no lockdown Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೋವಿಡ್ ಹೆಸರಲ್ಲಿ ಕೆಲವರು ದುಡ್ಡು ಮಾಡಿದ್ದು ಸಾಕು: ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್, ನೈಟ್ ಕರ್ಪ್ಯೂ ಬೇಡ- ಎಂಎಲ್ ಸಿ ಹೆಚ್.ವಿಶ್ವನಾಥ್.
ಮೈಸೂರು,ಜನವರಿ,21,2022(www.justkannada.in):  ರಾಜ್ಯದಲ್ಲಿ ಕೊರೊನಾ ಹೆಚ್ಚಳದಿಂದಾಗಿ ಜಾರಿ ಮಾಡಲಾಗಿರುವ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಯಾರಿಗೆ.? ಎಲ್ಲಾ ಅಂಗಡಿಗಳು ತೆರೆದು ಜನ ಬರಬಾರದು ಅಂತಾರೆ. ಯಾರಾದರೂ ಹುಚ್ಚ ಈ ರೀತಿ ಆದೇಶ ಕೊಡುತ್ತಾರಾ? ಜನರು ಮಾತ್ರ ಆಚೆ ಬರಬಾರದು ಅಂದರೆ ಹೇಗೆ.? ನನಗೆ ಏನು ಅರ್ಥ ಆಗ್ತಾ ಇಲ್ಲ. ನಿಮಗೆ ಹೇಳುವವರು ಕೇಳುವವರು ಇಲ್ಲವಾ ? ಜನರನ್ನು ಗಾಬರಿ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

ಮೂರನೇ ಅಲೆ ಮೊದಲ ರೀತಿ ಇಲ್ಲ. ಇದು ಆರೋಗ್ಯದ ವಿಚಾರ. ಕೋವಿಡ್ ಹೆಸರಲ್ಲಿ ಕೆಲವರು ದುಡ್ಡು ಮಾಡಿದ್ದು ಸಾಕು. ಕೆಲವರು ಕೋವಿಡ್ ಹೆಸರಲ್ಲಿ ಹಣ ಲೂಟಿ ಮಾಡಿದ್ದಾರೆ. ವೈದ್ಯರು ಸಾಲ ಮಾಡಿದ್ದನ್ನು ಎಲ್ಲವನ್ನೂ ತೀರಿಸಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆ ಉಳ್ಳವರಿಗೆ ಅನುಕೂಲ ಮಾಡಲು ಸರ್ಕಾರ ಹೊರಟಿದೆ. ಮಂತ್ರಿನೇ ತಜ್ಞರು ಡಾ ಸುಧಾಕರ್ ಹಲ್ಲಿನ ವೈದ್ಯರು. ಜನರಿಗಿಂತ ತಜ್ಞರು ಯಾರು ಇಲ್ಲ. ಸರ್ಕಾರ ಕೆಲವು ನಿಬಂಧನೆಗಳನ್ನು ಹಾಕಲಿ. ಆದರೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ನೈಟ್ ಕರ್ಪ್ಯೂ ಬೇಡ. ಆಯಾ ಜಿಲ್ಲೆಯ ಪರಿಸ್ಥಿತಿಗೆ ತಕ್ಕಂತೆ ಡಿಸಿಗೆ ನಿರ್ಧಾರ ಮಾಡಲು ಬಿಡಿ ಎಂದು ಎಂ.ಎಲ್.ಸಿ ಎಚ್ ವಿಶ್ವನಾಥ್ ಸಲಹೆ ನೀಡಿದರು.

ಲೋಕಸೇವಾ ಆಯೋಗದ ಪಟ್ಟಿ ರದ್ದು ಮಾಡಲು ನ್ಯಾಯಾಲಯದ ತೀರ್ಪು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್,  ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಪಟ್ಟಿಯನ್ನು ವಜಾ ಮಾಡಿದೆ. ಹೈಕೋರ್ಟ್ ತೀರ್ಪನ್ನು ಸುಪ್ರಿಂ‌ಕೋರ್ಟ್ ಎತ್ತಿ ಹಿಡಿದಿದೆ. ಸುಪ್ರಿಂ ಕೋರ್ಟ್ ಮೇಲ್ಮನವಿಯನ್ನು ಸಹ ತಳ್ಳಿ ಹಾಕಲಾಗಿದೆ. ಎಲ್ಲಾ ಕೋರ್ಟ್‌ ಗಳು ಒಂದೇ ರೀತಿ ತೀರ್ಮಾನಗಳನ್ನು ನೀಡಿವೆ. ಭ್ರಷ್ಟಾಚಾರ ಸ್ವಜನ ಪಕ್ಷಪಾತ ಜಾತಿ ದುಡ್ಡಿನಿಂದಲೇ ಆಯ್ಕೆಯಾಗಿದೆ. ಇವರನ್ನು ತೆಗೆದುಕೊಂಡು ಹೇಗೆ ಅಧಿಕಾರ ಮಾಡಲು ಸಾಧ್ಯ.? ಎಂದು ಪ್ರಶ್ನಿಸಿದರು.

ಆಯ್ಕೆ ಪಟ್ಟಿಯಲ್ಲಿದ್ದವರು ಅನ್ಯಾಯ ಆಗಿದೆ ಅನ್ನೋ ವಿಚಾರ. ಮೇಲ್ಮನವಿಯನ್ನು ಹೆಚ್ ಡಿ ದೇವೇಗೌಡರಿಗೆ ಸಲ್ಲಿಸಿದ್ದಾರೆ. ಹೆಚ್ ಡಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ದೇವೇಗೌಡರ ಪತ್ರದ ಮೇಲೆ ಸಿಎಂ ಶರಾ. ಸುಪ್ರೀಂ ಕೋರ್ಟ್ ತೀರ್ಪಿನ ಮೇಲ್ಮನವಿ ರಾಜಕಾರಣಿಗೆ ಸಲ್ಲಿಸೋದು ಎಷ್ಟು ಸರಿ.? ಎಂದು  ಸಿಎಂ ಶರಾ ಬರೆದಿರುವುದಕ್ಕೆ ಎಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

ಹೈಕೋರ್ಟ್ ಸುಪ್ರೀಂಕೋರ್ಟ್ ಬಗ್ಗೆ ಗೌರವ ಇಲ್ಲವಾ.? ಲಕ್ಷಾಂತರ ಜನ ಪರೀಕ್ಷೆ ಬರೆದಿದ್ದಾರೆ ಅವರಿಗೆ ಅನ್ಯಾಯ ಆಗಿಲ್ಲವಾ.? ಈ 365 ಜನ ನಿಮ್ಮ ಶಿಫಾರಸ್ಸಿನಿಂದ ಆದವರು. ಇದು ಅಸಂವಿಧಾನಿಕವಾದ ಆಯ್ಕೆಯಾಗಿತ್ತು. ಇವರ ಪರವಾಗಿ ಸಿಎಂ ನಿಲ್ಲಬಾರದು. ಸಿರಿಗರೆ ಮಹಾಸ್ವಾಮಿಗಳಿಗೂ ಸಹ ಈ ಬಗ್ಗೆ  ಮೇಲ್ಮನವಿ. ಸಧರ್ಮ ಪೀಠ ಸುಪ್ರೀಂ ಕೋರ್ಟ್‌ ಗಿಂತ ದೊಡ್ಡದು ಅಂತಾರೆ. ದೇಶದ ಕಾನೂನನ್ನು ರಾಜಕಾರಣಿಗಳು ಸ್ವಾಮೀಜಿಗಳು ತೆಗೆದುಕೊಳ್ಳುತ್ತಿದ್ದಾರೆ. ಈ ರೀತಿ ಆದರೆ ದೇಶದ ಗತಿ ಏನು? ಎಂದು ಹೆಚ್.ವಿಶ್ವನಾಥ್ ಹರಿಹಾಯ್ದರು

ಸಿದ್ದರಾಮಯ್ಯ ಸಹ ಏನು ಮಾಡಲಿಲ್ಲ. ಶ್ಯಾಂಭಟ್‌ ನನ್ನು ಕೆಪಿಎಸ್‌ಸಿಗೆ ಚೇರ್‌ ಮ್ಯಾನ್ ಮಾಡಿದ್ರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆ ಇಲ್ಲ ಎಂದು ಎಂ.ಎಲ್‌ಸಿ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

Key words: No lockdown- night curfew – state – MLC- H. Vishwanath.

The post ಕೋವಿಡ್ ಹೆಸರಲ್ಲಿ ಕೆಲವರು ದುಡ್ಡು ಮಾಡಿದ್ದು ಸಾಕು: ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್, ನೈಟ್ ಕರ್ಪ್ಯೂ ಬೇಡ- ಎಂಎಲ್ ಸಿ ಹೆಚ್.ವಿಶ್ವನಾಥ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್…
ನವದೆಹಲಿ,ಏಪ್ರಿಲ್,14,2021(www.justkannada.in): ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಳಳವಾಗಿದ್ದರೂ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ. ಆರ್ಥಿಕ ಚಟುವಟಿಕೆ ನಿಲ್ಲಿಸಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಲಾಕ್ ಡೌನ್ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದೆ ಇಲ್ಲ. ಸರ್ಕಾರಕ್ಕೆ ಮತ್ತೆ ಲಾಕ್ಡೌನ್ ಮಾಡುವ ಚಿಂತನೆಯಿಲ್ಲ. ಆದರೆ ಸೋಂಕು ಪ್ರಕರಣಗಳು ಹೆಚ್ಚಿರುವ ಕಡೆಯಲ್ಲಿ ಸ್ಥಳೀಯವಾಗಿ ಕಂಟೈನ್ಮೆಂಟ್ ವಲಯ ನಿರ್ಮಾಣ ಮಾಡಿ ನಿಯಂತ್ರಣಕ್ಕೆ ಪರಿಹಾರ ಕಂಡುಕೊಳ್ಳಬಹುದು ಅಷ್ಟೆ ಎಂದು ಸ್ಪಷ್ಟನೆ ನೀಡಿದರು.

ಕೃಪೆ-internet

ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸ್ಥಳೀಯವಾಗಿ ಕೊರೊನಾ ಕಂಟ್ರೋಲ್ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿ ಯಾವುದೇ ಕಾರಣಕ್ಕೂ ಆರ್ಥಿಕ ಚಟುವಟಿಕೆ ನಿಲ್ಲಿಸುವುದಿಲ್ಲ ಎಂದು  ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Key words: There is -no lockdown – country – any reason-Union Minister -Nirmala Sitharaman.

The post ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡಲ್ಲ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್, ನೈಟ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್….
ಬೆಂಗಳೂರು,ಮಾರ್ಚ್,17,2021(www.justkannada.in): ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಚರ್ಚೆಗೆ ಬಂದಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ. ಚಿಕಿತ್ಸೆ ನೀಡೋದು ಗೊತ್ತಿರಲಿಲ್ಲ. ಆದರೆ ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.

ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ  ಇಲ್ಲ.  ಕೊರೋನಾ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Key words: corona- no Lockdown- night curfew– Minister -Sudhakar

The post ಲಾಕ್ ಡೌನ್, ನೈಟ್ ಕರ್ಫ್ಯೂ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗೊಂದಲ ಬೇಡ: ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ-ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ…
ಮಂಡ್ಯ,ಜು,6,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯದ ಹಂತಕ್ಕೆ ತಲುಪಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆ ಇದೆ. ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ. ಹೀಗಾಗಿ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಜನ ಜೀವನ ಕಟ್ಟುಕೊಳ್ಳುತ್ತಿರುವಾಗ ಲಾಕ್ ಡೌನ್ ಬೇಡ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.

ಕೊರೋನಾ ಗುಣಪಡಿಸಲು ಔಷಧಿ ಲಭ್ಯವಿದೆ. ಯಾರೂ ಆತಂಕ, ಭಯ ಪಡುವ ಅವಶ್ಯಕತೆಯಿಲ್ಲ. ಸೋಂಕಿತರಲ್ಲಿ ಶೇ.90ರಷ್ಟು ಜನ ಗುಣಮುಖರಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ. ಸರ್ಕಾರಕ್ಕೆ ಹಣದ ಕೊರತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.

Key words: no lockdown – state-DCM -Ashwath Narayan- clarified.

The post ಗೊಂದಲ ಬೇಡ: ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ-ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.