25 C
Bengaluru
Friday, August 19, 2022
Home Tags Naveen

Tag: Naveen

ಉಕ್ರೇನ್ ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ನಿವಾಸಕ್ಕೆ ರಾಜ್ಯಪಾಲರು ಭೇಟಿ,  ಸಾಂತ್ವನ.

0
ಹಾವೇರಿ,ಮಾರ್ಚ್,24,2022(www.justkannada.in):  ಉಕ್ರೇನ್‌ ನಲ್ಲಿ ರಷ್ಯಾ ದಾಳಿಗೆ  ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್‌ ನಿವಾಸಕ್ಕೆ  ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್  ಭೇಟಿ  ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರುವ...

ದಾವಣಗೆರೆ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿ ನವೀನ್ ಮೃತದೇಹ ಹಸ್ತಾಂತರ.  

0
ಹಾವೇರಿ,ಮಾರ್ಚ್,21,2022(www.justkannada.in):  ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಮೃತದೇಹವನ್ನ ಪೋಷಕರು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿದರು. ಮಾರ್ಚ್ 1 ರಂದು ಉಕ್ರೇನ್ ನಲ್ಲಿ ರಷ್ಯಾ...

ವಿದ್ಯಾರ್ಥಿ ನವೀನ್ ಮೃತದೇಹ ತಂದಿದ್ದರಲ್ಲಿ ಬಿಜೆಪಿ ಸಾಧನೆ ಏನು ಇಲ್ಲ- ಬಿ.ಕೆ ಹರಿಪ್ರಸಾದ್ ಟೀಕೆ.

0
ಬೆಂಗಳೂರು,ಮಾರ್ಚ್,21,2022(www.justkannada.in):  ಉಕ್ರೇನ್ ನಲ್ಲಿ ರಷ್ಯಾ ದಾಳಿಯಿಂದ ಮೃತಪಟ್ಟ ವಿದ್ಯಾರ್ಥಿ ನವೀನ್ ಮೃತದೇಹವನ್ನ ಅವರ ಸ್ವಗ್ರಾಮಕ್ಕೆ ತಂದಿದ್ದರಲ್ಲಿ ಬಿಜೆಪಿ ಸಾಧನೆ ಏನು ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಟೀಕಿಸಿದ್ದಾರೆ. 20...

ಉಕ್ರೇನ್ ನಿಂದ 572 ಕನ್ನಡಿಗರು ವಾಪಸ್: ಪ್ರಧಾನಿ ಮೋದಿ ಭಗೀರಥ ಪ್ರಯತ್ನದಿಂದ ಇದು ಸಾಧ್ಯ...

0
ದಾವಣಗೆರೆ,ಮಾರ್ಚ್,21,2022(www.justkannada.in):  ಉಕ್ರೇನ್ ನಲ್ಲಿ ರಷ್ಯಾ ದಾಳಿ ವೇಳೆ ಮೃತ ನವೀನ್ ಬಾಡಿ ಹುಟ್ಟೂರು ತಲುಪಿದೆ. ಇದು ಪ್ರಧಾನಿ ಮೋದಿ ಭಗೀರಥ ಪ್ರಯತ್ನದಿಂದ ಸಾಧ್ಯವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮಗಳ ಜತೆ...

20 ದಿನಗಳ ಬಳಿಕ ಸ್ವಗ್ರಾಮಕ್ಕೆ ಮೃತ ನವೀನ್ ಪಾರ್ಥೀವ ಶರೀರ: ಅಂತಿಮ ದರ್ಶನಕ್ಕೆ ವ್ಯವಸ್ಥೆ.

0
ಹಾವೇರಿ,ಮಾರ್ಚ್,21,2022(www.justkannada.in): ಉಕ್ರೇನ್ ​ನಲ್ಲಿ ರಷ್ಯಾ ದಾಳಿ ವೇಳೆ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಪಾರ್ಥಿವ ಶರೀರವನ್ನ ಸ್ವಗ್ರಾಮಕ್ಕೆ ತರಲಾಗಿದೆ. ಮೃತಪಟ್ಟ 20 ದಿನಗಳ...

ನವೀನ್ ಮೃತದೇಹ ತರಿಸುವ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆಯುವೆ- ಮಾಜಿ ಸಿಎಂ ಸಿದ‍್ಧರಾಮಯ್ಯ.

0
ಹಾವೇರಿ,ಮಾರ್ಚ್,9,2022(www.justkannada.in): ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ತರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದರು. ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ...

ಉಕ್ರೇನ್ ಶವಗಾರದಲ್ಲಿ ನವೀನ್ ಮೃತದೇಹ: ರಾಜ್ಯಕ್ಕೆ ತರುವ ಪ್ರಯತ್ನ ನಡೆಯುತ್ತಿದೆ- ಸಿಎಂ ಬಸವರಾಜ...

0
ಬೆಂಗಳೂರು,ಮಾರ್ಚ್,8,2022(www.justkannada.in): ಉಕ್ರೇನ್ ನಲ್ಲಿ ರಷ್ಯಾ ಕ್ಷಿಪಣಿ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಮೃತದೇಹವನ್ನ  ತರುವ ಪ್ರಯತ್ನ ನಡೆಯುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ...

ಮೃತ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ ಸಿಎಂ...

0
ಹಾವೇರಿ,ಮಾರ್ಚ್,5,2022(www.justkannada.in):  ಉಕ್ರೇನ್ ನಲ್ಲಿ   ರಷ್ಯಾದಾಳಿಗೆ ಬಲಿಯಾದ ವಿದ್ಯಾರ್ಥಿ ನವೀನ್ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು 25 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಣಿಬೆನ್ನೂರು ತಾಲ್ಲೂಕಿನ...

ನವೀನ್ ಕುಟುಂಬಕ್ಕೆ ಪರಿಹಾರ ಮತ್ತು ಓದಿಗೆ ಖರ್ಚಾಗಿರುವ ಹಣವನ್ನೂ ಸರ್ಕಾರವೇ ಕೊಡಲಿ- ಯುಟಿ ಖಾದರ್...

0
ಬೆಂಗಳೂರು,ಮಾರ್ಚ್,2,2022(www.justkannada.in)  ಉಕ್ರೇನ್ ನಲ್ಲಿ ರಷ್ಯಾದಾಳಿಗೆ ಬಲಿಯಾದ ನವೀನ್  ಅವರ ಕುಟುಂಬಕ್ಕೆ ಸಾಂತ್ವಾನ ಅಷ್ಟೆ ಅಲ್ಲ. ಇಲ್ಲಿಯವರೆಗೆ ನವೀನ್ ಓದಿಗೆ ಎಷ್ಟು  ಖರ್ಚಾಗಿದೆಯೋ ಅದನ್ನು ಸರ್ಕಾರ ಕೊಡಬೇಕು. ಸರಿಯಾದ ಪರಿಹಾರವನ್ನು ಆ ಕುಟುಂಬಕ್ಕೆ ಕೊಡಬೇಕು...

ರಷ್ಯಾ ದಾಳಿ ವೇಳೆ ಕನ್ನಡಿಗ ನವೀನ್ ಬಲಿ:  ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ಸಿದ್ಧರಾಮಯ್ಯ...

0
ಬೆಂಗಳೂರು,ಮಾರ್ಚ್,1,2022(www.justkannada.in):  ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ರಷ್ಯಾ ರಾಕೆಟ್ ಕ್ಷಿಪಣಿ ದಾಳಿ ನಡೆಸುತ್ತಿದ್ದು ಈ ಮಧ್ಯೆ ದಾಳಿಯಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದಾರೆ. ನವೀನ್ ಸಾವಿಗೆ ಪ್ರಧಾನಿ ಮೋದಿ, ಸಿಎಂ ಬಸವರಾಜ...
- Advertisement -

HOT NEWS

3,059 Followers
Follow