Tag: new
ಮೈಸೂರು ವಿವಿ: ಎರಡು ಹೊಸ ಕೋರ್ಸ್ ಆರಂಭಕ್ಕೆ ಅನುಮೋದನೆ.
ಮೈಸೂರು,ಜೂನ್,30,2022(www.justkannada.in): ಮೈಸೂರು ವಿಶ್ವವಿದ್ಯಾಲಯದಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಕ್ಲಿನಿಕಲ್ ರಿಪ್ರೊಡಕ್ಷನ್ ಜೆನಿಟಿಕ್ಸ್ ಹಾಗೂ ಡಿನ್ಸ್ ಸ್ಟಡೀಸ್ ಕೋರ್ಸ್ ಆರಂಭಿಸಲು ಗುರುವಾರ ನಡೆದ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರಕಿತು.
ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...
ಮೈಸೂರು ವಿವಿ: ನಾಲ್ಕು ಹೊಸ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಅನುಮೋದನೆ..
ಮೈಸೂರು,ಜೂನ್,18,2022(www.justkannada.in): ನಾಲ್ಕು ಹೊಸ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಮೈಸೂರು ವಿಶ್ವವಿದ್ಯಾನಿಲಯ ಶಿಕ್ಷಣ ಮಂಡಳಿ ವಿಶೇಷ ಸಭೆ ಅನುಮೋದನೆ ನೀಡಿದೆ.
ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೈಸೂರಿನ...
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಇಡಿ ಶಾಕ್: ಹೊಸ ಚಾರ್ಜ್ ಶೀಟ್ ಸಲ್ಲಿಕೆ.
ಬೆಂಗಳೂರು,ಮೇ,26,2022(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಹೊಸ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಈ ಮೂಲಕ ಡಿ.ಕೆ ಶಿವಕುಮಾರ್ ಅವರಿಗೆ ಶಾಕ್...
‘ವಿಜಯಕರ್ನಾಟಕ’ ಪತ್ರಿಕೆಗೆ ಹೊಸ ಸಂಪಾದಕರ ನೇಮಕ,
ಬೆಂಗಳೂರು, ಮಾ.09, 2022 : (www.justkannada.in news ) ವಿಜಯ ಕರ್ನಾಟಕದ ಬೆಂಗಳೂರು ಬ್ಯೂರೋ ಮುಖ್ಯಸ್ಥ ಸುದರ್ಶನ ಚನ್ನಂಗಿಹಳ್ಳಿ ಈಗ ವಿಜಯ ಕರ್ನಾಟಕ ಪತ್ರಿಕೆಯ ನೂತನ ಸಂಪಾದಕರಾಗಿ ಆಯ್ಕೆಯಾಗಿದ್ದಾರೆ.
ಎಂಎಂಸಿಎಲ್ ಸಿಇಒ ರಂಜಿತ್ ಕಾಟೆ...
ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್.
ಬೆಂಗಳೂರು, ಫೆಬ್ರವರಿ,18,2022(www.justkannada.in): ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ...
ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಅರ್ಜಿ ಆಹ್ವಾನ.
ಬೆಂಗಳೂರು,ಜನವರಿ, 17,2022(www.justkannada.in): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಆಯ್ಕೆಯಾದ ಹಸ್ತಪ್ರತಿಗಳ ಪ್ರಕಟಣೆಗೆ ರೂ.15,000-00 ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು...
ಮುಡಾ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಅಧಿಕಾರ ಸ್ಚೀಕಾರ.
ಮೈಸೂರು,ಜನವರಿ,17,2022(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ. ದಿನೇಶ್ ಕುಮಾರ್ ಇಂದು ಅಧಿಕಾರ ಸ್ಚೀಕಾರ ಮಾಡಿದರು.
ಡಾ. ಡಿ.ಬಿ. ನಟೇಶ್ ವರ್ಗಾವಣೆಯಿಂದ ತೆರವಾಗಿದ್ದ ಮುಡಾ ಆಯುಕ್ತ ಸ್ಥಾನಕ್ಕೆ ಜಿ.ಟಿ. ದಿನೇಶ್ ಕುಮಾರ್ ನೇಮಕವಾಗಿದ್ದಾರೆ. ಇಂದು...
ತಿರುಮಲೆಗೆ ಹೊಸ ಘಾಟ್ ರಸ್ತೆಯನ್ನು ನಿರ್ಮಿಸಲು ಟಿಟಿಡಿ ಪ್ರಸ್ತಾಪ.
ತಿರುಪತಿ, ಡಿಸೆಂಬರ್ 13, 2021 (www.justkannada.in): ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್ ಬೋರ್ಡ್ ಶನಿವಾರದಂದು ತಿರುಮಲೆಗೆ ತೆರಳುವ ಹೊಸ ಘಾಟ್ ರಸ್ತೆ ಮತ್ತು ಪಾದಚಾರಿ ಮಾರ್ಗವನ್ನು ನಿರ್ಮಿಸುವುದಾಗಿ ತಿಳಿಸಿದೆ. ಇತ್ತೀಚೆಗೆ ಸುರಿದಂತಹ...
ವ್ಯಾಕ್ಸಿನೇಷನ್ ಆಗಿದ್ರಷ್ಟೆ ಮಾಲ್, ಥಿಯೇಟರ್ ಗೆ ಎಂಟ್ರಿ: ರಾಜ್ಯ ಸರ್ಕಾರದ ನೂತನ ಕೋವಿಡ್ ಮಾರ್ಗಸೂಚಿ...
ಬೆಂಗಳೂರು,ಡಿಸೆಂಬರ್,3,2021(www.justkannada.in): ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅಧಿಕಾರಿಗಳು, ತಜ್ಞರು ಮತ್ತು ಸಚಿವರ ಜತೆ ಸಭೆ ನಡೆಸಿ ಚರ್ಚಿಸಿದ್ದು ಹಲವು ನಿರ್ಧಾರಗಳನ್ನ ಕೈಗೊಂಡಿದ್ದಾರೆ.
ಒಮಿಕ್ರಾನ್...
ಹೊಸ ಸಂಪ್ರದಾಯ ಹುಟ್ಟು ಹಾಕೋದು ಬೇಡ- ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ.
ಬೆಂಗಳೂರು,ಸೆಪ್ಟಂಬರ್,23,2021(www.justkannada.in): ನಾಳೆ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಭಾಷಣ ಮಾಡಿಸಲು ಮುಂದಾದ ಹಿನ್ನೆಲೆ ಹೊಸ ಸಂಪ್ರದಾಯ ಹುಟ್ಟು ಹಾಕೋದು ಬೇಡ. ಸದನದಲ್ಲಿ ಜನ ಸಾಮಾನ್ಯರ ಸಮಸ್ಯೆಗಳು ಚರ್ಚೆಯಾಗಲಿ...