Nirbhaya gang- rape- murder case-March 3- four -convicts -sentenced to death. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ. ಮಾರ್ಚ್ 3 ರಂದು ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿ..
ನವದೆಹಲಿ,ಫೆ,17,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 3 ರಂದು ನಾಲ್ವರು ಅಪರಾಧಿಗಳಿಗೆ  ಗಲ್ಲುಶಿಕ್ಷೆ ಜಾರಿಗೊಳಿಸಿ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಆದೇಶಿಸಿದೆ.

ದೆಹಲಿ ಪಟಿಯಾಲ್ ಹೌಸ್ ಕೋರ್ಟ್ 3ನೇ ಬಾರಿಗೆ ಡೆತ್ ವಾರೆಂಟ್ ಜಾರಿ ಮಾಡಿದ್ದು, ದೋಷಿಗಳಿಗೆ ಮಾರ್ಚ್ 3 ರಂದು ಬೆಳಗ್ಗೆ 6 ಗಂಟೆಗೆ ಗಲ್ಲುಶಿಕ್ಷೆ ಜಾರಿಗೊಳಿಸಲಾಗಿದೆ. ನಿರ್ಭಯಾ ಪ್ರಕರಣದ ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇರುವ ಎಲ್ಲ ದಾರಿಗಳನ್ನು ಉಪಯೋಗಿಸಿಕೊಂಡಿದ್ದು, ಈಗಈ ಎಲ್ಲ ಮಾರ್ಗಗಳು ಬಂದ್ ಆಗಿದ್ದು, ಮಾರ್ಚ್ 3 ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನಿಗದಿಗೊಳಿಸಲಾಗಿದೆ.

ಅಪರಾಧಿಗಳ ಕ್ಷಮದಾನ ಅರ್ಜಿ ಮತ್ತು ಮರುಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರಿಂದಾಗಿ ಎರಡು ಬಾರಿ ಗಲ್ಲುಶಿಕ್ಷೆ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಇನ್ನು ಈ ಬಾರಿ ಗೆಲುವು ಸಿಗುವ ವಿಶ್ವಾಸವಿದೆ ಎಂದು ನಿರ್ಭಯಾ ತಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words: Nirbhaya gang- rape- murder case-March 3- four -convicts -sentenced to death.

The post ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ. ಮಾರ್ಚ್ 3 ರಂದು ನಾಲ್ವರು ಅಪರಾಧಿಗಳಿಗೆ  ಗಲ್ಲುಶಿಕ್ಷೆ ಜಾರಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.