Naxals | Just Kannada - Daily News Updates

ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ- ಶಾಸಕ ಯತ್ನಾಳ್
ವಿಜಯಪುರ, ಜನವರಿ 11,2025 (www.justkannada.in):  ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು. ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ. ಎಷ್ಟೋ ಪೊಲೀಸ್ ಅಧಿಕಾರಿಗಳು, ರೈತರು ಪ್ರಾಣ ಕಳೆದುಕೊಂಡಿದ್ದಾರೆ. ನಕ್ಸಲರಿಗೆ ಏನು ಕೊಡಬೇಕೆಂದು ಕೋರ್ಟ್​ ತೀರ್ಮಾನ ಮಾಡುತ್ತದೆ. ನಕ್ಸಲರಿಂದ ಹತ್ಯೆಯಾದ ಪೊಲೀಸರು, ನಾಗರಿಕರ ಕುಟುಂಬಕ್ಕೆ ಏನು ಕೊಟ್ಟರು? ಮುಖ್ಯವಾಹಿನಿಗೆ ಬರಬೇಕು ಅಂದರೆ ಕಾನೂನು ಪ್ರಕಾರ ಆಗಬೇಕು ಎಂದು ತಿಳಿಸಿದರು.

ಬಿಜೆಪಿಯ ಮಾಜಿ ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಾವು ಯಾರು ಆತ್ಮ ಸಾಕ್ಷಿಯಾಗಿ ಹೋಗಿಲ್ಲ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಕಾರಣದಿಂದ ಹೊಗಿದ್ದೇವೆ. ನಾವು ಪಕ್ಷದ ವಿರುದ್ದ ಹೋಗಿಲ್ಲ. ಅವರ ಸಭೆ ಕರೆದಿರುವ ಬಗ್ಗೆ ನಮ್ಮದೇನು ವಿರೋಧವಿಲ್ಲ. ಅವರೆಲ್ಲ ಮಾಜಿಗಳು ಆಗಲು ಕಾರಣರು ಯಾರು. ಅದು ಆತ್ಮಾವಲೋಕನ ಅಲ್ಲಿ ಆಗಬೇಕಿತ್ತು ಎಂದರು.

Key words: CM Siddaramaiah, surrendered, Naxals, MLA, Yatnal

ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ- ಸಚಿವ ಎಂ‌.ಬಿ ಪಾಟೀಲ್
ಬೆಂಗಳೂರು,ಜನವರಿ,9,2025 (www.justkannada.in):  ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು ಎಂದಿದ್ದಾರೆ.

ಬಿಜೆಪಿ ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಯುಜಿಸಿ ನಿಯಾಮವಳಿಗಳಿಗೆ ತರಲು ಹೊರಟಿರುವ ಬದಲಾವಣೆಯಲ್ಲೂ ಇದೇ ಅಜೆಂಡಾ ಇದೆ. ಗುಜರಾತಿನಲ್ಲಿ ಕುಲಪತಿಗಳ ನೇಮಕಾತಿ ಅಧಿಕಾರ ಮುಖ್ಯಮಂತ್ರಿಯ ಬಳಿಯೇ ಇದೆ. ಬೇರೆ ರಾಜ್ಯಗಳಲ್ಲಿ‌ ಮಾತ್ರ ಇದನ್ನು ವಿರೋಧಿಸುವುದರಲ್ಲಿ ಯಾವ ಅರ್ಥವಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಕಾಂಗ್ರೆಸ್ಸಿ‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಬೆಳಗಾವಿಯ ಜೈ ಸಂವಿಧಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಅಷ್ಟೆ. ನಮ್ಮಲ್ಲಿ ಅಹಿಂದ ವರ್ಸಸ್ ಮೇಲ್ಜಾತಿ ತಿಕ್ಕಾಟವೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಪಕ್ಷದ ಕೆಲ ಶಾಸಕರು ಸೇರಿಕೊಂಡು ಔತಣ ಮಾಡಿದ್ದರಲ್ಲಿ ತಪ್ಪೇನೂ ಇಲ್ಲ. ಸಚಿವರಾದ ಈಶ್ವರ ಖಂಡ್ರೆ ಅವರಾಗಲಿ, ನಾನಾಗಲಿ ಯಾರನ್ನೂ ಔತಣಕ್ಕೆ ಕರೆದಿಲ್ಲ. ಲಿಂಗಾಯತ ಶಾಸಕರ ಸಭೆಯನ್ನೂ ನಾವ್ಯಾರೂ ಕರೆದಿಲ್ಲ. ಡಿನ್ನರ್ ಪಾರ್ಟಿ ಬಗ್ಗೆ ಹೆಚ್ಚು ಮಾತನಾಡುವುದು ಅನಗತ್ಯ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

Key words:  Naxals, surrender, Minister, M.B. Patil

ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದ- ಸರ್ಕಾರದ ವಿರುದ್ದ ಸುನೀಲ್ ಕುಮಾರ್ ಕಿಡಿ
ಬೆಂಗಳೂರು,ಜನವರಿ,8,2025 (www.justkannada.in): ಇಂದು 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗುತ್ತಿದ್ದು, ಇವರಿಗೆ  ಸರ್ಕಾರ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಮಾಜಿ ಸಚಿವ  ಸುನೀಲ್‌ಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುನೀಲ್ ಕುಮಾರ್,  ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?, ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

Key words: Naxals, surrender, government, Former Minister Sunil Kumar