new MLAs Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ
ದಾವಣಗೆರೆ,ಫೆಬ್ರವರಿ,28,2026 (www.justkannada.in):    ಹೊಸ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ 31 ಶಾಸಕರು ಹೈಕಮಾಂಡ್ ಗೆ ಪತ್ರ ಬರೆದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ಶಿವಗಂಗ, ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜು ಶಿವಗಂಗಾ, ನಾಯಕತ್ವ ವಿಚಾರವಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ. ಅಧಿಕಾರ ಹಂಚಿಕೆ ಕುರಿತು ಮಾತುಕತೆ ಆಗಿದೆಯಾ?  ಸಿಎಂ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರಾ? ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

31 ಶಾಸಕರು ಪತ್ರ ಬರೆದಿದ್ದಾರೆ . ನಾನು ಸಹ ಪತ್ರಕ್ಕೆ ಸಹಿ ಹಾಕಿದ್ದೇನೆ. ಹೊಸಬರಿಗೆ ಸಚಿವ ಸ್ಥಾನ ನೀಡಿ. ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದರು.

ಮೊನ್ನೆ ಬಾಲಕೃಷ್ಣ ನೇತೃತ್ವದಲ್ಲಿ ಊಟ ಮಾಡಿದ್ದವು.  ಈಗ ಕೇವಲ  40 ಶಾಸಕರು ಸೇರಿದ್ದೇವೆ. ಸಮಯ ಬಂದರೆ 134 ಶಾಸಕರನ್ನ ಸೇರಿಸಿ ಊಟ  ಮಾಡುತ್ತೇವೆ ಎಂದು ಬಸವರಾಜ ಶಿವಗಂಗಾ ಹೇಳಿದರು.

Key words: ministerial posts, new MLAs, Shivaganga Basavaraj

The post ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಫೆಬ್ರವರಿ,24,2026 (www.justkannada.in): ಹೈಕಮಾಂಡ್ ನಾಯಕರಿಗೆ ಹೊಸ ಯುವ ಶಾಸಕರು ಪತ್ರ ಬರೆದು ಐವರು ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೇಳಿರುವ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್,  ಹೊಸ ಶಾಸಕರು ಸಂಪುಟ ಸೇರುವ ಬೇಡಿಕೆ ಇಟ್ಟಿದ್ದಾರೆ. ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬಾರದು ಅಂತೇನು ಇಲ್ಲ.  ಅನುಭವ ಬರಲಿ ಅಂತಾ ಕೇಳಿದ್ದಾರೆ. ಅವರ ಬೇಡಿಕೆ ತಪ್ಪೇನಿಲ್ಲ ಎಂದರು.

1999ರಲ್ಲಿ ನಾನು ಸಚಿವ ಆದವನು.  ಹೊಸ ಶಾಸಕರ ಸಂಪುಟ ಸೇರ್ಪಡೆ ಹೈಕಮಂಡ್,  ಸಿಎಂಗೆ ಬಿಟ್ಟಿದ್ದು.  ಶಾಸಕರು ಪತ್ರ ಬರದು ಕೇಳಿರುವ ಬೇಡಿಕೆ ಸರಿಯಾಗಿದೆ. ಹೈಕಮಾಂಡ್  ಯಾವ ರೀತಿ ಸ್ವೀಕರಿಸುತ್ತೆ ಅಂತಾ ನೋಡಬೇಕು ಎಂದು ಪರಮೇಶ್ವರ್ ತಿಳಿಸಿದರು.

Key words: new MLAs, demanding, ministerial Post, Home Minister, Parameshwara

The post ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೊಸ ಶಾಸಕರನ್ನ ಮಂತ್ರಿ ಮಾಡಿದ್ರೆ ತಪ್ಪೇನಿಲ್ಲ- ಕೆ.ಎನ್ ರಾಜಣ್ಣ
ಬೆಂಗಳೂರು,ಫೆಬ್ರವರಿ,24,2026 (www.justkannada.in): ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೂ ಅವಕಾಶ ನೀಡಿ ಎಂದು ಕೋರಿ ಹೈಕಮಾಂಡ್ ಗೆ 31 ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಕೆ.ಎನ್ ರಾಜಣ್ಣ, ಹೊಸ ಶಾಸಕರನ್ನ ಮಂತ್ರಿ ಮಾಡಿದರೆ ತಪ್ಪೇನಿಲ್ಲ. ಕುಮಾರಸ್ವಾಮಿ ಮೊದಲ ಬಾರಿಗೆ ಶಾಸಕರಾಗಿ ಸಿಎಂ ಆಗಲಿಲ್ವಾ? ಹೊಸಬರನ್ನ ಮಂತ್ರಿ ಮಾಡಿ ಎನ್ನುವುದಕ್ಕೆ ನನ್ನ ಸಹಮತವಿದೆ ಗೊಂದಲ ಬಗೆಹರಿಸಿ ಎಂದು ಹೈಕಮಾಂಡ್ ಗೆ ಹೇಳಿದ್ದೇವೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಅಹಿಂದ ಹೋರಾಟ ಮಾಡುತ್ತಿರುವುದು ಇದೇ ಮೊದಲಲ್ಲ ಸತೀಶ್ ಜಾರಕಿಹೊಳಿಗೆ ಅಹಿಂದ  ಹೋರಾಟ ಹೊಸದಲ್ಲ. ಮಾನವ ಬಂಧ್ವತ್ವಕ್ಕೂ ಅಹಿಂದ ಹೋರಾಟಕ್ಕೂ ಸಾಮ್ಯತೆ ಇದೆ. ಹಿಂದಿನಿಂದಲೂ ಅಹಿಂದ ಹೋರಾಟ ನಡೆಸಿಕೊಂಡೇ ಬಂದಿದ್ದಾರೆ.  ಸತೀಶ್ ಜಾರಕಿಹೊಳಿಗೆ ಖಂಡಿತವಾಗಿ ನನ್ನ ಸಹಕಾರ ಇದ್ದೇ ಇರುತ್ತದೆ.  ನಾವು ಅಹಿಂದ ಧ್ವನಿಯಾಗಿ ಕೆಲಸ ಮಾಡುತ್ತೇವೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

Key words: new MLAs, Letter High command,  K.N. Rajanna

The post ಹೊಸ ಶಾಸಕರನ್ನ ಮಂತ್ರಿ ಮಾಡಿದ್ರೆ ತಪ್ಪೇನಿಲ್ಲ- ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.