News First Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

MYSORE: ಸದ್ದು ಮಾಡಿತು NEWS FIRST ನ ಸಾಲು ಸಾಲು ವರದಿ..!
ಮೈಸೂರು,ಜುಲೈ,5,2025 (www.justkannada.in):  ನಿನ್ನೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನ ಸಭೆಯುದ್ದಕ್ಕೂ ನ್ಯೂಸ್ ಫಸ್ಟ್ ವರದಿಗಳು ಸದ್ದು ಮಾಡಿದವು.

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ  ಒಂದಲ್ಲ‌,‌ ಎರಡಲ್ಲ,‌ಹತ್ತಕ್ಕೂ ಹೆಚ್ಚು  ನ್ಯೂಸ್ ಫಸ್ಟ್  ವರದಿಗಳ ಕುರಿತು ಭಾರಿ ಚರ್ಚೆಯಾಯಿತು. ಸಭೆಯಲ್ಲಿ ಡಿಸಿ ಲಕ್ಷ್ಮೀಕಾಂತರೆಡ್ಡಿ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆಯಲ್ಲಿ ಮಾರ್ದನಿಸಿದ ನ್ಯೂಸ್ ಫಸ್ಟ್ ವರದಿಗಳು

ಕಬಿನಿ ಹಿನ್ನೀರಿನಲ್ಲಿರುವ ಅಕ್ರಮ ರೆಸಾರ್ಟ್- ಹೋಂ ಸ್ಟೇಗಳು

ಅಕ್ರಮ ಶುಂಠಿ‌ಕೇಂದ್ರಗಳಿಂದ ಕಬಿನಿ ಕಲುಷಿತ

ಕಬಿನಿಯಲ್ಲಿರುವ ಸುಭಾಷ್ ಪವರ್ ಕಾರ್ಪೊರೇಷನ್ ಕಳ್ಳಾಟ

ನಕಲಿ ವ್ಯಕ್ತಿಗಳನ್ನ ಸೃಷ್ಠಿಸಿ ಆಸ್ತಿ ಪರಭಾರೆ ಮಾಡಿ ಕಳ್ಳಾಟ ಆಡಿದ ಅಧಿಕಾರಿಗಳ ಕುರಿತ ವರದಿ

ಕೇರಳ – ಕರ್ನಾಟಕ ಗಡಿಯಲ್ಲಿ ಅಕ್ರಮ ಮದ್ಯ ಮಾರಾಟ

ಜಮೀರ್ ಅಹಮ್ಮದ್ ಖಾನ್ ಆಪ್ತಸಹಾಯಕ ಸರ್ಪೋಜ್ ಖಾನ್ ಅವರ ರೆಸಾರ್ಟ್ ಕುರಿತು ಚರ್ಚೆ

ನಂಜನಗೂಡು ಭಾಗದಲ್ಲಿ‌ ಬೀದಿ ನಾಯಿಗಳ ಹಾವಳಿ

ವರುಣಾ ಭಾಗದಲ್ಲಿ ಕೆಐಡಿಬಿಐ ಅಧಿಕಾರಿಗಳಿಂದ ರೈತರ ಭೂಮಿ ವಶಕ್ಕೆ ಯತ್ನ

ನಕಲಿ ವ್ಯಕ್ತಿಗಳನ್ನ ಸೃಷ್ಠಿಸಿ , ಅಕ್ರಮ ಭೂ ಕಬಳಿಕೆ ವರದಿಗಳು

ಕಬಿನಿ ಬಿರುಕು ಕುರಿತು ವರದಿ

ನ್ಯೂಸ್ ಫಸ್ಟ್ ಹಿರಿಯ ವರದಿಗಾರ ರವಿ ಪಾಂಡವಪುರ ಈ ಸಂಬಂಧ ಸಾಲು ಸಾಲು ವರದಿಯನ್ನು  ಮಾಡಿದ್ದರು. ಈ ಸಾಲು- ಸಾಲು ವರದಿಗಳ‌ ಕುರಿತು ಜನಸ್ಪಂದನಾ ಸಭೆಯಲ್ಲಿ ಚರ್ಚೆಯಾಯಿತು.

ರೈತರು, ಹೋರಾಟಗಾರರಿಂದ ಸಚಿವರಿಗೆ ಸಾಲು-ಸಾಲು ಮನವಿ ಪತ್ರಗಳ ಸಲ್ಲಿಕೆಯಾಗಿದ್ದು ಅಗತ್ಯ ಕ್ರಮ ಕೈಗೊಳ್ಳುವುದಾಗಿ  ಸಭೆಯಲ್ಲಿ ಸಚಿವರು ಭರವಸೆ ನೀಡಿದದರು.

ಹಲವು ಪ್ರಕರಣಗಳ ಕುರಿತು ತಹಶಿಲ್ದಾರ್, ಎಸಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ ಸಚಿವ ಮಹದೇಔಪ್ಪ ಶೀಘ್ರ ವರದಿ ನೀಡುವಂತೆ ಸೂಚನೆ ನೀಡಿದರು. ತಪ್ಪಾಗಿದ್ದರೆ ಅಗತ್ಯ ಕಾನೂನು ಕ್ರಮ ಎಂದು ಸಚಿವ ಮಹದೇವಪ್ಪ ತಿಳಿಸಿದರು.

Key words: MYSORE,  NEWS FIRST,  report, Meeting

The post MYSORE:  ಸದ್ದು ಮಾಡಿತು NEWS FIRST ನ ಸಾಲು ಸಾಲು ವರದಿ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ “ಏಜೆಂಟ್​​ 001” ಇಂದಿನಿಂದ ನ್ಯೂಸ್ ​ಫಸ್ಟ್​ ನಲ್ಲಿ
ಬೆಂಗಳೂರು,ಆಗಸ್ಟ್,16,2024 (www.justkannada.in): ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡುತ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡುತ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ ಕೆಲಸ ಮಾಡುತ್ತಾ ದೇಶ ಸೇವೆ ಮಾಡುತ್ತಿದ್ದಾರೆ. ಪ್ರತಿಕ್ಷಣವೂ ಚಾಲೆಂಜ್​ ಆಗಿರುವಂತಹ ಸನ್ನಿವೇಶದಲ್ಲೇ ಬದುಕಿದ ಸೀಕ್ರೆಟ್​ ಏಜೆಂಟ್​​ ಗಳ ಕುರಿತ ವಿಶೇಷ ಸೀರೀಸ್​ ಇವತ್ತಿನಿಂದ ನ್ಯೂಸ್​ಫಸ್ಟ್​​ನಲ್ಲಿ ಪ್ರಸಾರವಾಗಲಿದೆ.

ಏಜೆಂಟ್​​ 001 ಹೆಸರಿನ ಈ ಕಾರ್ಯಕ್ರಮ ಪ್ರತಿ ಶನಿವಾರ ಸಂಜೆ 7 ಗಂಟೆಗೆ ಹಾಗೂ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ಕಾರ್ಯಕ್ರಮ ಇದಾಗಿದೆ.

ಹಲವು ಪುಸ್ತಕಗಳು ಹಾಗೂ ದಾಖಲೆಗಳನ್ನು ಅಧ್ಯಯನ ಮಾಡಿ ನಿಖರ ಮಾಹಿತಿ ಸಂಗ್ರಹಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅತ್ಯುತ್ತಮ ಗುಣಮಟ್ಟದಿಂದ ಕಾರ್ಯಕ್ರಮ ನಿರ್ಮಾಣ ಮಾಡಲಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ವಿಷಯಗಳನ್ನು ಇದು ಒಳಗೊಂಡಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ವಿಷಯಗಳನ್ನ ತಿಳಿಸಿಕೊಡುವ ನಿಟ್ಟಿನಲ್ಲಿ ಇದನ್ನ ರೂಪಿಸಲಾಗಿದೆ.

ಇದಕ್ಕೂ ಮೊದಲು ಚುನಾವಣಾ ಸಂದರ್ಭದಲ್ಲಿ ದಿ ಲೀಡರ್​ ಎಂಬ ವಿಶೇಷ ಕಾರ್ಯಕ್ರಮ ನ್ಯೂಸ್ ​ಫಸ್ಟ್​​ನಲ್ಲಿ ಪ್ರಸಾರವಾಗಿತ್ತು. ದೇಶ ಕಟ್ಟಿದ್ದ ಪ್ರಧಾನಮಂತ್ರಿಗಳು ಅವರು ಎದುರಿಸಿದ ಸವಾಲುಗಳು ಅವರು ಮಾಡಿದ ಸಾಧನೆ ಕುರಿತ ಲೀಡರ್​ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಅಭೂತಪೂರ್ವ ಯಶಸ್ಸು ದೊರೆತಿತ್ತು. ನ್ಯೂಸ್​ಫಸ್ಟ್​​ನ ಎಂಡಿ ಹಾಗೂ ಸಿಇಒ ಆಗಿರುವ ಎಸ್.ರವಿಕುಮಾರ್​ ​ ಅವರು ಲೀಡರ್​ ಕಾರ್ಯಕ್ರಮದ ನಿರೂಪಣೆ ಮಾಡಿದ್ದರು. ಸದ್ಯ ಏಜೆಂಟ್​ 001 ಕಾರ್ಯಕ್ರಮವನ್ನ ಸಹ ಅವರೇ ನಿರೂಪಣೆ ಮಾಡುತ್ತಿದ್ದಾರೆ.

Key words: Agent 001,  special program, News First

The post ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ “ಏಜೆಂಟ್​​ 001” ಇಂದಿನಿಂದ ನ್ಯೂಸ್ ​ಫಸ್ಟ್​ ನಲ್ಲಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.