Nirbhaya Yojana Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಿರ್ಭಯ ಯೋಜನೆಯಡಿ 40 ದ್ವಿಚಕ್ರ ಗಸ್ತು ವಾಹನಗಳಿಗೆ ಚಾಲನೆ
ಮಂಡ್ಯ,ಆಗಸ್ಟ್,13,2024 (www.justkannada.in): ಮಂಡ್ಯ ಜಿಲ್ಲೆಯಲ್ಲಿ ನಿರ್ಭಯ ಯೋಜನೆಯಡಿ  ಒಟ್ಟು 40 ದ್ವಿಚಕ್ರ ಗಸ್ತು ವಾಹನಗಳಿಗೆ  ಹೊಸದಾಗಿ ವಿನ್ಯಾಸಗೊಳಿಸಲಾಗಿದ್ದು, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು  ಡಿ.ಎ.ಆರ್ ಮೈದಾನದಲ್ಲಿ ಚಾಲನೆ ನೀಡಿದರು.

ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ಮಾತನಾಡಿ ಈ ಹಿಂದೆ ನಿರ್ಭಯ ಸ್ಕೀಮ್ ನ ಅಡಿಯಲ್ಲಿ ನೀಡಲಾಗಿದ್ದ ಗಸ್ತು ಬೈಕ್ ಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ ಕಾರಣ ಎಲ್ಲಾ ಬೈಕ್ ಗಳಿಗೆ ಹೊಸರೂಪ ಕೊಟ್ಟು, ಬ್ಲಿನ್ಕ್ ಕರ್ಸ್ ಗಳು ಮತ್ತು ಸೈರನ್, ಮೈಕ್ ಸ್ಪೀಕರ್ ಗಳನ್ನು ಅಳವಡಿಸಲಾಗಿದೆ. ಇವು 5 ಬೈಕ್ ಗಳಂತೆ ಗುಂಪು ವ್ಯವಸ್ಥೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಸತತವಾಗಿ ಸಂಚರಿಸಲಿಕ್ಕೆ ಉಪಯೋಗವಾಗುವ ರೀತಿಯಲ್ಲಿ ಸಿದ್ದಗೊಳಿಸಲಾಗಿದೆ ಎಂದರು.

ಮಹಿಳೆಯರ ರಕ್ಷಣೆ, ಅಪರಾಧಗಳನ್ನು ತಡೆಯುವುದು ಹಾಗೂ ಕಾನೂನು ಸುವ್ಯವಸ್ಥೆಯನ್ನ ಹತೋಟಿಗೆ ತರುವುದು ದ್ವಿಚಕ್ರ ಗಸ್ತು ವಾಹನ ಚಾಲನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಹಿಳೆಯರ ಮತ್ತು ಮಕ್ಕಳ ಸಂರಕ್ಷಣೆಗೆ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಅಪರಾಧವನ್ನು ತಡೆಯಲಿಕ್ಕೆ, ತೊಂದರೆಗೆ ಒಳಗಾದ ಯಾವುದೇ ವ್ಯಕ್ತಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದಾಗ ಅವರನ್ನು ರಕ್ಷಣೆ ಮಾಡಲು ಈ ಬೈಕ್ ಸಹಕಾರಿಯಾಗಿದೆ ಎಂದರು.

ದ್ವಿಚಕ್ರ ಗಸ್ತು ವಾಹನದ ವಿಶೇಷತೆಗಳು

ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ 40 ದ್ವಿಚಕ್ರ ಗಸ್ತು ವಾಹನಗಳು ಜಿಲ್ಲೆಯ 07 ತಾಲ್ಲೂಕು ಕೇಂದ್ರಗಳಲ್ಲಿ ಮಹಿಳೆಯರ ರಕ್ಷಣೆ ಹಾಗೂ ಅಪರಾಧ ತಡೆ ಸಂಬಂಧ ಕಾರ್ಯ ನಿರ್ವಹಿಸಲಿವೆ.

ಶಾಲಾ ಕಾಲೇಜುಗಳ ಪ್ರಾರಂಭ ಮತ್ತು ಮುಕ್ತಾಯದ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ಯಾವುದೇ ಕಿರುಕುಳ/ಲೈಂಗಿಕ ಕಿರುಕುಳ ಹಾಗೂ ಚುಡಾಯಿಸುವ ಘಟನೆಗಳು ನಡೆಯದಂತೆ ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ಗಸ್ತು ಮಾಡಿ ರಕ್ಷಣೆ ನೀಡುತ್ತದೆ.

ಮಹಿಳೆಯರು ಹೆಚ್ಚಾಗಿ ಕೆಲಸ ನೀಡುವ ಸ್ಥಳಗಳು/ ಫ್ಯಾಕ್ಟರಿಗಳು/ ಇತರೆ ಸ್ಥಳಗಳ ಕಡೆಗಳಲ್ಲಿ ಗಸ್ತು ಮಾಡಿ ಮಹಿಳೆಯರ ಮುಕ್ತ ಚಲನ ವಲನಕ್ಕೆ ಅನುವು ಮಾಡಿ ಮಾಡಿಕೊಡುವುದು.

ಜನಸಂದಣಿ ಪ್ರದೇಶಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ, ಸಂತೆ ಕಡೆಗಳಲ್ಲಿ ಗಸ್ತು ಮಾಡಿ ಮಹಿಳೆಯರ ಸರಗಳ್ಳತನ, ಮಹಿಳೆಯರ ಮೇಲೆ ಕಿರುಕುಳ ಹಾಗೂ ಮಹಿಳೆಯರ ಮೇಲಿನ  ದೌರ್ಜನ್ಯ ಪ್ರಕರಣಗಳು ಜರುಗದಂತೆ ಕ್ರಮ ವಹಿಸುವುದು.

ಹಬ್ಬ – ಹರಿದಿನಗಳಲ್ಲಿ, ಜಾತ್ರೆ, ದೇವಸ್ಥಾನ, ಮಸೀದಿ,  ಚರ್ಚ್‌ಗಳಂತಹ ಪ್ರದೇಶಗಳಲ್ಲಿ ಜನಸಂದಣಿ ಸಮಯದಲ್ಲಿ ಹೆಚ್ಚು ಗಸ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮಾಡುವುದು. ಜನ ನಿಬಿಡ ಸ್ಥಳಗಳಲ್ಲಿ ಗಸ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ಸುಗಮ ಸಂಚಾರ ನಿರ್ವಹಣೆ ಸಂಬಂಧ ಕ್ರಮ ವಹಿಸುವುದು. ಮುಂಜಾನೆ ಹಾಗೂ ಸಂಜೆ ವೇಳೆಯಲ್ಲಿ ರೌಡಿಗಳು, ಸಮಾಜಘಾತುಕರು, ದುಷ್ಕರ್ಮಿಗಳು ಸಾರ್ವಜನಿಕ ಸ್ಥಳಗಳಲ್ಲಿ  ಗಲಾಟೆ ವಗೈರೆ ಮಾಡದಂತೆ ಮಹಿಳೆಯರ ಮತ್ತು ಮಕ್ಕಳ ಸುಗಮ ಸಂಚಾರಕ್ಕೆ ಕ್ರಮವಹಿಸುವುದು ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮಧ್ಯಪಾನ ಮಾಡಿ ಮಹಿಳೆಯರು ಮತ್ತು ಮಕ್ಕಳ ತಿರುಗಾಟಕ್ಕೆ ಅಡಚಣೆಯುಂಟು ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಾಗೂ ಮಹಿಳೆಯರ ಮತ್ತು ಮಕ್ಕಳ ಸೂಕ್ತ ರಕ್ಷಣೆ ನೀಡಲು ಗಸ್ತು ಕರ್ತವ್ಯಕ್ಕೆ ದ್ವಿಚಕ್ರ ಗಸ್ತು ವಾಹನವನ್ನು ಉಪಯೋಗಿಸುವುದು.

ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದಂತೆ ಠಾಣೆಗಳಿಗೆ ಬರುವ ದೂರುಗಳು, ಅರ್ಜಿಗಳ ಬಗ್ಗೆ ತ್ವರಿತವಾಗಿ ಕ್ರಮ ವಹಿಸಲು ಬಳಸುವುದು.

ಮಹಿಳೆ ಮತ್ತು ಮಕ್ಕಳು ಬೆಳಗಿನ ಹಾಗೂ ಸಂಜೆಯ ವಾಯುವಿಹಾರ ಮಾಡುವ ಸ್ಥಳಗಳ ಕಡೆಗಳಲ್ಲಿ ಗಸ್ತು ಮಾಡಿ ಮಹಿಳೆಯರು ಮತ್ತು ಮಕ್ಕಳಿಗೆ ಪೊಲೀಸ್ ಹಾಜರಿ ಇರುವ ಬಗ್ಗೆ ಖಾತ್ರಿ ಮಾಡಿ ನಿರ್ಭಯದಿಂದ ಸಂಚರಿಸುವಂತೆ ಕ್ರಮವಹಿಸುವುದು.

ಬಸ್ ಸೌಕರ್ಯಗಳಿಲ್ಲದ ಹಳ್ಳಿ ಕಡೆಗಳಲ್ಲಿ ಮಕ್ಕಳುಗಳು ಶಾಲೆ-ಕಾಲೇಜಿಗೆ ಹೋಗುವ ಸಲುವಾಗಿ ನಡೆದುಕೊಂಡು ಹೋಗುವ ರಸ್ತೆಯಲ್ಲಿ ಗಸ್ತು ಮಾಡಲು ಬಳಸುವುದು.

ಸಾರ್ವಜನಿಕರು/ಮಹಿಳೆಯರು ತಮ್ಮ ದೂರುಗಳಿದ್ದಲ್ಲಿ ಮಂಡ್ಯ ಜಿಲ್ಲೆಯ ನಿಸ್ತಂತು ಕೇಂದ್ರದ ದೂ. ಸಂ: 08232-224888 ಗೆ ಅಥವಾ 112 ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಲ್ಲಿ, ಮಾಂಡವ್ಯ ರಕ್ಷಣೆಯ ವಾಹನ ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ನೆರವು ನೀಡಿಲಿದ್ದಾರೆ.

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Key words: mandya, Minister, 40 two-wheeler, vehicles, Nirbhaya Yojana

The post ನಿರ್ಭಯ ಯೋಜನೆಯಡಿ 40 ದ್ವಿಚಕ್ರ ಗಸ್ತು ವಾಹನಗಳಿಗೆ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.