nature Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ: ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಿ- ಸಚಿವ ಈಶ್ವರ್ ಖಂಡ್ರೆ ಕರೆ
ಬೆಂಗಳೂರು,ಅಕ್ಟೊಬರ್,2,2025 (www.justkannada.in): ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ. ದೀಪಾವಳಿಯಲ್ಲಿ ಪಟಾಕಿ ತ್ಯಜಿಸಿ ಅಥವಾ ಹಸಿರು ಪಟಾಕಿ ಬಳಸಿ, ಮಕ್ಕಳ ಆರೋಗ್ಯ ಮತ್ತು ಉತ್ತಮ ಪರಿಸರಕ್ಕಾಗಿ ಕೊಡುಗೆ ನೀಡೋಣ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕರೆ ನೀಡಿದರು.

ಅರಣ್ಯ ಇಲಾಖೆ ವತಿಯಿಂದ ಇಂದು ವಿಧಾನಸೌಧ ಮುಂಭಾಗ 71ನೇ ವನ್ಯಜೀವಿ ಸಪ್ತಾಹಕ್ಕೆ ಚಾಲನೆ ನೀಡಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿದರು.

ಮಲೆ ಮಹದೇಶ್ವರ, ಮಧುಗಿರಿ, ಬಂಡೀಪುರದಲ್ಲಿ ವನ್ಯಜೀವಿಗಳ ದುರ್ಘಟನೆಯು ನಮ್ಮನ್ನು ನೋವಿನಿಂದ ತುಂಬಿಸಿದೆ. ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ; ಜನರಲ್ಲಿ ಜಾಗೃತಿ ಮೂಡಿಸುವುದು ಸಪ್ತಾಹದ ಉದ್ದೇಶ. ಗಾಂಧೀ ಜಯಂತಿಯ ದಿನ, ಪ್ರಕೃತಿ, ಪರಿಸರ ಉಳಿಸುವ ಮಹತ್ವವನ್ನು ನೆನಪಿಸಿಕೊಳ್ಳೋಣ ಎಂದು ನುಡಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವನ್ಯಜೀವಿ ರಾಯಭಾರಿ ಅನಿಲ್ ಕುಂಬ್ಳೆ, ಅರಣ್ಯಪಡೆ ಮುಖ್ಯಸ್ಥರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Key words: protect, nature, green crackers, Dipavali, Minister, Ishwar Khandre

The post ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ: ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಿ- ಸಚಿವ ಈಶ್ವರ್ ಖಂಡ್ರೆ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೂರ್ವಿಕರ ಪರಿಸರ ಕಾಳಜಿ ಅನನ್ಯ: ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಜೂನ್ 5 ,2023(www.justkannada.in): ಪೂರ್ವಿಕರಿಗೆ ನಮ್ಮ ಪರಿಸರ ಮತ್ತು ಪ್ರಕೃತಿಯ ಬಗ್ಗೆ ಇದ್ದ ಕಾಳಜಿ ಅನನ್ಯ. ಒಂದು ಮರ ಕಡಿದರೆ ಮತ್ತೊಂದು ಗಿಡ ನೆಡುತ್ತಿದ್ದರು. ಆದರೆ ಈಗ ಕೇವಲ ಮರ ಕಡಿಯುವುದಾಗಿದೆ. ಇದೇ ನಮ್ಮ ಪೂರ್ವಿಕರಿಗೂ ನಮಗೂ ಇರುವ ವ್ಯತ್ಯಾಸ. ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿ  ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಪ್ರಕೃತಿಯ ಜೊತೆಗೆ ಮನುಷ್ಯ ಬದುಕಬೇಕು. ಕಾಡು ಚೆನ್ನಾಗಿದ್ದರೆ ಒಳ್ಳೆಯ ಮಳೆ, ಬೆಳೆಯಾಗಿ ಜೀವನ ಸುಗಮವಾಗುತ್ತದೆ. ನಾವು ಪ್ರಕೃತಿಯನ್ನೂ, ಭೂಮಿತಾಯಿಯನ್ನು ಪ್ರೀತಿಸಬೇಕು. ನಾವು ಅದನ್ನು ನಮ್ಮ ಕರ್ತವ್ಯ ಎಂದು ಭಾವಿಸಬೇಕು. ಪರಿಸರ ಉತ್ತಮವಾಗಿದ್ದರೆ, ಆರೋಗ್ಯಕರ ಜೀವನ ಸಾಧ್ಯ ಎಂದರು.

ಪ್ರಕೃತಿ,ಭೂಮಿ ಆರೋಗ್ಯಕರವಾಗಿದ್ದರೆ ಬದುಕು ಹಸನಾಗುತ್ತದೆ :

ಪರಿಸರದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವದಾದ್ಯಂತ ಇಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ನಮ್ಮ ಪರಿಸರವನ್ನು ಚೊಕ್ಕಟವಾಗಿಡುವಂತಹ ಜಾಗೃತಿ ಎಲ್ಲರಲ್ಲೂ ಮೂಡಬೇಕು.  ಪ್ರಕೃತಿ,, ಭೂಮಿ ಆರೋಗ್ಯಕರವಾಗಿದ್ದರೆ ಮಾತ್ರ ನಮ್ಮ ಬದುಕು ಹಸನಾಗಿರುತ್ತದೆ . ಪ್ರಕೃತಿಯ ವಿಕೋಪಕ್ಕೆ ನಾವು ಒಳಗಾಗುತ್ತಿದ್ದೇವೆ. ಪ್ರಕೃತಿಯಲ್ಲಿ ಅನೇಕ ಬದಲಾವಣೆ ಕಾಣುತ್ತಿದ್ದೇವೆ. ಪ್ರಕೃತಿಯಲ್ಲಾಗುವ ಅನಾಹುತಗಳನ್ನು ತಪ್ಪಿಸಬೇಕಿದೆ ಎಂದರು.

ನೈಸರ್ಗಿಕ ಸಂಪನ್ಮೂಲಗಳ ಹಿತಮಿತ ಬಳಕೆ ಅಗತ್ಯ

2016 ರಲ್ಲಿ  ನಮ್ಮ ಸರ್ಕಾರದ ಅವಧಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಲಾಗಿತ್ತು. ಪ್ಲಾಸ್ಟಿಕ್ ನಿಂದ  ಪ್ರಕೃತಿಗೆ ಹಾನಿಯಾಗುತ್ತದೆ. ಕೈಗಾರಿಕೆ ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಳಕೆ, ಕಾಡು ಕಡಿಯುವುದು, ನೀರಿನ ಬಳಕೆಯನ್ನು ಪ್ರಕೃತಿಯ ಹಿತದೃಷ್ಟಿಯಿಂದ ಬಳಸುವುದನ್ನು ಕಲಿತರೆ, ನಮಗೆ ಹಾಗೂ ಪ್ರಕೃತಿಗೆ ಒಳಿತು ಎಂದು ಸಿದ್ಧರಾಮಯ್ಯ ತಿಳಿಸಿದರು.

ಮುಂದಿನ ಪೀಳಿಗೆಗೆ ಮಾರ್ಗದರ್ಶನ

ಮಕ್ಕಳಲ್ಲಿ ಪ್ರಕೃತಿಯನ್ನು ಕಾಪಾಡುವ ಮನೋಭಾವ ಬಂದರೆ ಅದು ಮುಂದಿನ ಪೀಳಿಗೆಗೆ ಅನುಕೂಲವಾಗುತ್ತದೆ. ನಾವು ಮಾಡುವುದನ್ನೇ ಮಕ್ಕಳು ಕಲಿಯುತ್ತಾರೆ. ಎಳೇ ಮನಸ್ಸಿನ ಮೇಲೆ ಒಳ್ಳೆಯದರ ಪರಿಣಾಮವನ್ನು ಉಂಟು ಮಾಡಬೇಕು. ಒಳ್ಳೆಯದನ್ನು ಅನುಸರಿಸಿ ಜೀವನ ನಡೆಸಿದರೆ ಮುಂದಿನ ಪೀಳಿಗೆಗೆ ಅನುಕೂಲ ಹಾಗೂ ಮಾರ್ಗದರ್ಶನವಾಗುತ್ತದೆ ಎಂದರು.

ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ದಕ್ಷಿಣ ವಲಯದಿಂದ ಮಂಜುನಾಥ್ ಹೆಚ್, ಮಲೆನಾಡು ಮತ್ತು ಕರಾವಳಿ ವಲಯದ ಡಾ. ಎಂ.ಡಿ. ಸುಭಾಷ್ ಚಂದ್ರನ್, ಉತ್ತರ ವಲಯದ ಡಾ. ಎಂ.ಆರ್.ದೇಸಾಯಿ ಅವರುಗಳು ಭಾಜನರಾಗಿದ್ದಾರೆ.

ಸಂಸ್ಥೆಗಳ ಪೈಕಿ ದಕ್ಷಿಣ ವಲಯದ ಕಿದ್ವಾಯಿ ಸ್ಮಾರಕ  ಗಂಥಿ ಸಂಸ್ಥೆ, ಬೆಂಗಳೂರು, ಮಲೆನಾಡು ಮತ್ತು ಕರಾವಳಿ ವಲಯದ ಶ್ರೀ ದೇವಿರಮ್ಮ ವನಸಿರಿ ಟ್ರಸ್ಟ್ , ಹಾಸನ ಜಿಲ್ಲೆ, ಉತ್ತರ ವಲಯದ ವನಸಿರಿ ಪ್ರತಿಷ್ಠಾನ, ಸಿಂಧನೂರು ತಾಲ್ಲೂಕು, ರಾಯಚೂರು ಜಿಲ್ಲೆ ಪ್ರಶಸ್ತಿ ಪಡೆದಿವೆ.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Key words: Nature – human life- intertwined-CM Siddaramaiah

The post ಪೂರ್ವಿಕರ ಪರಿಸರ ಕಾಳಜಿ ಅನನ್ಯ: ಪ್ರಕೃತಿ ಮತ್ತು ಮನುಷ್ಯನ ಜೀವನ ಒಂದಕ್ಕೊಂದು ಹೊಂದಿಕೊಂಡಿದೆ – ಸಿಎಂ ಸಿದ್ದರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ.
ಮಂಗಳೂರು,ಜುಲೈ,9,2021(www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಇಂದು ನಗರದ ಪಿಲಿಕುಳ ನಿಸರ್ಗ ಧಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪಿಲಿಕುಳ ನಿಸರ್ಗ ಧಾಮದ ಜೈವಿಕ ಉದ್ಯಾನವನದ ಆವರಣದಲ್ಲಿ ಸಸಿಯೊಂದನ್ನು ನೆಟ್ಟಿದ ಸಚಿವ ಅರವಿಂದ ಲಿಂಬಾವಳಿ  ನಂತರ ಮೃಗಾಲಯವನ್ನು ವೀಕ್ಷಿಸಿದರು. ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ವೆಂಕಟೇಶ್ ಜಿ.ಎಸ್, ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ ರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಲ್ಕಾರಿ , ಬಿ.ಸಿ.ಎಫ್ ಕರಿಕಳನ್, ಎ.ಸಿ.ಎಫ್ ಸುಬ್ರಹ್ಮಣ್ಯ, ರೇಂಜ್ ಆಫೀಸರ್ ಶ್ರೀಧರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: Forest Minister- Arvind Limbavali -visits – inspects- Pilikula’s -nature -sanctuary.

The post ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.