23.8 C
Bengaluru
Tuesday, June 6, 2023
Home Tags Nanjangud

Tag: Nanjangud

ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

0
ಮೈಸೂರು,ಅಕ್ಟೋಬರ್,4,2021(www.justkannada.in):  ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್‌ ಮೋಹನ್ ಕುಮಾರಿ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು....

ನಂಜನಗೂಡಿನಲ್ಲಿ ದೇವಾಲಯ ತೆರವು ಖಂಡಿಸಿ ಸೆ.16 ರಂದು ಪ್ರತಿಭಟನೆ: ಜಿಲ್ಲಾಧಿಕಾರಿ, ತಹಶೀಲ್ದಾರ್ ಅಮಾನತಿಗೆ ಆಗ್ರಹ.

0
ಮೈಸೂರು,ಸೆಪ್ಟಂಬರ್,13,2021(www.justkannada.in): ನಂಜನಗೂಡು ತಾಲೂಕಿನಲ್ಲಿ ಮಹದೇವಮ್ಮ ಭೈರವೇಶ್ವರ ತೆರವು ಹಿನ್ನೆಲೆ,ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ  ಹಿಂದೂ ಜಾಗರಣ ವೇದಿಕೆ,  ದೇವಾಲಯ ತೆರವು ಖಂಡಿಸಿ ಸೆಪ್ಟಂಬರ್ 16ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ...

ನಂಜನಗೂಡಿನಲ್ಲಿ ಸಿಎಂ ಪುತ್ರ ವಿಜಯೇಂದ್ರ ಪೂಜೆ: ಕಠಿಣ ಕ್ರಮಕ್ಕೆ ಹೈಕೋರ್ಟ್ ಸೂಚನೆ.

0
ಬೆಂಗಳೂರು,ಜೂನ್,18,2021(www.justkannada.in): ಮಾರ್ಗಸೂಚಿ ಉಲ್ಲಂಘಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ನಂಜನಗೂಡಿನಲ್ಲಿ ಪೂಜೆ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ...

ಕೊರೋನಾ ಹಿನ್ನೆಲೆ: ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ‌ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ.

0
ಮೈಸೂರು,ಏಪ್ರಿಲ್,16,2021(www.justkannada.in):  ಕೋವಿಡ್-19 ಎರಡನೇ ಅಲೆ ಹೆಚ್ಚ‍ಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ  15 -04- 2021ರಿಂದ 15 -05- 2021ರ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ...

“ನಂಜನಗೂಡು ರಥೋತ್ಸವಕ್ಕೆ ಅವಕಾಶ ನೀಡಿ” : ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ

0
ಮೈಸೂರು,ಮಾರ್ಚ್,21,2021(www.justkannada.in) :  ನಂಜನಗೂಡು ರಥೋತ್ಸವಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.ಜನಗೂಡು ದೇವಸ್ಥಾನದ ಎದುರು ಸ್ಥಳೀಯರೊಂದಿಗೆ ಜಮಾವಣೆಗೊಂಡ ಅವರು, ಶತಮಾನದ ಇತಿಹಾಸವುಳ್ಳ ನಂಜನಗೂಡು ರಥೋತ್ಸವಕ್ಕೆ ಅನುಮತಿ ನೀಡಬೇಕು...

ಇಮ್ಮಾವು ಗ್ರಾಮಸ್ಥರಿಂದ ಗ್ರಾಪಂ ಚುನಾವಣಾ ಬಹಿಷ್ಕಾರ…!

0
ಮೈಸೂರು,ಡಿಸೆಂಬರ್,17,2020(www.justkannada.in) : ಏಷಿಯನ್ ಪೈಂಟ್ಸ್ ಕಾರ್ಖಾನೆಯಲ್ಲಿ ಉದ್ಯೋಗ ಭರವಸೆ ನೀಡದ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಪಂ ವ್ಯಾಪ್ತಿಯ ಇಮ್ಮಾವು ಗ್ರಾಮಸ್ಥರು ಗ್ರಾಪಂ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.ಬುಧವಾರ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿತ್ತು....

ICAR –JRFಪರೀಕ್ಷೆಯಲ್ಲಿ 6ನೇ ರ್ಯಾಂಕ್ ಪಡೆದು ಸಾಧನೆಗೈದ ನಂಜನಗೂಡು ವಿದ್ಯಾರ್ಥಿನಿ…!  

0
ಮೈಸೂರು,ನವೆಂಬರ್,12,2020(www.justkannada.in) : ನಂಜನಗೂಡು ಮೂಲದ  ಎಸ್.ಹರ್ಷಿತನಾಯಕ್ ICAR –JRF ಪರೀಕ್ಷೆಯಲ್ಲಿ AllIndia Rank ಸಾಮಾನ್ಯ ವರ್ಗದಲ್ಲಿ 6ನೇ ರ್ಯಾಂಕ್, ಪರಿಶಿಷ್ಟ ಪಂಡಗದಲ್ಲೇ 2ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ನಾಯಕ ಜನಾಂಗದಲ್ಲಿ ಜನಿಸಿ ಮಹತ್ತರ...

ನಂಜನಗೂಡು ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ ಮೃತ ದೇಹ ಪತ್ತೆ

0
ಮೈಸೂರು,ನವೆಂಬರ್,04,2020(www.justkannada.in) : ನಂಜನಗೂಡು ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ಪ್ರದೀಪ್ (21) ಎಂದು ಗುರುತಿಸಲಾಗಿದ್ದು, ಈತ ನಂಜನಗೂಡು ಪಟ್ಟಣದ ಕೇಕ್ ವರ್ಲ್ಡ್ ಬೇಕರಿಯಲ್ಲಿ...

ನಂಜನಗೂಡಿನಲ್ಲಿ ವೈಯಕ್ತಿಕ ದ್ವೇಷಕ್ಕೆ ಮನೆ ಧ್ವಂಸ 

0
ಮೈಸೂರು,ಅಕ್ಟೋಬರ್,29,2020(www.justkannada.in) : ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲುಪುರ ಗ್ರಾಮದಲ್ಲಿ ವೈಯಕ್ತಿಕ ದ್ವೇಷಕ್ಕೆ ಮನೆಯ ಮೇಲೆ ಕಲ್ಲೆಸೆದು ಧ್ವಂಸ ಮಾಡಿರುವ ಘಟನೆ ನಡೆದಿದೆ. ಮನೆ ಮೇಲ್ಚಾವಣಿ, ವಸ್ತುಗಳಿಗೆ ಹಾನಿಯಾಗಿದೆ. ಮೋರಿ ವಿಚಾರವಾಗಿ ಹರಿಕಥೆ ಕಲಾವಿದ ಸಚಿನ್...
- Advertisement -

HOT NEWS

3,059 Followers
Follow