗಿದ್ದಾರೆ. ಇಂತಹ ಇತಿಹಾಸ ಪುರುಷರಿಗೆ 108 ಅಡಿ ಎತ್ತರದ ಭವ್ಯ ಪ್ರತಿಮೆ...
ನ.11 ರಂದು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ.
ಬೆಂಗಳೂರು,ಅಕ್ಟೋಬರ್,21,2022(www.justkannada.in): ನವೆಂಬರ್ 11 ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇಂದು ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಚಾಲನೆ ದೊರೆಯಿತು.
ಇಂದಿನಿಂದ...
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅಭಿಯಾನಕ್ಕೆ ಚಾಲನೆ, ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ.
ಬೆಂಗಳೂರು, ಸೆಪ್ಟಂಬರ್,1,2022(www.justkannada.in): ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ಅಭಿಯಾನಕ್ಕೆ ಚಾಲನೆ ಹಾಗೂ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆ ನೆರವೇರಿಸಿದರು.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್...
ನಾಡಪ್ರಭು ಕೆಂಪೇಗೌಡ ಬಡಾವಣೆಗೆ ರೂ.650 ಕೋಟಿ ಬ್ರೇಕ್.
ಬೆಂಗಳೂರು, ಅಕ್ಟೋಬರ್ 6, 2021 (www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವತಿಯಿಂದ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕೆಂಪೇಗೌಡ ಬಡಾವಣೆಯ ಮೂಲಭೂತಸೌಕರ್ಯ ಕಾಮಗಾರಿಗಳು, ರೂ.೬೫೦ ಕೋಟಿಗಳಷ್ಟು ವ್ಯತ್ಯಯ ವೆಚ್ಚ ಹೆಚ್ಚಳದ ಕಾರಣದಿಂದಾಗಿ ಕಳೆದ ಕೆಲವು...
223 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 46 ಪಾರಂಪರಿಕ ತಾಣಗಳ ಅಭಿವೃದ್ಧಿ.
ಬೆಂಗಳೂರು, ಜುಲೈ,6,2021(www.justkannada.in): ನಾಡಪ್ರಭು ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ಈ ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ನಾಡಪ್ರಭು ಕೆಂಪೇಗೌಡರ ಜಯಂತಿ : ಕೆರೆ ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ವಿನೂತನವಾಗಿ ಆಚರಣೆ..
ಮೈಸೂರು,ಜೂ,27,2019(www.justkannada.in): ಇಂದು ಬೆಂಗಳೂರು ನಿರ್ಮಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆ ಮೈಸೂರಿನಲ್ಲಿ ವಿನೂತನವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡಲಾಯಿತು.
ಕೆಂಪೇಗೌಡರಿಗೆ ಗೌರವ ಸಲ್ಲಿಸಲು ಕೆರೆಗಳು ಹಾಗೂ ಕಲ್ಯಾಣಿಗಳ ಜೀರ್ಣೋದ್ಧಾರದ ಮೂಲಕ ಕೆಂಪೇಗೌಡರ ಜಯಂತಿ ಆಚರಿಸಲಾಯಿತು....