Tag: Narendra Modi
ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ-ಪ್ರಧಾನಿ ನರೇಂದ್ರ ಮೋದಿ.
ನವದೆಹಲಿ,ಸೆಪ್ಟಂಬರ್,19,2023(www.justkannada.in): ಅರ್ಥವ್ಯವಸ್ಥೆಯಲ್ಲಿ ಭಾರತ ಶೀಘ್ರದಲ್ಲೇ 3ನೇ ಸ್ಥಾನಕ್ಕೆ ಬರಲಿದೆ. ವಿಶ್ವದಲ್ಲಿ ಇಂದು ಭಾರತ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಭಾರತದಲ್ಲಿನ ವೇಗದ ಅಭಿವೃದ್ಧಿ ವಿಶ್ವ ಬೆರಗುಗಣ್ಣಿನಿಂದ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಇಂದಿನಿಂದ...
ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮೈಸೂರು ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.
ಮೈಸೂರು,ಏಪ್ರಿಲ್,8,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಕ್ಕೆ ಪದೇ ಪದೇ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಇಂದು ಮತ್ತು ನಾಳೆ ಪ್ರಧಾನಿ...
ಕಾರ್ಯಕರ್ತನಿಗೆ ಸಿದ್ಧರಾಮಯ್ಯ ಕಪಾಳ ಮೋಕ್ಷ ಮಾಡಿದನ್ನ ಪ್ರಸ್ತಾಪಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಪ್ರಧಾನಿ...
ದಾವಣಗೆರೆ,ಮಾರ್ಚ್,25,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದನ್ನ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಮಾಜಿ ಸಿಎಂ ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದರು....
ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರ ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ-...
ಬೆಂಗಳೂರು,ಫೆಬ್ರವರಿ,7,2023(www.justkannada.in): ಚುನಾವಣೆ ಸಮೀಪಿಸುತ್ತಿರುವ ವೇಳೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಟ್ವೀಟ್ ಮಾಡಿ ಟೀಕಿಸಿದೆ.
ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ...
ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಗೆ 20ಕ್ಕೂ ಹೆಚ್ಚು ಪ್ರಶ್ನೆಗಳನ್ನಾಕಿದ ಮಾಜಿ ಸಿಎಂ ಸಿದ್ಧರಾಮಯ್ಯ:...
ಬೆಂಗಳೂರು,ಫೆಬ್ರವರಿ,6,2023(www.justkannada.in): ರಾಜ್ಯಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ 21 ಪ್ರಶ್ನೆಗಳನ್ನಾಕಿ ಅದಕ್ಕೆ ತಮ್ಮ ಭಾಷಣದಲ್ಲಿ ಉತ್ತರಿಸುವಂತೆ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ...
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.
ಬೆಂಗಳೂರು,ಫೆಬ್ರವರಿ,6,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗ್ಗಾಗೆ ಭೇಟಿ ನೀಡುತ್ತಿದ್ದು ಇಂದು ಸಹ ಆಗಮಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ಎರಡು ಮಹತ್ವದ ಇಲಾಖೆಗಳ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ...
ವೋಟ್ ಬ್ಯಾಂಕ್ ಆಧಾರದಲ್ಲಿ ಹಿಂದಿನ ಸರ್ಕಾರದಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಪ್ರಧಾನಿ...
ಯಾದಗಿರಿ,ಜನವರಿ,19,2023(www.justkannada.in): ವೋಟ್ ಬ್ಯಾಂಕ್ ಆಧಾರದಲ್ಲಿ ಹಿಂದಿನ ಸರ್ಕಾರ ಉತ್ತರ ಕರ್ನಾಟಕವನ್ನ ನಿರ್ಲಕ್ಷ್ಯ ಮಾಡಿದೆ. ನಿಮ್ಮನ್ನ ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದ್ದಾರೆ. ಬಿಜೆಪಿಯದ್ದು ಮೊದಲ ಆದ್ಯತೆ ವೋಟ್ ಬ್ಯಾಂಕ್ ಅಲ್ಲ. ಅಭಿವೃದ್ಧಿ ಎಂದು ಪ್ರಧಾನಿ...
ಎಲ್ಲರೂ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು- ವೋಟಿಂಗ್ ಬಳಿಕ ಪ್ರಧಾನಿ ಮೋದಿ ಮನವಿ.
ಅಹಮದಾಬಾದ್,ಡಿಸೆಂಬರ್,5,2022(www.justkannada.in): ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
ಅಹಮದಾಬಾದ್ ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ...
ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆಯ ತಾಯಿ: ಸಂವಿಧಾನದ ಬಗ್ಗೆ ಯುವಕರಿಗೆ ಜಾಗೃತಿ ಬೇಕು- ಪ್ರಧಾನಿ ಮೋದಿ.
ನವದೆಹಲಿ,ನವೆಂಬರ್,26,2022(www.justkannada.in): ವಿಶ್ವಕ್ಕೆ ಭಾರತವೇ ಪ್ರಜಾಪ್ರಭುತ್ವವನ್ನು ನೀಡಿದೆ. ಭಾರತಕ್ಕೆ ಪ್ರಜಾಪ್ರಭುತ್ವವೇ ಶಕ್ತಿಯಾಗಿದೆ' ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆಯ ತಾಯಿ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ಸಂವಿಧಾನ ದಿನಾಚಾರಣೆ ಅಂಗವಾಗಿ ಮಾತನಾಡಿದ ಪ್ರಧಾನಿ ಮೋದಿ, 'ದೇಶದಲ್ಲಿ ಮುಂದಿನ...
ಯೋಧರೊಂದಿಗೆ ದೀಪಾವಳಿ ಆಚರಣೆ ನನ್ನ ಸೌಭಾಗ್ಯ- ಪ್ರಧಾನಿ ನರೇಂದ್ರ ಮೋದಿ.
ನವದೆಹಲಿ,ಅಕ್ಟೋಬರ್,24,2022(www.justkannada.in): ಪ್ರಧಾನಿಯಾದ ಬಳಿಕ 2014 ರಿಂದಲೂ ಗಡಿಯಲ್ಲಿ ಭಾರತೀಯ ಯೋಧರ ಜೊತೆ ಪ್ರಧಾನಿ ಮೋದಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿದ್ದು ಈ ಬಾರಿಯೂ ಇದೇ ಸಂಪ್ರದಾಯವನ್ನ ಮುಂದುವರೆಸಿದ್ದಾರೆ.
ಲಡಾಖ್ ನ ಕಾರ್ಗಿಲ್ ನಲ್ಲಿ ಪ್ರಧಾನಿ ನರೇಂದ್ರ...