Tag: Name
ವಿಧಾನಪರಿಷತ್ ಗೆ ಬಿವೈ ವಿಜಯೇಂದ್ರ ಹೆಸರು..?
ಬೆಂಗಳೂರು,ಮೇ,14,2022(www.juskannada.in): ಮಾಜಿಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ...
ಟಿಪ್ಪು ರೈಲಿನ ಹೆಸರು ಬದಲಾಯಿಸಿಯೇ ತೀರುತ್ತೇವೆ – ಸಂಸದ ಪ್ರತಾಪ್ ಸಿಂಹ.
ಮೈಸೂರು,ಫೆಬ್ರವರಿ,13,2022(www.justkannada.in): ಟಿಪ್ಪು ಸುಲ್ತಾನ್ ಒಂದು ಹಳಿಯನ್ನು ಹಾಕಿಲ್ಲ. ಹೀಗಾಗಿ ಟಿಪ್ಪು ರೈಲಿನ ಹೆಸರನ್ನ ಒಡೆಯರ್ ಎಂದು ನಾಮಕರಣ ಮಾಡಿಯೇ ತೀರುತ್ತೇವೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ...
ನಾಮಿನಿ ಹೆಸರು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಲಿ- ಕೃಷಿ ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಫೆಬ್ರವರಿ,4,2022(www.justkannada.in): ಬೆಳೆ ವಿಮೆಗೆ ನೋಂದಾಯಿತ ಅರ್ಹ ಫಲಾನುಭವಿಗಳು ಮರಣ ಹೊಂದಿದಲ್ಲಿ ಆ ರೈತರುಗಳ ಬೆಳೆವಿಮೆ ಪರಿಹಾರವನ್ನು ಸರಿಯಾದ ವಾರಸುದಾರರಿಗೆ (ನಾಮಿನಿ)ಪಾವತಿಸುವ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಹಾಗೂ ನೊಂದಣಿ ಸಮಯದಲ್ಲಿಯೇ ನಾಮಿನಿಯ ಹೆಸರನ್ನು ಸೇರಿಸುವ...
ಮಹಾನ್ ವ್ಯಕ್ತಿಗಳ ಹೆಸರಲ್ಲಿ ರಾಜಕೀಯ ಬೇಡ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ- ಗೃಹ ಸಚಿವ...
ಬೆಂಗಳೂರು,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಎಂಇಎಸ್ ಪುಂಡರ ಪುಂಡಾಡಿಕೆಗೆ ಇಡೀ ರಾಜ್ಯದಲ್ಲೇ ತೀವ್ರಖಂಡನೆ ವ್ಯಕ್ತವಾಗಿದ್ದು ಅವರನ್ನ ಬಂಧಿಸಿ ಜೈಲಿಗಟ್ಟುವಂತೆ ಆಕ್ರೋಶದ ಕೂಗು ಎದ್ದಿದೆ.
ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ...
ಬಿಟ್ ಕಾಯಿನ್ ದಂಧೆ ವಿಚಾರ: ದಿ.ರಾಕೇಶ್ ಸಿದ್ಧರಾಮಯ್ಯ ಹೆಸರು ಮುನ್ನೆಲೆಗೆ ತಂದ ಬಿಜೆಪಿ ವಿರುದ್ಧ...
ಮೈಸೂರು,ನವೆಂಬರ್,19,2021(www.justkannada.in): ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿ ಸ್ನೇಹಿತರ ಜತೆಗಿದ್ಧ ದಿ.ರಾಕೇಶ್ ಸಿದ್ಧರಾಮಯ್ಯ ಅವರ ಫೋಟೊವನ್ನ ಟ್ವೀಟ್ ಮಾಡಿದ್ಧ ಬಿಜೆಪಿ ವಿರುದ್ಧ ದಿ.ರಾಕೇಶ್ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ದಿ.ರಾಕೇಶ್...
ಮೈಸೂರು ದಸರಾ ಉದ್ಘಾಟನೆಗೆ ಮೈಸೂರಿನ ಇಬ್ಬರ ಹೆಸರು ಶಿಫಾರಸ್ಸು.
ಮೈಸೂರು,ಸೆಪ್ಟಂಬರ್,23,2021(www.justkannada.in): ಕಳೆದ ಬಾರಿಯಂತೆ ಈ ಬಾರಿಯೂ ವಿಶ್ವ ವಿಖ್ಯಾತ ಮೈಸೂರು ದಸರಾ ಸರಳ ಮತ್ತು ಸಾಂಪ್ರದಾಯಿಕವಾಗಿ ನಡೆಯಲಿದ್ದು, ದಸರಾ ಉದ್ಘಾಟನೆಗೆ ಮೈಸೂರಿನ ಇಬ್ಬರ ಹೆಸರನ್ನ ಶಿಫಾರಸ್ಸು ಮಾಡಲಾಗಿದೆ.
ಮೈಸೂರಿನ ಸಂಘಸಂಸ್ಥೆಗಳು ದಸರಾ ಉದ್ಘಾಟನೆಗೆ ಇಬ್ಬರ...
ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಹೆಸರು ಬದಲಾವಣೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಸಮರ್ಥನೆ.
ಮೈಸೂರು,ಸೆಪ್ಟಂಬರ್,8,2021(www.justkannada.in): ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಹೆಸರು ಬದಲಾವಣೆಗೆ ಈಗಾಗಲೇ ಆಗ್ರಹಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇದೀಗ ಮತ್ತೆ ಈ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.
ರಾಜೀವ್ ಗಾಂಧಿಗೂ ರಾಷ್ಟ್ರೀಯ ಉದ್ಯಾನವನಕ್ಕೂ ಏನು ಸಂಬಂಧ..?...
ಸಚಿವ ಮುರುಗೇಶ್ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ನೀಡಲು ನಿರ್ಧಾರ.
ಬೆಂಗಳೂರು,ಸೆಪ್ಟಂಬರ್,7,2021(www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸ್ವತಃ ಸಚಿವ...
ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು: ಗಣೇಶ ಉತ್ಸವ ಮಾಡಿಯೇ ಮಾಡುತ್ತೇವೆ- ಸಚಿವ ಕೆ.ಎಸ್...
ಶಿವಮೊಗ್ಗ,ಸೆಪ್ಟಂಬರ್,3,2021(www.justkannada.in): ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು: ಗಣೇಶ ಉತ್ಸವ ಮಾಡಿಯೇ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ. ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ...
ಸುಪ್ರೀಂಕೋರ್ಟ್ ಗೆ ಕರ್ನಾಟಕ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು
ನವದೆಹಲಿ,ಆಗಸ್ಟ್,18,2021(www.justkannada.in): ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್ನ ಕೊಲಿಜಿಯಂ, ನ್ಯಾಯಮೂರ್ತಿಗಳ ನೇಮಕಕ್ಕಾಗಿ ಒಟ್ಟು ಒಂಬತ್ತು ಜನರ ಹೆಸರನ್ನು ಶಿಫಾರಸು ಮಾಡಿದೆ.
ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ಹೆಸರು ಸೇರಿ...