Nirbhaya's mother Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇದು ಭಾರತದ ಗೆಲುವು: ಕಾನೂನಿನ ಮೇಲೆ ನಂಬಿಕೆ ಹೆಚ್ಚಿದೆ- ಪಟಿಯಾಲಾ ಹೌಸ್ ಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ನಿರ್ಭಯಾ ತಾಯಿ….
ನವದೆಹಲಿ,ಜ,7,2020(www.justkannada.in):  ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲಿಗೇರಿಸಲು ಆದೇಶಿಸಿದ್ದು ಕೋರ್ಟ್  ತೀರ್ಪಿಗೆ ನಿರ್ಭಯಾ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಪಟಿಯಾಲ ಹೌಸ್ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ಭಯಾ ತಾಯಿ, ಇದು ಭಾರತದ ಗೆಲುವು. ಭಾರತದ ಕಾನೂನಿನ ಮೇಲೆ ನಂಬಿಕೆ ಹೆಚ್ಚಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದು ಭಾರತದ ಮಹಿಳೆಯರ ಗೆಲುವು. ಈ ತೀರ್ಪಿಗಾಗಿ ಸತತ ಏಳು ವರ್ಷಗಳಿಂದ ಕಾಯುತ್ತಿದ್ದೆವು. ಇದು ಭಾರತದ ಮಹಿಳೆಯರ ಗೆಲುವು. ಇಡೀ ಭಾರತಕ್ಕೆ ಗೆಲುವು ಸಿಕ್ಕಿದೆ. ನಮಗೆ ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇತ್ತು. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆಯಿಂದ ದುಷ್ಟರು ಹೆದರುತ್ತಾರೆ ಎಂದು ನಿರ್ಭಯಾ ತಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ನಾಲ್ವರು ಅಪರಾಧಿಗಳಾದ ಪವನ್​, ವಿನಯ್​, ಅಕ್ಷಯ್​ ಹಾಗೂ ಮುಖೇಶ್​ಗೆ  ಜನವರಿ 22 ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ಪಟಿಯಾಲ ಹೌಸ್ ಕೋರ್ಟ್  ಆದೇಶ ನೀಡಿ ನಾಲ್ವರು ಅಪರಾಧಿಗಳಿಗೂ ಡೆತ್​ ವಾರಂಟ್​ ಜಾರಿ ಮಾಡಿದೆ.

Key words: nirbhaya-gangrape case-nirbhaya’s mother -Patiala House Court – Judgment

The post ಇದು ಭಾರತದ ಗೆಲುವು:  ಕಾನೂನಿನ ಮೇಲೆ ನಂಬಿಕೆ ಹೆಚ್ಚಿದೆ- ಪಟಿಯಾಲಾ ಹೌಸ್ ಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ನಿರ್ಭಯಾ ತಾಯಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಶುವೈದ್ಯೆ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್: ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದು ಹೀಗೆ…
ನವದೆಹಲಿ,ಡಿ,6,2019(www.justkannada.in):  ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನ ಎನ್ ಕೌಂಟರ್ ಮಾಡಿದ ಪೊಲೀಸರಿಗೆ ನಿರ್ಭಯಾ ತಾಯಿ ಧನ್ಯವಾದ ಅರ್ಪಿಸಿದ್ದಾರೆ

ನಿರ್ಭಯಾ ಪ್ರಕರಣ ಪ್ರಸ್ತಾಪಿಸಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು 7 ವರ್ಷದಿಂದ ಹೋರಾಡುತ್ತಿದ್ದೇನೆ.  ಆದರೆ ದಿಶಾ ಪೋಷಕರಿಗೆ 7 ದಿನದಲ್ಲೇ ನ್ಯಾಯ ಸಿಕ್ಕಿದೆ. ಕನಿಷ್ಟ ಒಂದು ಮಗಳಿಗೆ ನ್ಯಾಯ ದೊರಕಿದೆ. ಹೀಗಾಗಿ ಪೊಲೀಸರಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಬೆಂಕಿಹಚ್ಚಿ ಕೊಲೆ ಮಾಡಿದ್ದ ಆರೋಪಿಗಳಾದ ಮಹಮ್ಮದ್‌ ಆರೀಫ್‌, ಜೊಲ್ಲು ಶಿವ, ಚನ್ನಕೇಶವಲು ಹಾಗೂ ಜೊಲ್ಲು ನವೀನ್‌ ನಾಲ್ವರನ್ನ  ಹೈದರಾಬಾದ್ ಪೊಲೀಸರು ಎನ್ ಕೌಂಟರ್ ಮಾಡಿದ್ದು ಇದಕ್ಕೆ ದೇಶದೆಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನಟರು ರಾಜಕೀಯ ಗಣ್ಯರು ಪೊಲೀಸರ ಕಾರ್ಯವನ್ನ ಶ್ಲಾಘಿಸಿದ್ದಾರೆ.

Key words: En counter – accused – rape murder – veterinarian doctor-Nirbhaya’s mother- responded.

The post ಪಶುವೈದ್ಯೆ ಮೇಲೆ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್: ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದು ಹೀಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.