Nagamangala Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಗಮಂಗಲದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ : ಆಡಳಿತಾತ್ಮಕ ಅನುಮೋದನೆ
ಮಂಡ್ಯ,ಫೆಬ್ರವರಿ,19,2025 (www.justkannada.in): 2023-24ನೇ ಸಾಲಿನ ರಸ್ತೆ ಸುರಕ್ಷತಾ ನಿಧಿಯ ಕ್ರಿಯಾ ಯೋಜನೆಯಡಿ  ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು ನಾಗಮಂಗಲದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು 698  ಲಕ್ಷ ರೂ. ಅಂದಾಜು ವೆಚ್ಚದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಇವರ ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Automated test track , Nagamangala,  Administrative,  approval

The post ನಾಗಮಂಗಲದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ : ಆಡಳಿತಾತ್ಮಕ ಅನುಮೋದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಲಭೆ ನಡೆಸಿದವರನ್ನ ಬಿಟ್ಟು ಗಣೇಶ ಕೂರಿಸಿದವರ ಬಂಧನ: ಸರ್ಕಾರದ ವಿರುದ್ದ ಅಶ್ವಥ್ ನಾರಾಯಣ್ ಆಕ್ರೋಶ
ಮಂಡ್ಯ,ಸೆಪ್ಟಂಬರ್,16,2024 (www.justkannada.in): ನಾಗಮಂಗಲದಲ್ಲಿ ಗಲಭೆ ನಡೆಸಿದವರನ್ನ ಬಿಟ್ಟು ಗಣೇಶ ಕೂರಿಸಿದವರವನ್ನ ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಶಾಸಕ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವಥ್ ನಾರಾಯಣ್, ಚುನಾವಣೆ ಹಿನ್ನೆಲೆ ದ್ವೇಷದ ರಾಜಕಾರಣ ಮಾಡುತ್ತಿರುವುದು ಕಂಡು ಬಂದಿದೆ.   ಪ್ರಕರಣದ ಹಿಂದೆ ಪಿಎಫ್ ಐ ಕೈವಾಡದ ಬಗ್ಗೆ ಮಾಹಿತಿ ಇದೆ. ಪಾಕ್ ಪರ ಘೋಷಣೆ ಕೂಗಿದ ಬಗ್ಗೆಯೂ ಮಾಹಿತಿ ಬಂದಿದೆ. ಪ್ರಕರಣ ಹಿಂದೆ ಯಾರೆಲ್ಲ ಇದ್ದಾರೆ . ಯಾರು ಕುಮ್ಮಕ್ಕು ನೀಡಿದ್ದಾರೆ. ಇದೆಲ್ಲದಕ್ಕೆ ಎಲ್ಲಂದ ಹಣ ಬಂದಿದೆ ಎಲ್ಲವನ್ನು ಸಂಗ್ರಹಿಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ  ಎಂದರು.

ಬಿಜೆಪಿ ಸತ್ಯಶೋಧನಾ ತಂಡ ಘಟನಾ ಸ್ಥಳ ಪರಿಶೀಲಿಸಿದೆ.  ಗಲಭೆ ಬಗ್ಗೆ ಸಮಗ್ರ ವರದಿ ಸಂಗ್ರಹಿಸಿ ಪಕ್ಷಕ್ಕೆ  ಮತ್ತು ಸರ್ಕಾರಕ್ಕೆ ವರದಿ ನೀಡುತ್ತೇವೆ  ಎಂದು ಅಶ್ವಥ್ ನಾರಾಯಣ್ ಹೇಳಿದರು.

Key words: Nagamangala, roit, case, MLA, Ashwath Narayan

The post ಗಲಭೆ ನಡೆಸಿದವರನ್ನ ಬಿಟ್ಟು ಗಣೇಶ ಕೂರಿಸಿದವರ ಬಂಧನ: ಸರ್ಕಾರದ ವಿರುದ್ದ ಅಶ್ವಥ್ ನಾರಾಯಣ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಂಧಿತರಾಗಿರುವ ಅಮಾಯಕರ ಹೆಸರನ್ನ ಚಾರ್ಜ್ ಶೀಟ್ ವೇಳೆ ಕೈ ಬಿಡಲು ಸೂಚನೆ- ಸಚಿವ ಚಲುವರಾಯಸ್ವಾಮಿ
ಮಂಡ್ಯ, ಸೆಪ್ಟೆಂಬರ್ 14,2024 (www.justkannada.in):   ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದು‌ ನಿಜ. ಆದರೆ ಚಾರ್ಜ್​ಶೀಟ್​​ ಸಲ್ಲಿಸುವ ವೇಳೆ ‌ಅವರ ಹೆಸರು ಕೈಬಿಡಲು ಸೂಚನೆ ‌ನೀಡಿದ್ದೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ  ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು. ಈಗಾಗಲೇ ಎಫ್ ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಒಂದು ಬಾರಿ ಅರೆಸ್ಟ್ ಆದರೆ ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್ ವೇಳೆ ಕೈಬಿಡುತ್ತೇವೆ ಎಂದು ತಿಳಿಸಿದರು.

ಹಾಗೆಯೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ವಾಗ್ದಾಳಿ ನಡೆಸಿದ ಚಲುವರಾಯಸ್ವಾಮಿ,  ಚನ್ನಪಟ್ಟಣ ಎಲೆಕ್ಷನ್ ಬಗ್ಗೆ ಯಾಕೆ ಮಾತನಾಡಬೇಕು.  ಮಾಜಿ ಸಿಎಂ ಆದವರು ಆಡುವ ಮಾತಾ ಇದು.  ಜನರಿಗೆ ಸಮಾಧಾನ ಹೇಳುವ ಬದಲು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಕಾಂಗ್ರೆಸ್ ನ ಒಂದು ಟೀಂ ಆ್ಯಕ್ಟಿವ್ ಆಗಿದೆ ಎಂಬ ಹೇಳಿಕೆ ಕುರಿತು ಮಾತನಾಡಿದ ಚಲುವರಾಯಸ್ವಾಮಿ,  ವಿಜಯೇಂದ್ರ, ಆರ್.ಅಶೋಕ್ ರನ್ನು  ಬಿಜೆಪಿಯ ಎಷ್ಟು ಜನರು ಒಪ್ಪಿದ್ದಾರೆ. ಜೆಡಿಎಸ್ ನ  ಹೆಚ್.ಡಿ ಕುಮಾರಸ್ವಾಮಿಯನ್ನ ಬಿಜೆಪಿ ಎಷ್ಟು ನಾಯಕರು ಒಪ್ಪಿದ್ದಾರೆ ಎಂದು ಪ್ರಶ್ನಿಸಿದರು.

ಒಂದು ಮನೆ ಪಕ್ಷದ  ಅಂದ ಮೇಲೆ ನಾಲ್ಕೈದು  ವ್ಯತ್ಯಸಗಳು ಇರುತ್ತೆ.  ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಒಟ್ಟಿಗೆ ಇರುವುದನ್ನ ನೋಡಿಲ್ವಾ?  6 ವರ್ಷ ಏನಾದ್ರೂ ವ್ಯತ್ಯಾಸ ಕಂಡು ಬಂತಾ ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.

Key words: Nagamangala, roit case, Minister, Chaluvarayaswamy

The post ಬಂಧಿತರಾಗಿರುವ ಅಮಾಯಕರ ಹೆಸರನ್ನ ಚಾರ್ಜ್ ಶೀಟ್ ವೇಳೆ ಕೈ ಬಿಡಲು ಸೂಚನೆ- ಸಚಿವ ಚಲುವರಾಯಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಗಮಂಗಲ ಗಲಭೆ ಕೇಸ್: ತಮ್ಮ ವಿರುದ್ದ ಆರೋಪ ಮಾಡಿದ ಡಿ.ಕೆ ಸುರೇಶ್ ಗೆ ಹೆಚ್ ಡಿಕೆ ತಿರುಗೇಟು
ಬೆಂಗಳೂರು, ಸೆಪ್ಟಂಬರ್,14,2024 (www.justkannada.in): ನಾಗ ಮಂಗಲ ಗಲಭೆ ಹಿಂದೆ ಹೆಚ್.ಡಿ ಕುಮಾರಸ್ವಾಮಿ ಇರಬಹುದು ಎಂದು ಆರೋಪ ಮಾಡಿದ್ದ ಮಾಜಿ ಸಂಸದ ಡಿ.ಕೆ ಸುರೇಶ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಆ ಬ್ರದರ್ ಗಳ ಹಿನ್ನೆಲೆ ಏನು ಎಂಬುದು ಇಡೀ ಜಗತ್ತಿಗೇ ಗೊತ್ತಿದೆ. ಡಿ.ಕೆ.ಸುರೇಶ್ ಅವರ ಹಿನ್ನಲೆ ಏನು ಅಂತ ಗೊತ್ತಿಲ್ಲವೇ? ಅವರ ಮಾರ್ಗವೇ ಎಲ್ಲರಿಗೂ ಜಗಜ್ಜಾಹೀರಾಗಿದೆ.  ಅವರ ಮಾರ್ಗ ಎಂಥದು ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕಿಡಿಕಾರಿದರು.

ಅಣ್ಣ – ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ? ಎಂದು ಕುಟುಕಿದರು.

ನಾಗಮಂಗಲದಲ್ಲಿ ನಾನೇನು ಬೆಂಕಿ ಹಚ್ಚೋದಕ್ಕೆ ಹೋಗಿದ್ದನಾ..? ಬೆಂಕಿ ಹಚ್ಚುವ ಸಂಸ್ಕೃತಿ ಅವರದ್ದು. ನಾನು ನಾಗಮಂಗಲಕ್ಕೆ ಹೋಗುವುದು ಇರಲಿ, ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಮತ್ತು ನಮ್ಮ ಪಕ್ಷದ ಕಥೆ ಮುಗಿದೇ ಹೋಯಿತು ಎಂದುಕೊಂಡಿದ್ದರು. ಈಗ ಕೇಂದ್ರದಲ್ಲಿ ಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೆಚ್.ಡಿಕೆ ಕಿಡಿಕಾರಿದರು.

Key words: Nagamangala, Riot Case, HDK, DK Suresh

The post ನಾಗಮಂಗಲ ಗಲಭೆ ಕೇಸ್: ತಮ್ಮ ವಿರುದ್ದ ಆರೋಪ ಮಾಡಿದ ಡಿ.ಕೆ ಸುರೇಶ್ ಗೆ ಹೆಚ್ ಡಿಕೆ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ
ಬೆಂಗಳೂರು,ಸೆಪ್ಟಂಬರ್,14,2024 (www.justkannada.in): ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದ ಮಂಡ್ಯ ಜಿಲ್ಲೆಯ ನಾಗ ಮಂಗಲ ಇದೀಗ  ಸಹಜ ಸ್ಥಿತಿಗೆ ಮರಳಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಗಮಂಗಲ ಸಹಜ ಸ್ಥಿತಿಗೆ  ಮರಳುತ್ತಿದೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಶಾಂತಿ ಸಭೆ ನಡೆಸೋದಕ್ಕೆ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ನಾಗಮಂಗಲ ಸಹಜಸ್ಥಿತಿಗೆ ಬಂದಿದ್ದು,  ಪಟ್ಟಣದ ರಸ್ತೆಗಳಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

Key words: Nagamangala, normal, Police security, minister, Parameshwar

The post ಸಹಜ ಸ್ಥಿತಿಗೆ ನಾಗಮಂಗಲ: ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ
ನವದೆಹಲಿ,ಸೆಪ್ಟಂಬರ್,12,2024 (www.justkannada.in):  ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಗಲಭೆ ಸಂಬಂಧ ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿಲ್ಲ. ಈ ಹಿಂದೆ ನಾನು ಹೇಗೆ ಆಡಳಿತ ನಡೆಸಿದ್ದೇನೆಂಬುದು ಕಡತದಲ್ಲೇ ಇದೆ. ಪ್ರಮುಖ ಆರೋಪಿ ಈಗಾಗಲೇ ಪರಾರಿಯಾಗಿರುತ್ತಾನೆ. ಜೀವನಕ್ಕೆ ಆಧಾರವಾಗಿದ್ದವರನ್ನು ಬಂಧಿಸಿ ಜೈಲಿನಲ್ಲಿ ಇಟ್ಟಿದ್ದಾರೆ. ನಾಳೆ ನಾಗಮಂಗಲಕ್ಕೆ ಭೇಟಿ ನೀಡಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ ಎಂದು  ಹೇಳಿದರು.

ಕೋಮು ಗಲಭೆ ವಿಚಾರವಾಗಿ ರಾಜಕಾರಣ ಮಾಡಬಾರದು ಎಂಬ ಸಚಿವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ನಾನು ಬೆಂಕಿ ಹಚ್ಚಿಲ್ಲ, ಆರಿಸಿದ್ದೇನೆ.  ಬೆಂಕಿ ಹಚ್ಚುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ನಾಗಮಂಗಲ ಪಟ್ಟಣದಲ್ಲಿ ಪೊಲೀಸ್ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ. ಮೊದಲೇ ಕ್ರಮ ಕೈಗೊಂಡಿದ್ದರೆ ಈ ರೀತಿಯ ಘಟನೆ ಆಗುತ್ತಿತ್ತಾ? ಎಂದು ಪ್ರಶ್ನಿಸಿದರು.

ಸರ್ವ ಜನಾಂಗದ ಶಾಂತಿಯ ತೋಟದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮೆರವಣಿಗೆ ವೇಳೆ ಪೆಟ್ರೋಲ್ ಬಾಂಬ್​ ಎಸೆಯುವ ಕೆಲಸ ಆಗಿದೆ. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಿದವರು ಯಾರು? ನಾನು ಯಾವುದೇ 1 ಸಮುದಾಯ ಓಲೈಸುವ ಕೆಲಸ ಮಾಡುತ್ತಿಲ್ಲ. ತಲ್ವಾರ್​ ಹಿಡಿದು ಓಡಾಡ್ತಿದ್ದಾರೆ, ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಇದರಲ್ಲೇ ಗೊತ್ತಾಗುತ್ತದೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ  ಎಂದು ಕಿಡಿಕಾರಿದರು.

Key words: Union Minister, HDK, visit, Nagamangala, tomorrow

The post ನಾಳೆ ನಾಗಮಂಗಲಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣೇಶ ವಿಸರ್ಜನೆ ವೇಳೆ ಗಲಭೆ ಕೇಸ್: ಸುಮಾರು 52 ಮಂದಿ ಬಂಧನ
ಮಂಡ್ಯ,ಸೆಪ್ಟಂಬರ್,12,2024 (www.justkannada.in): ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 52 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಒಬ್ಬರಿಗೊಬ್ಬರು ಘರ್ಷಣೆ ಮಾಢಿಕೊಂಡಿದ್ದಾರೆ ಗಲಾಟೆ ವೇಳೆ ಬೈಕ್ ಗಳು,  ಅಂಗಡಿಗೆ ಬೆಂಕಿ ಹಾಕಿದ್ದಾರೆ  ಗಣೇಶ ವಿಸರ್ಜನೆ ವೇಳೆ ಆ ಕಡೆಯಿಂದ ಕಲ್ಲು ತೂರಾಟ ನಡೆದಿದ್ದು, ಅದಕ್ಕೆ ಈ ಕಡೆಯಂದಲೂ ಕಲ್ಲು ತೂರಾಟ ಮಾಡಿದ್ದಾರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಘಟನೆ ಸಂಬಂಧ 52 ಮಂದಿ ಬಂಧಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ನಾಗಮಂಗಲದಲ್ಲಿ   ದರ್ಗಾದ ಎದುರುಗಡೆ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದ್ದು, ಅದರ ಬೆನ್ನಲ್ಲಿಯೇ ಕೋಮು ಕಿಡಿಗೇಡಿಗೇಡಿಗಳು ಸಿಕ್ಕ ಸಿಕ್ಕ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಅಂಗಡಿ‌ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿದೆ.

Key words: Nagamangala, Riot case, 52 people arrest, Minister, Parameshwar

The post ಗಣೇಶ ವಿಸರ್ಜನೆ ವೇಳೆ ಗಲಭೆ ಕೇಸ್: ಸುಮಾರು 52 ಮಂದಿ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಗಮಂಗಲದಲ್ಲಿ ಕೋವಿಡ್ ಸೊಂಕಿಗೆ ಕಾರಣವಾದ ಮುಂಬೈ ಮೂಲದ ವ್ಯಕ್ತಿ..
ಮಂಡ್ಯ, ಏ.27, 2020 : (www.justkannada.in news ) : ಮುಂಬೈನಿಂದ ಬಂದ ನಾಗಮಂಗಲ ಮೂಲದ ವ್ಯಕ್ತಿಗೆ ಕರೋನ ಸೋಂಕು ಧೃಡ.ನಾಗಮಂಗಲ ತಾಲೂಕಿನ ಸಾತೇನಹಳ್ಳಿ ಗ್ರಾಮದ 50 ವರ್ಷದ ವ್ಯಕ್ತಿಗೆ (P-505) ಸೋಂಕು.

ಮುಂಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸೋಂಕಿತ. ಲಾಕ್‌ಡೌನ್ ಇದ್ರು ಅಧಿಕಾರಿಗಳ ಕಣ್ತಪ್ಪಿಸಿ ಏ.22ರಂದು ಗ್ರಾಮಕ್ಕೆ ಆಗಮನ. ಅಗತ್ಯ ಸೇವೆಗಳ ಟ್ರಕ್, ಬೈಕ್‌ಗಳ ಸಹಾಯಪಡೆದು ಮುಂಬೈನಿಂದ ಸಾತೇನಹಳ್ಳಿಗೆ ಬಂದಿದ್ದ ವ್ಯಕ್ತಿ.

ಮುಂಬೈನಿಂದ ವ್ಯಕ್ತಿ ಬರ್ತಿದ್ದಂತೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ ಗ್ರಾಮಸ್ಥರು. ಏ.24ರಂದು ವ್ಯಕ್ತಿಯ ಗಂಟಲು ದ್ರವ ಪರೀಕ್ಷೆ. ಇಂದು ಬಂದ ರಿಪೋರ್ಟ್‌ನಲ್ಲಿ ಕೊರೊನಾ ಪಾಸಿಟಿವ್.

ಪಾಸಿಟಿವ್ ಬರ್ತಿದ್ದಂತೆ ಸಾತೇನಹಳ್ಳಿ ಸೀಲ್ ಡೌನ್ . ಸೋಂಕಿತ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್‌ಗೆ ಶಿಫ್ಟ್ ಮಾಡಿದ ಆರೋಗ್ಯಾಧಿಕಾರಿಗಳು. ಕುಟುಂಬಸ್ಥರನ್ನು ಕ್ವಾರೆಂಟೈನ್ ಮಾಡಿದ ಅಧಿಕಾರಿಗಳು. ಇದು ನಾಗಮಂಗಲದ ಮೊದಲ ಪಾಸಿಟಿವ್ ಪ್ರಕರಣ.

ಈಗ ಜಿಲ್ಲೆಯಲ್ಲಿ 17 ಕ್ಕೇರಿದ ಸೋಂಕಿತರ ಸಂಖ್ಯೆ. ಈ ಪೈಕಿ ಮಳವಳ್ಳಿ – 14 , ಮಂಡ್ಯ ನಗರ -1, ನಾಗಮಂಗಲ -1.

key words : covid-corona-nagamangala-hotel-bombay-quarentine

The post ನಾಗಮಂಗಲದಲ್ಲಿ ಕೋವಿಡ್ ಸೊಂಕಿಗೆ ಕಾರಣವಾದ ಮುಂಬೈ ಮೂಲದ ವ್ಯಕ್ತಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ: ಹುಣ್ಣಿಮೆ ಪೂಜೆಯಲ್ಲಿ ಭಾಗಿ…
ಮಂಡ್ಯ,ಡಿ,12,2019(www.justkannada.in):  ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಅದಿಚುಂಚನಗಿರಿಗೆ  ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ  ಜೆಡಿಎಸ್ ಶಾಸಕ ಸುರೇಶ್ ಗೌಡ ಸ್ವಾಗತಿಸಿದರು. ಬಳಿಕ  ಜೆಡಿಎಸ್ ಶಾಸಕ ಸುರೇಶ್ ಗೌಡ ಸಿಎಂ  ಬಿಎಸ್ ಯಡಿಯೂರಪ್ಪರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸಿಎಂ ಬಿಎಸ್ ಯಡಿಯೂರಪ್ಪ ಮಠದ ಶ್ರೀ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು. ತದನಂತರ ಕಾಲಭೈರವೇಶ್ವರನ ದರ್ಶನ ಪಡೆದರು. ಸಿಎಂ ಬಿಎಸ್ ವೈ ಗೆ ಶಾಸಕ. ನಾರಾಯಣಗೌಡ, ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು.

ನಿರ್ಮಲಾನಂದನಾಥ ಶ್ರೀಗಳ ನಡೆದ ಹುಣ್ಣಿಮೆ ಪೂಜೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾದರು. ನಂತರ ಮಠದಲ್ಲೇ ಉಪಹಾರ ಸೇವಿಸಿದರು.

Key words: CM BS Yeddyurappa- visit –nagamangala-Adichunchanagiri-shri -blessing

The post ಆದಿಚುಂಚನಗಿರಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ: ಹುಣ್ಣಿಮೆ ಪೂಜೆಯಲ್ಲಿ ಭಾಗಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಂಬಿದ್ರೆ ನಂಬಿ ಬಿಟ್ರೆ ಬಿಡಿ: ಕೋಳಿಗಳೆಲ್ಲ ಬ್ಯಾಕಿಂದ ಮೊಟ್ಟೆ ಇಟ್ರೆ ಇಲ್ಲೊಂದು ಮಾತ್ರ ಫ್ರೆಂಟಿಂದಾನೆ ಇಡುತ್ತೆ…..!
ನಾಗಮಂಗಲ,ಜು,26,2019(www.justkannada.in): ಜನರು ಅಚ್ಚರಿ ಪಡುವಂತಹ ಘಟನೆಗಳು ಆಗ್ಗಾಗ್ಗೆ ನಡೆಯುತ್ತಲೇ ಇರುತ್ತವೆ. ಅಂತೆಯೇ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು ಎಲ್ಲರನ್ನೂ ನಿಬ್ಬೆರಗಾಗಿಸಿದೆ.

ಹೌದು ನಾಗಮಂಗಲ ಪಟ್ಟಣದಲ್ಲಿ ಕೋಳಿಯೊಂದು ಕುತ್ತಿಗೆ ಭಾಗದಲ್ಲಿ ಕೊಟ್ಟೆಯಿಟ್ಟು ಆಚ್ಚರಿ ಮೂಡಿಸಿದೆ.  ನಾಗಮಂಗಲ ಪಟ್ಟಣದ ಹೇಮಾವತಿ ಬಡಾವಣೆಯ ಕಾಲಜ್ಞಾನಿ ಪುಸ್ತಕ ಬರೆಯುವುದರಲ್ಲಿ ಹೆಸರುವಾಸಿಯಾಗಿರುವ ಬರಹಗಾರ ಶಿವರಾಮೇಗೌಡ ರವರ ಮನೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ.

ಸುಮಾರು ಎರಡು ವರ್ಷದಿಂದ ತಮ್ಮ ಮನೇಲಿ ಸಾಕಿಕೊಂಡಿದ್ದ ಕೋಳಿ ಹಲವು ಬಾರಿ ಮೊಟ್ಟೆಗಳನ್ನು ಇಟ್ಟು ಮರಿಗಳನ್ನು ಮಾಡಿತ್ತು. ಆದರೆ ಇದೀಗ ಈ ಕೋಳಿ ಕುತ್ತಿಗೆ ಭಾಗದಿಂದ ಮೊಟ್ಟೆಗಳನ್ನಿಡುತ್ತಿದ್ದು ಶಿವರಾಮೇಗೌಡ ರವರ  ಕುಟುಂಬದವರೇ ಆಶ್ಚರ್ಯಪಟ್ಟು ಅದನ್ನ  ವಿಡಿಯೋ ಮಾಡಿದ್ದಾರೆ. ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಜಗತ್ತಿಗೆ ಸಂದೇಶ ಹೇಳುವ 15ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ವ್ಯವಸಾಯ ಮಾಡಿಕೊಂಡಿದ್ದ ಶಿವರಾಮೇಗೌಡರ ಮನೆಯಲ್ಲಿ ಇಂತಹ ಘಟನೆ ನಡೆದಿದೆ.

Key words: strange- incident – Nagamangala-hen-egg -surprise

The post ನಂಬಿದ್ರೆ ನಂಬಿ ಬಿಟ್ರೆ ಬಿಡಿ:  ಕೋಳಿಗಳೆಲ್ಲ ಬ್ಯಾಕಿಂದ ಮೊಟ್ಟೆ ಇಟ್ರೆ ಇಲ್ಲೊಂದು ಮಾತ್ರ ಫ್ರೆಂಟಿಂದಾನೆ ಇಡುತ್ತೆ…..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.