Tag: no more.
ಮೈಸೂರಿನ AIISH ನಿವೃತ್ತ ನಿರ್ದೇಶಕಿ ಡಾ.ಎಸ್.ಆರ್.ಸಾವಿತ್ರಿ ನಿಧನ
ಮೈಸೂರು, ಜ.14, 2022 : (www.justkannada.in news ) : ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ನಿವೃತ್ತ ನಿರ್ದೇಶಕಿ, ಡಾ.ಎಸ್.ಆರ್.ಸಾವಿತ್ರಿ ಇಂದು ಮಧ್ಯಾಹ್ನ ನಿಧನರಾದರು.
ಮೈಸೂರಿನ ಬೋಗಾದಿ, ಪ್ರಶಾಂತ್ ನಗರದ...
ಪತ್ರಕರ್ತ ವಾಗೀಶ್ ಕುಮಾರ್ ಇನ್ನಿಲ್ಲ
ಬೆಂಗಳೂರು,ಡಿಸೆಂಬರ್,7,2021(www.justkannada.in): ಪತ್ರಕರ್ತ ವಾಗೀಶ್ ಕುಮಾರ್ ಜಿ ಎ (46 ವರ್ಷ)ಇಂದು ಬೆಳಗ್ಗೆ ನಿಧನಾರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಾಗೀಶ್ ಅವರು ಪತ್ನಿ ಸುಮಿತ್ರಾ ದೊಡ್ಡಮನಿ, ಮಗಳು ಮಂದಾರ ಹಾಗೂ ಅಪಾರ ಸ್ನೇಹಿತರನ್ನು ಹೊಂದಿದ್ದರು. ಈ...
ಕನ್ನಡ ಹಿರಿಯ ನಟ ಶಿವರಾಂ ಇನ್ನಿಲ್ಲ.
ಬೆಂಗಳೂರು,ಡಿಸೆಂಬರ್,4,2021(www.justkannada.in): ತಲೆಗೆ ಪೆಟ್ಟಾಗಿ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಇಹಲೋಕ ತ್ಯಜಿಸಿದ್ದಾರೆ.
ಹಿರಿಯ ನಟ ಶಿವರಾಂ ಅವರು ಅಯ್ಯಪ್ಪಸ್ವಾಮಿ ಪೂಜೆ ಮಾಡುವ ವೇಳೆ ಬಿದ್ದು...
ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ ಇನ್ನಿಲ್ಲ.
ರಾಯಚೂರು,ಡಿಸೆಂಬರ್,2,2021(www.justkannada.in): ರಾಯಚೂರಿನ ಹಿರಿಯ ಪತ್ರಕರ್ತ ಅಪರಂಜಿ ಮದ್ದೂರಾವ್ (85) ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಅಪರಂಜಿ ಮದ್ದೂರಾವ್ ಅವರು ಪತ್ನಿ, ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಬಿಎ ಎಲ್ ಎಲ್ ಬಿ ಪದವೀಧರರಾಗಿದ್ದ ಅವರು 70ರ...
ಸಾವಿನಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್ ‘ಅಪ್ಪು’.
ಬೆಂಗಳೂರು, ಅಕ್ಟೋಬರ್,29,2021(www.justkannada.in): ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(46) ಕೊನೆಯುಸಿರೆಳೆದಿದ್ದಾರೆ.
ಬೆಳಿಗ್ಗೆ ಜಿಮ್ ಕಸರತ್ತು...
ನಟ ಸಂಚಾರಿ ವಿಜಯ್ ಇನ್ನಿಲ್ಲ: ಗಣ್ಯರಿಂದ ಸಂತಾಪ.
ಬೆಂಗಳೂರು,ಜೂನ್,14,2021(www.justkannada.in): ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧ ರಾಷ್ಟ್ರ ಪ್ರಶಸ್ತಿ ವಿಜೇತ ಕನ್ನಡ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಜೆಪಿ...
ಹಿರಿಯ ಕವಿ, ಡಾ. ಸಿದ್ಧಲಿಂಗಯ್ಯ ಇನ್ನಿಲ್ಲ.
ಬೆಂಗಳೂರು,ಜೂನ್,11,2021(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಮೃತಪಟ್ಟಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಸಾಹಿತಿ ಡಾ.ಸಿದ್ಧಲಿಂಗಯ್ಯ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ...
ಕೌದಿ ಕಲೆ ಖ್ಯಾತಿಯ ಗಂಗಾಬಾಯಿ ದೇಸಾಯಿ (75) ಇನ್ನಿಲ್ಲ….
ಹಾಸನ,ಮೇ,7,2021(www.justkannada.in): ಕೌದಿ ಕಲೆಯಲ್ಲಿ ಪರಿಣಿತರಾಗಿದ್ದ ಗಂಗಾಬಾಯಿ ದೇಸಾಯಿ (75) ಅವರು ಇಂದು ಹಾಸನದಲ್ಲಿ ಹೃದಯಾಘಾತದಿಂದ ನಿಧನರಾದರು.
ಕೌದಿ ಕಲೆಯನ್ನು ಪ್ರಸಿದ್ಧಿಗೊಳಿಸಿದವರಲ್ಲಿ ಗಂಗಾಬಾಯಿ ಅವರು ಪ್ರಮುಖರು. ಕೌದಿ ಪ್ರದರ್ಶನ ಮೂಲಕವೂ ಗಮನ ಸೆಳೆದಿದ್ದರು. ಅವರ ಸೇವೆ...
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
ಚೆನ್ನೈ,ಸೆಪ್ಟಂಬರ್,25,2020(www.justkannada.in): ಅನಾರೋಗ್ಯಕ್ಕೆ ತುತ್ತಾಗಿ ಆಗಸ್ಟ್ 5ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ...
ಸಮಾಜವಾದಿ ಪಕ್ಷದ ಮಾಜಿ ಮುಖಂಡ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಇನ್ನಿಲ್ಲ..
ನವದೆಹಲಿ,ಆ,1,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ ಮಾಜಿ ಮುಖಂಡ ರಾಜ್ಯಸಭೆ ಸದಸ್ಯ ಅಮರ್ ಸಿಂಗ್(64) ನಿಧನರಾಗಿದ್ದಾರೆ.
ಕಳೆದ 6 ತಿಂಗಳಿನಿಂದ ರಾಜ್ಯಸಭೆ ಸದಸ್ಯ ಅಮರ್ ಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಿಡ್ನಿಕಸಿ ಬಳಿಕ ಚಿಕಿತ್ಸೆ...