22.8 C
Bengaluru
Sunday, December 3, 2023
Home Tags NEP

Tag: NEP

ನಿಮಗೆ ದೇಶಕ್ಕಿಂತ ರಾಜಕಾರಣವೇ ಮುಖ್ಯವಾ..? NEP ರದ್ದು ಮಾಡುತ್ತೇವೆಂದ ಸಿಎಂ ಸಿದ್ಧರಾಮಯ್ಯಗೆ ಸಿ.ಟಿ ರವಿ...

0
ಚಿಕ್ಕಮಗಳೂರು, ಆಗಸ್ಟ್ 15,2023(www.justkannada.in): ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(NEP) ರದ್ದುಗೊಳಿಸಲಾಗುವುದು  ಎಂದು ಹೇಳಿದ್ದ ಸಿಎಂ ಸಿದ್ಧರಾಮಯ್ಯಗೆ ಮಾಜಿ ಸಚಿವ, ಸಿಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ ಸಿ.ಟಿ...

ಎನ್‌ ಇಪಿಯಲ್ಲಿ ಡಿಜಿಟಲ್ ಪಠ್ಯಕ್ಕೆ ಅಧ್ಯಾಪಕರು ಆದ್ಯತೆ ನೀಡಬೇಕು- ಪ್ರೊ. ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,28,2022(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಧ್ಯಾಪಕರು ಡಿಜಿಟಲ್ ಪಠ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಘಿ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಸಮಾಜ  ಕಾರ್ಯ ವಿಭಾಗದ ವತಿಯಿಂದ ನಡೆದ...

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಂಬಂಧಿಸಿದಂತೆ ಶೀಘ್ರ ಸರಕಾರಕ್ಕೆ ಸಲಹಾ ವರದಿ: ಪ್ರೊ.ಕೆ.ಎಸ್.ರಂಗಪ್ಪ

0
ಮೈಸೂರು,ಅಕ್ಟೋಬರ್,15,2022(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ  ಒಳ್ಳೆಯ ಯೋಜನೆ. ಹಾಗಾಗಿ, ಇದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಲಾಗುವುದು ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದರು. ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ, ಮೈಸೂರು ವಿವಿಯ ಅಲುಮ್ನಿ...

ಎನ್ ಇಪಿ ಜಾರಿಗೆ ಶಿಕ್ಷಕರ ಕೊಡುಗೆ ನಿರ್ಣಾಯಕ- ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಸೆಪ್ಟಂಬರ್,5,2022(www.justkannada.in):  ಮೂರು ವರ್ಷಗಳ ಪರಿಶ್ರಮದಿಂದ ರೂಪಿಸಿರುವ ಎನ್ ಇಪಿ ಪಠ್ಯಕ್ರಮವನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ಜಾರಿಗೊಳಿಸಲು ಶಿಕ್ಷಕರು ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು...

ಎನ್ ಇಪಿಯಲ್ಲಿ ಪ್ರಾಯೋಗಿಕತೆ, ಕೌಶಲ್ಯ ಕಲಿಕೆಗೆ ಒತ್ತು- ಸಚಿವ ಅಶ್ವತ್ ನಾರಾಯಣ್

0
ಬೆಳಗಾವಿ,ಆಗಸ್ಟ್,3,2022(www.justkannada.in): ರಾಜ್ಯದಲ್ಲಿ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಾಯೋಗಿಕತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ಕೊಟ್ಟಿದೆ. ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ಗುಣಮಟ್ಟದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಲೆಯೆತ್ತಿ,...

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಯಾವುದೇ ಧಕ್ಕೆಯಾಗಲ್ಲ- ಟಿ.ಎಸ್ ನಾಗಾಭರಣ.

0
ಮೈಸೂರು,ಜುಲೈ,12,2022(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಯಾವುದೇ ಧಕ್ಕೆಯಾಗಲ್ಲ ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ, ಕೇಂದ್ರ ಸರ್ಕಾರದ ಹೊಸ...

ಸರಕಾರದ ಅನುದಾನ ಸಿಗದಿದ್ದರೆ ಎನ್ ಇಪಿ ಅನುಷ್ಠಾನ ಕಷ್ಟ- ಪ್ರೊ.ತಿರುವಾಸಗಂ

0
ಮೈಸೂರು,ಮಾರ್ಚ್,25,2022(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ ಒಂದೊಳ್ಳೆ ಯೋಜನೆ. ಆದರೆ, ಕೇಂದ್ರ ಅಥವಾ ರಾಜ್ಯ ಸರಕಾರಗಳು ವಿವಿಗಳಿಗೆ ಅನುದಾನ ನೀಡದ ಹೊರತು ಇದನ್ನು ಸಮರ್ಥವಾಗಿ ಅನುಷ್ಠಾನಗೊಳಿಸುವುದು ಕಷ್ಟಸಾಧ್ಯ ಎಂದು ಭಾರತದ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷ ...

ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ತರುವುದೇ ಎನ್‌ ಇಪಿ ಉದ್ದೇಶ: ಡಾ.ಎಸ್.ಸಿ.ಶರ್ಮ

0
ಮೈಸೂರು,ಮಾರ್ಚ್,22,2022(www.justkannada.in): ಹೊಸ ಶಿಕ್ಷಣ ನೀತಿಯ ಅಂತಃಸತ್ವವೆಂದರೆ ಶಿಕ್ಷಣ ಪದ್ಧತಿಯನ್ನು ಅಮೂಲಾಗ್ರವಾಗಿ ಬದಲಾಯಿಸುವುದಾಗಿದೆ ಎಂದು ರಾಷ್ಟ್ರೀಯ ವೌಲ್ಯಾಂಕ ಮತ್ತು ಮಾನ್ಯತಾ ಷರಿಷತ್ತಿನ ನಿರ್ದೇಶಕ ಡಾ.ಎಸ್.ಸಿ. ಶರ್ಮ ತಿಳಿಸಿದರು. ನಗರದ ಕ್ರಾಫರ್ಡ್ ಹಾಲ್‌ ನಲ್ಲಿ 102ನೇ ಘಟಿಕೋತ್ಸವ...

ಎನ್ಇಪಿ ಜಾರಿಯಿಂದ ಅಗ್ರಸ್ಥಾನಕ್ಕೆ ಭಾರತ- ಸಚಿವ ಅಶ್ವತ್ ನಾರಾಯಣ್.

0
ಬೆಂಗಳೂರು,ನವೆಂಬರ್,13,2021(www.justkannada.in):  ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಫಲವಾಗಿ ಇನ್ನು 20 ವರ್ಷಗಳಲ್ಲಿ ಭಾರತವು ಜಗತ್ತಿನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ದೇಶದ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ರಾಮಬಾಣವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ...

ಎನ್.ಇ.ಪಿ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ-ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು, ಸೆಪ್ಟೆಂಬರ್,15,2021(www.justkannada.in):  ಎನ್.ಇ.ಪಿ ( ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಬಿಬಿಎಂಪಿ ಆಯೋಜಿಸಿದ್ದ ಭಾರತದ ರತ್ನ ...
- Advertisement -

HOT NEWS

3,059 Followers
Follow