No case Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ- ಶಾಸಕ ಬಾಲಕೃಷ್ಣ
ರಾಮನಗರ,ಜುಲೈ,28,2026 (www.justkannada.in): ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ ಎಂದು ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ, ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ.  ಕಾನೂನು ಕೈಗೆತ್ತಿಕೊಂಡವರ ವಿರುದ್ದ ಕೇಸ್ ಹಾಕಲಾಗಿದೆ ಎಂದರು.

ಬಿಡದಿ ಟೌನ್ ಶಿಪ್ ಯೋಜನೆ ಅದರ ಪಾಡಿಗೆ ಅದು ನಡೆಯುತ್ತದೆ.  ಯೋಜನೆ ಆರಂಭಕ್ಕೆ ನೋಟಿಫಿಕೇಷನ್ ಆಗಿದೆ. ಜಮೀನು ನೀಡುವ ರೈತರು ಪರಿಹಾರ ಪಡೆಯುತ್ತಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

Key words: No case, filed, Bidadi Township, activists, MLA, Balakrishna

The post ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ- ಶಾಸಕ ಬಾಲಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ, ಮುನ್ನೆಚ್ಚರಿಕೆ ಕ್ರಮ ಪಾಲನೆ- ಸಚಿವ ಡಾ.ಕೆ.ಸುಧಾಕರ್‌.
ಬೆಂಗಳೂರು, ಆಗಸ್ಟ್‌,6,2022(www.justkannada.in):  ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟಪಡಿಸಿದರು.

ವಿಶ್ವ ವ್ಯಾಸ್ಕ್ಯುಲರ್‌ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್‌ ಸರ್ಜನ್ಸ್‌ ಅಸೋಸಿಯೇಶನ್‌ ವತಿಯಿಂದ ಆಯೋಜಿಸಿದ್ದ, ಟೌನ್‌ ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವ ಸುಧಾಕರ್ ಪಾಲ್ಗೊಂಡರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಂಕಿ ಫಾಕ್ಸ್‌ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿ ಫಾಕ್ಸ್‌ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿ ಫಾಕ್ಸ್‌ ಅಲ್ಲ, ಸ್ಮಾಲ್‌ ಫಾಕ್ಸ್‌ ಎಂದು ದೃಢಪಟ್ಟಿದೆ ಎಂದರು.

ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ, ರಾಜ್ಯದಲ್ಲಿ ಈವರೆಗೆ ಪ್ರಕರಣ ಕಂಡುಬಂದಿಲ್ಲ. ಸ್ಕಿನ್‌ ರಾಶಸ್‌ ಸೇರಿದಂತೆ ಹಲವಾರು ಲಕ್ಷಣಗಳಿಂದ ಮಂಕಿ ಫಾಕ್ಸ್‌ ಗೊತ್ತಾಗುತ್ತದೆ. ಆದರೂ ಕೋವಿಡ್‌ ನಂತೆಯೇ ಇದು ಕೂಡ ಮೂರು ನಾಲ್ಕು ದಿನಗಳಾದ ನಂತರ ಪತ್ತೆಯಾಗುತ್ತದೆ. ಇದು ಒಂದು ಚಿಂತಿಸುವ ವಿಷಯ ಎಂದರು.

ಅರಿವು ಅಗತ್ಯ..

ದೇಶದಲ್ಲಿ ವ್ಯಾಸ್ಕ್ಯುಲರ್‌ ತಜ್ಞರು ಬಹಳ ಕಡಿಮೆ ಇದ್ದಾರೆ. ಈ ಆರೋಗ್ಯದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ವ್ಯಾಸ್ಕ್ಯುಲರ್‌ ಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಯುವಜನರಲ್ಲಿ ಹಾಗೂ ವೃತ್ತಿಪರರಿಗೆ ಈ ವಿಚಾರದಲ್ಲಿ ನೆರವಾಗಬೇಕಿದೆ. ಟ್ರಾಫಿಕ್‌ ಪೊಲೀಸರು ಸಾಮಾನ್ಯ ಜನರಿಗಿಂತ ಹೆಚ್ಚು ಕಾಲ ನಿಂತುಕೊಳ್ಳುತ್ತಾರೆ. ಹಾಗೆಯೇ ಶಿಕ್ಷಕರು, ಸರ್ಜನ್‌ ಗಳು ಮತ್ತಿತರರು ಕೂಡ ಹೆಚ್ಚು ಸಮಯ ನಿಂತುಕೊಳ್ಳುತ್ತಾರೆ. ಇದರಿಂದಾಗಿ ವ್ಯಾಸ್ಕ್ಯುಲರ್‌ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಜಗತ್ತಿನಲ್ಲಿ ಪ್ರತಿ 6 ಸೆಕೆಂಡ್‌ ಗೆ ಒಬ್ಬ ವ್ಯಕ್ತಿ ಕಾಲನ್ನು ಕಳೆದುಕೊಳ್ಳುವ ಸ್ಥಿತಿ ಇದೆ ಎಂದು ಅಂದಾಜಿಸಲಾಗಿದೆ. ರಕ್ತನಾಳದ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಲಘು ವ್ಯಾಯಾಮವನ್ನು ಮಾಡುವಂತೆ ಎಲ್ಲರಿಗೂ ಉತ್ತೇಜಿಸಬೇಕು. ವಿಶೇಷವಾಗಿ ಮಧುಮೇಹಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.

Key words: No case -monkey fox- Minister -Dr. K. Sudhakar

The post ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್‌ ಪ್ರಕರಣ ಕಂಡುಬಂದಿಲ್ಲ, ಮುನ್ನೆಚ್ಚರಿಕೆ ಕ್ರಮ ಪಾಲನೆ- ಸಚಿವ ಡಾ.ಕೆ.ಸುಧಾಕರ್‌. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.